ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2026

News

ತರಾತುರಿ AEE ನೇಮಕಾತಿ: ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 24 ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳ (AEE) ನೇಮಕಾತಿಯನ್ನು ತರಾತುರಿಯಲ್ಲಿ ನಡೆಸಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ನೇಮಕಾತಿ ಅಕ್ರಮದ ನೈತಿಕ ಹೊಣೆ ಹೊತ್ತು ಸಚಿವ ಪ್ರಿಯಾಂಕ್ ಖರ್ಗೆ…

News

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಅಧಿಕೃತವಾಗಿ ರಾಜೀನಾಮೆ ಸಲ್ಲಿಕೆ: ಹೈಕಮಾಂಡ್‌ ತೀರ್ಮಾನದತ್ತ ಎಲ್ಲರ ಚಿತ್ತ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸುವ ಬೆಳವಣಿಗೆ ನಡೆದಿದೆ. ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಗುರುವಾರ ಸಂಜೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ನಾಗೇಂದ್ರ, ತಮ್ಮ…

News

ಕಾರ್ಕಳ ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಗೋಪಾಲಕೃಷ್ಣ ರಾವ್ ನಿಧನ

ಕಾರ್ಕಳ: ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಕಾರ್ಕಳದ ಪ್ರಸಿದ್ಧ ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಗೋಪಾಲಕೃಷ್ಣ ರಾವ್ (91) ಅವರು ಆಗಸ್ಟ್ 27ರಂದು ನಿಧನರಾಗಿದ್ದಾರೆ. ಸುದೀರ್ಘ ಕಾಲ ಶ್ರೀ ಮಾರಿಯಮ್ಮ ದೇವಸ್ಥಾನದ…

Crime

ಧರ್ಮಸ್ಥಳ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ, ಆರೋಪಿ ಬಂಧನ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಕುರಿತಂತೆ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧನ ಮಾಡಿದ್ದಾರೆ. ಧರ್ಮಸ್ಥಳ ಠಾಣಾ ವ್ಯಾಪ್ತಿಯ 16 ವರ್ಷದ ಬಾಲಕಿಯೊಂದಿಗೆ ಕಳೆದ ವರ್ಷ ಸೆಪ್ಟೆಂಬರ್‌ನಿಂದ ನವೆಂಬರ್‌ ಅವಧಿಯಲ್ಲಿ ಆರೋಪಿ…

News

ಬೆಂಗಳೂರಲ್ಲಿ ‘ಚೈನ್ ಸ್ನ್ಯಾಚಿಂಗ್’ಗೆ ಬ್ರೇಕ್: ಮಹಿಳೆ ಮೇಲೆ ದಾಳಿಗೈದ ಖದೀಮರಿಬ್ಬರ ಬಂಧನ!

ಬೆಂಗಳೂರು: ನಗರದಲ್ಲಿ ಸರಗಳ್ಳತನ ನಡೆಸುತ್ತಿದ್ದ ಆರೋಪದ ಮೇಲೆ ಪೀಣ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪ್ರೇಮ್ ಕುಮಾರ್ ಹಾಗೂ ಯಶವಂತ್ ಎಂದು ಗುರುತಿಸಲಾಗಿದೆ. ಆಗಸ್ಟ್ 12ರಂದು ದೊಡ್ಡಬಿದರಕಲ್ಲು ಬಳಿ ವಿಜಯಮ್ಮ ಎಂಬ ಮಹಿಳೆ ಒಂಟಿಯಾಗಿ ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ…

Death

ಪುಂಜಾಲಕಟ್ಟೆ: ಟೆಂಪೋ ಡಿಕ್ಕಿ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು

ಪೂಂಜಾಲಕಟ್ಟೆ: ಟೆಂಪೋ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಕುಕ್ಕಳ ನಿವಾಸಿ ಸುನಿಲ್‌ (25) ಚಿಕಿತ್ಸೆ ಫಲಕಾರಿಯಾಗದೆ ಆ.27 ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆ.20 ರಂದು ರಾತ್ರಿ ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಮನೆಗೆ ನಡೆದುಕೊಂಡು ಹೋಗುವಾಗ ಟೆಂಪೋ ಡಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆ…

