ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

Crime

ಬೆಳ್ತಂಗಡಿ: ಪ್ರಚೋದನಕಾರಿ ಭಾಷಣ ಪ್ರಕರಣ: ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶೀ ರಿಯಾಜ್‌ಗೆ ಜೈಲು ಶಿಕ್ಷೆ ಪ್ರಕಟ

ಬೆಳ್ತಂಗಡಿ, ಆ.5: ಸುಮಾರು 11 ವರ್ಷಗಳ ಹಳೆಯ ಪ್ರಚೋದನಕಾರಿ ಭಾಷಣಕ್ಕೆ ಕುರಿತಂತೆ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಜ್‌ ಪರಂಗಿಪೇಟೆಗೆ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದೆ.…

News

ಆ.5 ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಬೆಳ್ತಂಗಡಿಯಲ್ಲಿ ಹಾನಿ ಪ್ರದೇಶಕ್ಕೆ ಬೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ

ಬೆಳ್ತಂಗಡಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ” *ಡಾ.ಯು.ಟಿ ಖಾದರ್ ” ಆ:5 ರ ಬುಧವಾರ ಬೆಳಿಗ್ಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಲಿದ್ದು ಬೆಳಿಗ್ಗೆ 10 ಗಂಟೆಗೆ ರೆಖ್ಯಾದಲ್ಲಿ…

News

ಮಿತ್ತಬಾಗಿಲು ಅರಣ್ಯದಲ್ಲಿ ಅಕ್ರಮ ಕೋಳಿ ಅಂಕ 3 ಮಂದಿ ಬಂಧನ, ಬೈಕ್‌-ಆಟೋ ಸಹಿತ ರೂ 1910 ವಶ

ಬೆಳ್ತಂಗಡಿ: ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ಆಗಸ್ಟ್ 4 ರಂದು ಮಧ್ಯಾಹ್ನ 2 ಗಂಟೆಗೆ ದಾಳಿ ನಡೆಸಿ 3 ಮಂದಿಯನ್ನು…

News

ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ ಉಜಿರೆ : ರಾಷ್ಟ್ರ ಮಟ್ಟದ ಎಫ್.ಡಿ.ಪಿ ಕಾರ್ಯಾಗಾರದ ಮಾಹಿತಿ ಕೈಪಿಡಿ ಬಿಡುಗಡೆ

ಉಜಿರೆ,ದಿ. ಆ. 04 : ಉಜಿರೆಯ ಶ್ರೀ ಧರ್ಮಸ್ಥಳ ತಾಂತ್ರಿಕ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC), ವಿಜ್ಞಾನ ಹಾಗೂ ಗ್ರಂಥಾಲಯ ವಿಭಾಗ ಮತ್ತು ಮಹಾವಿದ್ಯಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ಆಯೋಜನೆಗೊಳ್ಳಲಿರುವ…

News

ಕಲ್ಮಂಜ : ಮಳೆಯಿಂದ ಹಾನಿಗೀಡಾದ ಮನೆಗಳಿಗೆ ಶಾಸಕ ಹರೀಶ್ ಪೂಂಜಾ ಭೇಟಿ – ವೈಯಕ್ತಿಕ ನೆಲೆಯಲ್ಲಿ ಪರಿಹಾರ !

ಕಲ್ಮಂಜ, ಆ. 04 : ಕಳೆದ ಎರಡು ದಿನಗಳ ಹಿಂದೆ ಧಾರಕಾರ ಮಳೆಯಿಂದಾಗಿ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಸಂಕಷ್ಟ ಎದುರಿಸುತ್ತಿರುವ ಕುಟುಂಬಸ್ಥರಿಗೆ ವೈಯಕ್ತಿಕ ನೆಲೆಯಲ್ಲಿ ಆರ್ಥಿಕ ಸಹಾಯ…

News

ದೇವಾಡಿಗರ ಸೇವಾ ವೇದಿಕೆ (ರಿ.) ವೇಣುರು ವಲಯ ಆಟಿಡೊಂಜಿ ದಿನ ಸಮಾರಂಭ

ದೇವಾಡಿಗರ ಸೇವಾ ವೇದಿಕೆ (ರಿ.) ವೇಣೂರು ವಲಯ ಇದರ ವತಿಯಿಂದ ಸನ್ಮಾನ, ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿವೇತನಾ ವಿತರಣಾ, ಆಟಿಡೊಂಜಿ ದಿನ ಸಮಾರಂಭವು ದೇವಾಡಿಗರ ಸಮುದಾಯ ಭವನ, ವೇಣೂರು-ನಿಟ್ಟಡೆ ಇಲ್ಲಿ ಆಗಸ್ಟ್‌ 09,2026 ರ ರವಿವಾರದಂದು…

News

ಬೆಳ್ತಂಗಡಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾಗಿ ಗಾಯತ್ರಿ ಪಿ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್‌ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ ಅವರು ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಸಹಾಯಕ ನಿರ್ದೇಶಕರಾಗಿ (ಪ್ರಬಾರ) ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಸಫನಾ ಅವರು ಮೂಲ್ಕಿ…

Interesting

ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ರಾಣಿ ಮೀನು ಅರ್ಪಣೆ

ಧರ್ಮಸ್ಥಳದ ಅಧಿದೈವ ಶ್ರೀ ಮಂಜುನಾಥ ಸ್ವಾಮಿಗೆ ಮಾತು ಬಿಡ ಮಂಜುನಾಥ ಎಂದು ಕರೆಯುವುದು ವಾಡಿಕೆ. ಅಂದರೆ ಯಾವುದೇ ಕಷ್ಟ, ಕಾರ್ಪಣ್ಯಗಳು ಎದುರಾದಾಗ ಸ್ವಾಮಿಯ ಸನ್ನಿಧಿಗೆ ಮೊರೆ ಹೋದಾಗ ಆತ ಅವರನ್ನು ಕೈ ಬಿಡದೆ ಎಲ್ಲವನ್ನು ನಿವಾರಿಸಿ ಸಂತೈಸುತ್ತಾನೆ ಎಂಬುದು…

News

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನೇತ್ರಾವತಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಹರೀಶ್‌ ಪೂಂಜಾ ಸಭೆ

ಬೆಳ್ತಂಗಡಿ: ಅತ್ಯಂತ ರಮಣೀಯ ಹಾಗೂ ವಿಶಾಲವಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕುವೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸುಮಾರು 15 ಎಕರೆ ವಿಸ್ತೀರ್ಣದ ಗುರುವಾಯನಕೆರೆ ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ಉದ್ದೇಶದಿಂದ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ನೇತ್ರಾವತಿ…

News

ಬೆಳ್ತಂಗಡಿ: ಸೀರೋ ಮಲಬಾರ್ ಕೆಥೋಲಿಕ್ ಧರ್ಮಪ್ರಾಂತ್ರ್ಯದ ಧರ್ಮಧ್ಯಾಕ್ಷ ಬಿಷಪ್ ಜೇಮ್ಸ್ ಪಟೇರಿಯಲ್ ಹಾಗೂ ಧರ್ಮಗುರುಗಳಿಂದ ಹರೀಶ್‌ ಪೂಂಜಾ ಭೇಟಿ

ಸೀರೋ ಮಲಬಾರ್ ಕೆಥೋಲಿಕ್ ಬೆಳ್ತಂಗಡಿ ಧರ್ಮಪ್ರಾಂತ್ರ್ಯದ ಧರ್ಮಧ್ಯಾಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್ ಹಾಗೂ ಧರ್ಮಗುರುಗಳು ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ” ಅವಾರ್ಡ್…