ಭಾನುವಾರ, 25 ಅಕ್ಟೋಬರ್ 2026
Trending

ಆಗಷ್ಟ್ 2026

News

ಬರೋಬ್ಬರಿ 52 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗು ಜನನ !!

ಸಮಾಜ ಬದಲಾದರೂ ಕೂಡ ಇಂದು ಅನೇಕರು ಹೆಣ್ಣು ಮಗುವಿಗಿಂತ, ಗಂಡು ಮಗು ಹುಟ್ಟಿದರೆ ಸಾಕಪ್ಪ ಎಂದು ದೇವರಿಗೆ ಹರಕೆ ಹೊರುವುದುಂಟು. ಆದರೆ ಇದರ ನಡುವೆ ಇನ್ನೊಂದು ಕುಟುಂಬ ಹೆಣ್ಣು ಮಗು ಹುಟ್ಟಿದ ಕಾರಣಕ್ಕಾಗಿ ಕುಣಿದು ಕುಪ್ಪಳಿಸಿ, ದೊಡ್ಡ ಸಂಭ್ರಮವನ್ನು…

News

ಭಾರೀ ಮಳೆ ಹಿನ್ನೆಲೆ: ನಾಳೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

ಬೆಳ್ತಂಗಡಿ ತಾಲೂಕಿನಾದ್ಯಂತ ಕಳೆದ 48 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಸಾರ್ವಜನಿಕರ ಜನಜೀವನ, ರಸ್ತೆ ಸಂಪರ್ಕ, ಸರ್ಕಾರಿ ಮೂಲಸೌಕರ್ಯ ಹಾಗೂ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ, ಶಾಸಕ ಶ್ರೀ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ…

Crime

ವಿದ್ಯಾರ್ಥಿನಿಯರೆದುರೇ ಪ್ಯಾಂಟ್‌ ಬಿಚ್ಚಿದ ಶಿಕ್ಷಕ

ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಲಭ್ಯ ಮಾಹಿತಿಯ ಅನುಸಾರ, ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಮಕ್ಕಳ ಎದುರೇ ಪ್ಯಾಂಟ್‌ ಬಿಚ್ಚಲು ಯತ್ನಿಸಿದ್ದು, ವಿದ್ಯಾರ್ಥಿನಿಯರು ಭಯಗೊಂಡು ಜೋರಾಗಿ ಕಿರುಚಿದ್ದಾರೆ. ಮಕ್ಕಳ…

Crime

ಮಂಗಳೂರು: ಫೇಸ್‌ಬುಕ್‌ ಜಾಹೀರಾತು ನಂಬಿ 16.2 ಲಕ್ಷ ಕಳೆದುಕೊಂಡ ಮಹಿಳೆ

ಮಂಗಳೂರು, ಆ.2: ಆನ್‌ಲೈನ್‌ ಹೂಡಿಕೆ ಹೆಸರಿನಲ್ಲಿ ಸೈಬರ್‌ ವಂಚನೆಗೆ ಮಂಗಳೂರಿನ 61 ವರ್ಷದ ಮಹಿಳೆಯೊಬ್ಬರು ಬಲಿಯಾಗಿದ್ದು, ಬರೋಬ್ಬರಿ 16.2 ಲಕ್ಷ ರೂ ಹಣವನ್ನು ಕಳೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತನ್ನು ನಂಬಿ ಹೂಡಿಕೆ ಮಾಡಿದ ಮಹಿಳೆ ಮೋಸ…

Death

ಕುರ್‌ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್‌ ಬಾಲ್‌ ನುಂಗಿ ಬಾಲಕ ಸಾವು

ಮೈಸೂರು: ಕುರ್‌ಕುರೆ ಪ್ಯಾಕೇಟ್‌ನಲ್ಲಿದ್ದ ಪ್ಲಾಸ್ಟಿಕ್‌ ಬಾಲ್‌ ನುಂಗಿ ಬಾಲಕ ಸಾವಿಗೀಡಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಗೌರಿಪುರದಲ್ಲಿ ಈ ದುರಂತ ನಡೆದಿದೆ. ಐದು ವರ್ಷದ ಮುಕುಂದ್‌ ಮಯೂರ್‌ ಮೃತ ಬಾಲಕ. ಹುಣಸೂರು ತಾಲೂಕಿನ…

