ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ಮಂಗಳೂರು-ಬೆಂಗಳೂರು ರೈಲು ಸಂಚಾರ ಮರು ಆರಂಭ

ಮಂಗಳೂರು: ಮಂಗಳೂರು-ಬೆಂಗಳೂರು ರೈಲು ಮಾರ್ಗದ ಎಡಕುಮೇರಿ-ಸಿರಿಬಾಗಿಲು ನಡುವೆ ರೈಲು ಮಾರ್ಗಕ್ಕೆ ಮಣ್ಣು ಕುಸಿತ ಉಂಟಾಗಿದ್ದು, ಇದೀಗ ತೆರವು ಕಾರ್ಯಾಚರಣೆ ಪೂರ್ಣಗೊಂಡಿದ್ದು, ಸೋಮವಾರ ರಾತ್ರಿ ಬಳಿಕ ರೈಲು ಸಂಚಾರ ಮರು ಆರಂಭಗೊಂಡಿದೆ. ಘಟನಾ ಸ್ಥಳದಲ್ಲಿ ಸುರಕ್ಷಿತಾ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ…

News

ಪೊಲೀಸ್‌ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯವಾದ ಮಾಹಿತಿ: ಕೀ ಉತ್ತರ ಪ್ರಕಟ

ಬೆಂಗಳೂರು: ಆಗಸ್ಟ್‌ 2 ರಂದು ನಡೆದ ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಿದೆ. ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದರೆ ಆಗಸ್ಟ್‌ 6 ರಂದು ಬೆಳಿಗ್ಗೆ 10.30ರೊಳಗೆ ಸಲ್ಲಿಸಬೇಕು.…

News

ದ.ಕ: ಭಾರೀ ಮಳೆ ಹಿನ್ನೆಲೆ: ಶಾಲಾ ಕಾಲೇಜಿಗೆ ನಾಳೆ ( ಆ.4)ರಜೆ ಘೋಷಣೆ

ದ.ಕ:ಧಾರಾಕಾರ ಮಳೆ ಹಿನ್ನಲೆ ನಾಳೆ (ಆ. 4ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿದ್ದಾರೆ.

Death

ಗುರುವಾಯನಕೆರೆ 19 ವರ್ಷದ ಬಾಲಕ ಕಾಲೇಜಿನ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ

ಬೆಳ್ತಂಗಡಿ: ತಾಲೂಕಿನ ಗುರುವಾಯನಕೆರೆ ಖಾಸಗಿ ಕಾಲೇಜಿನ ವಿದ್ಯಾರ್ಥಿ ವಸತಿ ನಿಲಯದಲ್ಲಿ 19ರ ಹರೆಯದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.31 ರಂದು ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ಎಡಮಂಗಲದ ನಿವಾಸಿ ಹಾಗೂ ಹಾಸ್ಟೆಲ್‌ ವಾರ್ಡನ್‌ ಅವಿನ್‌…

News

ಬಿಹಾರದ ಬಂಕಿಪುರದಲ್ಲಿ ಬಿಜೆಪಿಯನ್ನು ಸೋಲಿಸಿದ ಪ್ರಶಾಂತ್ ಕಿಶೋರ್!

ಬಿಹಾರದಲ್ಲಿನ ತಮ್ಮ ಪಕ್ಷದ ಮೊದಲ ಚುನಾವಣಾ ಗೆಲುವನ್ನು ದಾಖಲಿಸುವ ಮೂಲಕ ಕಿಶೋರ್ ಸೋಮವಾರ ಇತಿಹಾಸ ನಿರ್ಮಿಸಿದರು. ಪ್ರತಿಷ್ಠಿತ ಬಂಕಿಪುರ್ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ, ಆ ಪಕ್ಷವು ತನ್ನ ಪ್ರಬಲ ಭದ್ರಕೋಟೆಗಳಲ್ಲಿ ಒಂದರ ಮೇಲೆ ಹೊಂದಿದ್ದ 35 ವರ್ಷಗಳ…

News

ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿಗೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಭೇಟಿ

ಬೆಳ್ತಂಗಡಿ: ತಾಲೂಕಿನದ್ಯಾಂತ ಮಳೆ ಆರ್ಭಟ ಮುಂದುವರಿದಿದ್ದು ಆ. 1 ರಂದು ಸುರಿದ ಕುಂಭದ್ರೋಣ ಮಳೆಗೆ ತಾಲೂಕಿನ ನಾನಾ ಕಡೆಗಳಲ್ಲಿ ಸಂಪರ್ಕ ಕಡಿತ, ಗುಡ್ಡ ಜರಿತ, ತೋಟ, ಮನೆಗಳು ಜಲಾವೃತಗೊಂಡು ಹಾನಿಯಾದ ಹಿನ್ನಲೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು…

News

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಿಂದ ಸಾಧಕರೊಂದಿಗೆ ಸಂವಾದ ಮತ್ತು ಸನ್ಮಾನ ಸಮಾರಂಭ

ಬೆಳ್ತಂಗಡಿ: ಪ್ರತಿಯೊಬ್ಬರಲ್ಲೂ ಅದ್ಭುತ ದೈವೀ ಶಕ್ತಿಯಿದೆ. ಅದನ್ನ ಗುರುತಿಸಿ ಪ್ರಕಟಿಸುವುದೇ ವಿದ್ಯಾಭ್ಯಾಸದ ಮೂಲ ಉದ್ದೇಶ. ಯುವ ಮನಸ್ಸಿನಲ್ಲಿ ಬಹಳಷ್ಟು ಕನಸುಗಳು ತುಂಬಿರುತ್ತವೆ. ಪದವಿ ಪೂರ್ವ ಶಿಕ್ಷಣ ಬದುಕಿನ ಕನಸುಗಳನ್ನು ಸಾಕ್ಷಾತ್ಕಾರಗೊಳಿಸುವ ಅಮೂಲ್ಯ ಸಮಯ. ಮನಸ್ಸನ್ನು ಹಿಡಿತದಲ್ಲಿಟ್ಟು, ಭಾವನೆಗಿಂತ ಮಿಗಿಲಾಗಿ…

News

ಕೈತಪ್ಪಿದ ಸಚಿವ ಸ್ಥಾನ – ಶಾಸಕ ಸ್ಥಾನಕ್ಕೆ ಯಶವಂತರಾಯ ಗೌಡ ರಾಜೀನಾಮೆ!

ಇಂದು ಸಂಜೆ 4 ಗಂಟೆಗೆ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಿಗದಿಯಾಗಿದ್ದು, ಹಲವು ಹಿರಿಯ ಹಾಗೂ ಪ್ರಭಾವಿ ನಾಯಕರಿಗೆ ಸಚಿವ ಸ್ಥಾನ ಕೈತಪ್ಪಿರುವುದು ಅವರ ಬೆಂಬಲಿಗರು ಮತ್ತು ಅಭಿಮಾನಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವಿಜಯಪುರ ಜಿಲ್ಲೆಯ…

Death

ಬಂಟ್ವಾಳ: ಕಾಲುಸಂಕದಿಂದ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿ ಮೃತದೇಹ ಪತ್ತೆ

ಬಂಟ್ವಾಳ: ತೋಡಿನಲ್ಲಿ ಶನಿವಾರ ರಾತ್ರಿ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ  ಮೃತದೇಹ ನಿರಂತರ ಶೋಧ ಕಾರ್ಯಾಚರಣೆಯ ಬಳಿಕ ಅರಳ ಗ್ರಾಮದ ಪಂಬದಗದ್ದೆ ಸಮೀಪ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೀವನ್‌ ಪಿಂಟೋ (48) ಮೃತ ವ್ಯಕ್ತಿ. ಶನಿವಾರ…

Crime

15 ವರ್ಷದ ಬಾಲಕಿ ಮೇಲೆ ಭೀಕರ ಅತ್ಯಾಚಾರ, ಖಾಸಗಿ ಅಂಗಕ್ಕೆ ರಾಡ್‌ ಹಾಕಿ ಹ*ತ್ಯೆ

15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ, ಖಾಸಗಿ ಅಂಗಕ್ಕೆ ರಾಡ್‌ ಹಾಕಿ ಅತ್ಯಂತ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲು ಮಾಡಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.…