ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

Death

ಬೆಳ್ತಂಗಡಿ: ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ, 20 ಲಕ್ಷ ರೂ. ಪರಿಹಾರ ಘೋಷಣೆ

ನೆಲ್ಯಾಡಿ: ರೆಖ್ಯಾ ಗ್ರಾಮದ ನೆಲ್ಯಡ್ಕ-ಇಡ್ಮಾಳ್‌ ನಿವಾಸಿ ಬಾಲಕೃಷ್ಣ ಗೌಡ ಅವರು ಶನಿವಾರ ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ, ಅರಣ್ಯ ಇಲಾಖೆ ಹಾಗೂ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿ ಮೃತರ…

News

ಇಂದು ಸಂಜೆ 4.05 ಕ್ಕೆ ನೂತನ ಸಚಿವರ ಪ್ರಮಾಣವಚನ – ಇಲ್ಲಿದೆ ಸಚಿವರ ಪಟ್ಟಿ!!

ಕರ್ನಾಟಕದ ಎರಡನೇ ಸುತ್ತಿನ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ನೂತನ ಸಚಿವರ ಪಟ್ಟಿಯನ್ನು ಹೈಕಮ್ಯಾಂಡ್‌ ಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ರವಾನಿಸಿದೆ. ಹೀಗಾಗಿ ಇಂದು ಸಂಜೆ 4.05 ಕ್ಕೆ ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಕಾರ್ಯಕ್ರಮ…

News

ವಿಧಾನಸಭೆ ಸ್ಪೀಕರ್‌ ಆಗಿ ಜಿ.ಎಸ್‌ ಪಾಟೀಲ್‌

ಬೆಂಗಳೂರು; ಕರ್ನಾಟಕ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿಗೆ ಹೊಸ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಗದಗ ಜಿಲ್ಲೆಯ ರೋಣ ಕ್ಷೇತ್ರ ಶಾಸಕ ಜಿ ಎಸ್‌ ಪಾಟೀಲ್‌ ಅವರು ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ನೇಮಕಗೊಂಡಿದ್ದಾರೆ. ಎ ಎಸ್‌ ಪೊನ್ನಣ್ಣ ಅವರನ್ನು…

News

ಬೆಳ್ತಂಗಡಿ ಭಾರತ್ ಜೋಡೋ ಟಾಸ್ಕ್ ಫೋರ್ಸ್ ತಂಡದಿಂದ ಗುರಿಪಳ್ಳದಲ್ಲಿ ಕುಸಿಯುವ ಹಂತದಲ್ಲಿರುವ ಸುರೇಶ್ ಮುಗೇರರ ಮನೆಗೆ ಭೇಟಿ

ಗುರಿಪಳ್ಳ : ಇತ್ತೀಚೆಗೆ ಸುರಿಯುತ್ತಿರುವ ಭಾರಿ ಮಳೆಗೆ ಕುಸಿಯುವ ಭೀತಿಯಲ್ಲಿರುವ ಗುರಿಪಳ್ಳದ ಸುರೇಶ್ ಮುಗೇರ ಇವರ ಮನೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ನೇತೃತ್ವದ ಭಾರತ್ ಜೋಡೋ ಟಾಸ್ಕ್ ಫೋರ್ಸ್ ತಂಡ ಭೇಟಿ ನೀಡಿ…

Accident

ಕಲ್ಲಡ್ಕ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು

ಕಲ್ಲಡ್ಕ: ನಿಯಂತ್ರಣ ತಪ್ಪಿ ಕಾರೊಂದು ಗುಂಡಿಗೆ ಬಿದ್ದ ಘಟನೆ ಕಲ್ಲಡ್ಕ ಬಳಿಯ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಕಾರಿನಲ್ಲಿ ಇಬ್ಬರು ವಿದ್ಯಾರ್ಥಿಗಳು ಪ್ರಯಾಣ ಮಾಡುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

News

ಸಕಲೇಶಪುರ : ಡೀಮ್ಡ್ ಫಾರೆಸ್ಟ್‌ಗೆ ಅಕ್ರಮವಾಗಿ ಪ್ರವೇಶಿಸಿ ಪುಂಡಾಟ – ಬೆಂಗಳೂರಿನ 7 ಥಾರ್ ಜಪ್ತಿ