News

ಸಾಕು ನಾಯಿಗಳೊಂದಿಗೆ ಕಾದಾಡಿದ ಬೀದಿ ನಾಯಿಗೆ ಗುಂಡೇಟು; ಆರೋಪಿ ಬಂಧನ

ಶಿವಮೊಗ್ಗ: ಸಾಕು ನಾಯಿಗಳೊಂದಿಗೆ ಕಾದಾಡಿದ ಗಂಡು ನಾಯಿಯನ್ನು ಅಕ್ರಮ ಬಂದೂಕಿನಿಂದ ಗುಂಡಿಕ್ಕಿ ಕೊಂದಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾಡವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಲಿಂಗಮೂರ್ತಿ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು…

Crime

ಮಂಗಳೂರು: ನರ್ಸ್‌ಗೆ ಜೀವ ಬೆದರಿಕೆ ಹಾಕಿದ್‌ ನೌಶಾದ್‌, ವಿಹೆಚ್‌ಪಿ ಮೊರೆ ಹೋದ ಯುವತಿ

ಮಂಗಳೂರು, ಆ.28: ಮಂಗಳೂರಿನಲ್ಲಿ ಯುವತಿಯೊಬ್ಬಳು ತನ್ನ ಮೇಲೆ ದೌರ್ಜನ್ಯವೆಸಗಿದವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರನ್ನು ನೀಡಿದ್ದಾಳೆ. ಈ ಕಾರಣಕ್ಕೆ ಆಕೆಯ ಮೇಲೆ ಆರೋಪಿ ಕೊಲೆ ಬೆದರಿಕೆ ಹಾಕಿದ್ದು, ಅಲ್ಲದೇ ಯುವತಿಯ ಸ್ನೇಹಿತೆಯರ ಮೇಲೂ ಹಲ್ಲೆ ಮಾಡಿದ್ದಾನೆ. ಪುತ್ತೂರು ಮೂಲದ…

News

ಪುತ್ತೂರು :ಕಾರು ಕದ್ದು ಆಯಂಬುಲೆನ್ಸ್ ಆಗಿ ಬದಲಾಯಿಸಿ ಮಾರಾಟ – 4 ಅಂತಾರಾಜ್ಯ ಖದೀಮರ ಬಂಧನ

ದಕ್ಷಿಣ ಕನ್ನಡದ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಓಮ್ನಿ ಕಾರು ಕದ್ದು ಆಂಬುಲೆನ್ಸ್ ಆಗಿ ಬದಲಾಯಿಸಿದ  4 ಮಂದಿ ಅಂತರಾಜ್ಯ ಕಳ್ಳರನ್ನು ಭರ್ಜರಿ ಕಾರ್ಯಾಚರಣೆಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳದ ಕಾಸರಗೋಡು…

News

ಅತ್ಯಾಚಾರಕ್ಕೆ ಯತ್ನಿಸಿದ ಮಗನನ್ನು ಕೊಂದು ಮನೆಯಲ್ಲೇ ಹೂತ ತಾಯಿ- ಮೂರು ತಿಂಗಳ ಬಳಿಕ ಬಯಲು

50 ವರ್ಷದ ಮಹಿಳೆಯೊಬ್ಬರು ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ 30 ವರ್ಷದ ತನ್ನ ಸ್ವಂತ ಮಗನನ್ನೇ ಕೊಂದು ಮನೆಯೊಳಗೆ ಹೂತು ಹಾಕಿದ ಘಟನೆ ತಮಿಳುನಾಡಿನ ವಾರಿಚಿಯೂರಿನಲ್ಲಿ ಬೆಳಕಿಗೆ ಬಂದಿದೆ. ಅಲ್ಲದೆ ಮೂರು ತಿಂಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು,…