News

ಅಭಿಜಿತ್ ದೀಪ್ಕೆ ವಿದೇಶಿ ವಿದ್ಯಾಭ್ಯಾಸಕ್ಕೆ ಹಣ ಬಂದದ್ದು ಎಲ್ಲಿಂದ? ತನಿಖೆಗೆ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಅಮೆರಿಕದ ಶಿಕ್ಷಣಕ್ಕೆ ಹಣಕಾಸು ಹೇಗೆ ಒದಗಿಸಲಾಯಿತು ಎಂಬ ಕುರಿತು ತನಿಖೆ ನಡೆಸುವಂತೆ ಸೂರತ್ ಮೂಲದ ಮಾಹಿತಿ ಹಕ್ಕು ಕಾರ್ಯಕರ್ತ ಅಮಿತ್ ತಿವಾರಿ ಅವರು, ಆಗ್ರಹಿಸಿದ್ದಾರೆ. ಈ ಸಂಬಂಧ…

News

OYO ರೂಮ್ ನಲ್ಲಿ 3 ಯುವತಿಯರಿಂದ ಯುವಕನಿಗೆ ದೈಹಿಕ ಹಲ್ಲೆ!!

ಡೇಟಿಂಗ್ ಆಪ್ ಮೂಲಕ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಓಯೋ (OYO) ಹೋಟೆಲ್‌ಗೆ ಹೋದ ರಾಹುಲ್ ಸಕ್ಸೇನಾ ಎಂಬ ಯುವಕನ ಮೇಲೆ ಮೂವರು ಯುವತಿಯರು ದೈಹಿಕ ಹಲ್ಲೆ ನಡೆಸಿರುವ ಘಟನೆ ಇತ್ತೀಚೆಗೆ ವರದಿಯಾಗಿದೆ.  ಏನಿದು ಘಟನೆ? ರಾಹುಲ್ ಸಕ್ಸೇನಾ ಎಂಬ…

News

ಬೆಳ್ತಂಗಡಿಯ ಮುಂಡಾಜೆ, ಕಲ್ಮಂಜದಲ್ಲಿ ದಾಖಲೆಯ ಮಳೆ!!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮುಂಡಾಜೆಯಲ್ಲಿ ದಾಖಲೆಯ ಮಳೆಯಾಗಿದೆ ಎಂದು ವರದಿಯಾಗಿದೆ.  ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಆಗಸ್ಟ್‌ 1 ಶನಿವಾರ ಬೆಳಗ್ಗೆ 8:30 ರಿಂದ ಆಗಸ್ಟ್‌ 2ರ 7:30ರ ವೇಳೆಗೆ 50 ಮಿ ಮೀಗಿಂತ…

News

ಬೆಳ್ತಂಗಡಿ : ಕಾಡನೆ ದಾಳಿ – ರೆಖ್ಯ ಗ್ರಾಮದಲ್ಲಿ ಬಾಲಕೃಷ್ಣ ಗೌಡ ಸಾವು!!

ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ನೆಲ್ಯಡ್ಕ-ಇಸ್ಮಾಳ್‌ ನಿವಾಸಿ ಬಾಲಕೃಷ್ಣ ಗೌಡ ಅವರು ಶನಿವಾರ ಸಂಜೆ ಆನೆ ದಾಳಿಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮಾಹಿತಿಯ ಪ್ರಕಾರ, ಬಾಲಕೃಷ್ಣ ಗೌಡ ಅವರು ಮುಚ್ಚಿರಡ್ಕ ಭಾಗದಲ್ಲಿ ಕೆಲಸ ಮುಗಿಸಿ ಸಂಜೆ ಮನೆಗೆ ಮರಳದೇ ಇದ್ದ…

News

ಕುಂದಾಪುರ ಶೂಟೌಟ್ ಪ್ರಕರಣ – ಭಟ್ಕಳದಲ್ಲಿ ಅಡಗಿದ್ದ ಆರೋಪಿ ಅರೆಸ್ಟ್

ಕುಂದಾಪುರ ಚರ್ಚ್‌ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ರಿಚರ್ಡ್‌ ಮಸ್ಕರೇನಸ್‌ ಅವರನ್ನು ಬಂದೂಕಿನಿಂದ ಶೂಟ್ ಮಾಡಿ ಹತ್ಯೆಗೈದು ಪರಾರಿಯಾಗಿದ್ದ ಕೊಲೆ ಆರೋಪಿ ಡೆರಿಕ್‌ ಕ್ರಾಸ್ತಾನನ್ನು (54) ಉಡುಪಿ ಜಿಲ್ಲಾ ಪೊಲೀಸರು ಭಟ್ಕಳದಲ್ಲಿ ಬಂಧಿಸಿದ್ದಾರೆ. ಶೂಟ್ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಅರೆಸ್ಟ್…