ಪರಿಭಾವಿತ ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ನುಗ್ಗಿ ಪುಂಡಾಟ ನಡೆಸಿದ ಬೆಂಗಳೂರಿನ ಪ್ರವಾಸಿಗರ ತಂಡದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿದ್ದು ಏಳು ಮಹೀಂದ್ರ ಥಾರ್‌ ಜೀಪ್‌ಗಳನ್ನು ವಶಕ್ಕೆ ಪಡೆದಿದ್ದಾರೆ.  ಬೆಂಗಳೂರಿನಿಂದ ಆಗಮಿಸಿದ್ದ ಪ್ರವಾಸಿಗರ ತಂಡವು ಹೊಡಚಳ್ಳಿ…

News

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್‌ಭೂಷಣ್‌ ಶರಣ್‌ ಸಿಂಗ್‌ ಖುಲಾಸೆ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಕುರಿತಂತೆ ಭಾರತೀಯ ಕುಸ್ತಿ ಫೆಡರೇಶನ್‌ ಮಾಜಿ ಅಧ್ಯಕ್ಷ ಹಾಗೂ ಉತ್ತರ ಪ್ರದೇಶದ ಮಾಜಿ ಸಂಸದ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್‌ ಅವರನ್ನು ನ್ಯಾಯಾಲಯವು ಖುಲಾಸೆ ಮಾಡಿದೆ. ಆರು ಮಂದಿ ಮಹಿಳಾ ಕುಸ್ತಿಪಟುಗಳು…

News

‘ಮೋದಿ ನನ್ನ ಮಗಳನ್ನು ದತ್ತು ಪಡೆಯಬೇಕು’ – ಪ್ರಧಾನಿಯನ್ನು ನಿಂದಿಸಿದ್ದ ಯುವತಿಯ ತಾಯಿಯಿಂದ ಮನವಿ

ಇತ್ತೀಚೆಗೆ ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ ಆರೋಪ ಎದುರಿಸುತ್ತಿರುವ ಬಾಲಕಿಯೊಬ್ಬಳು ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಕ್ಷಮೆಯಾಚಿಸಿದ್ದಳು. ಅವರ ಹೆತ್ತವರು ಕೂಡ ನಮ್ಮ ಮಗಳನ್ನು…

News

ಲೋಕ ಕಲ್ಯಾಣಾರ್ಥವಾಗಿ 108 ತೆಂಗಿನಕಾಯಿ ಗಣಹೋಮ: ಪ್ರಸಾದ ಸ್ವೀಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಪುದುವೆಟ್ಟು : ಅ 02 ಹಿಂದೂ ಸೇವಾ ಸಮಿತಿ ಪುದುವೆಟ್ಟು ವತಿಯಿಂದ ಶ್ರೀ ಓಂ ಶಕ್ತಿ ಭಜನಾ ಮಂದಿರ ಪುದುವೆಟ್ಟು ನಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆದ 108 ತೆಂಗಿನಕಾಯಿ ಗಣಹೋಮದಲ್ಲಿ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭಾಗವಹಿಸಿ,…

News

ಬಂದಾರು ಗ್ರಾಮದ ಪೆರ್ಲ ಬೈಪಾಡಿ ಸರಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತ ಸ್ಕೂಲ್‌ ಬ್ಯಾಗ್‌ ವಿತರಣೆ

ಬಂದಾರು ಗ್ರಾಮದ ಪೆರ್ಲ ಬೈಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ನಾಲ್ಕನೇ ತರಗತಿ ಮಕ್ಕಳಿಗೆ ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ಸಂಸ್ಥೆಯಿಂದ ಉಚಿತವಾಗಿ ಸ್ಕೂಲ್ ಬ್ಯಾಗ್ ವಿತರಿಸಲಾಗಿದೆ.ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ಮ್ಯಾನೇಜರ್ ಲೋಹಿತ್ ಬೆಳಾಲು, ಶಾಲೆಯ ಎಸ್…