ಭಾನುವಾರ, 25 ಅಕ್ಟೋಬರ್ 2026
Trending

ಸೆಪ್ಟೆಂಬರ್ 2026

News

ಮಂಗಳೂರು: MRPL ನಲ್ಲಿ ಸ್ಫೋಟ- ಮುಲ್ಕಿ ಮೂಲದ ಯುವಕ ಸಾವು

ನಗರದ ಮಂಗಳೂರು ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯ ಹೈಡ್ರೋ ಸಲ್ಫರ್ ಟ್ರೀಟ್‌ಮೆಂಟ್ ಘಟಕದಲ್ಲಿ  ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ಸ್ಫೋಟಕ್ಕೆ ಎಂಟು ಜನ ಕಾರ್ಮಿಕರು ಗಾಯಗೊಂಡಿದ್ದಾರೆ. ಇದೀಗ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾನೆ ಎಂದು ವರದಿಗಳು ತಿಳಿಸಿವೆ. ಘಟನೆಯಲ್ಲಿ…

Crime

ಚಾಕು ತೋರಿಸಿ ಮೊಮ್ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ 75ರ ಅಜ್ಜ

ಮೊಮ್ಮಗಳಿಗೆ ಆಸರೆಯಾಗಿ ರಕ್ಷಣೆ ನೀಡಬೇಕಾಗಿದ್ದ ತಾತನೇ ಆಕೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ, ಕೊಲೆ ಮಾಡಲು ಯತ್ನಿಸಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶರಣಪ್ಪ ಟಣಕೇದಾರ್ ಎಂಬಾತ ಬಾಲಕಿಯ…

News

ಅ.15 ಮತ್ತು 16 ನವರಾತ್ರಿ ಹಬ್ಬದ ಪ್ರಯುಕ್ತ ಊದುಪೂಜೆ ಹಾಗೂ ಪಿಲಿನಲಿಕೆ ಕಾರ್ಯಕ್ರಮದ ಲೋಗೋ ಹಾಗೂ ಆಮಂತ್ರಣ ಪತ್ರಿಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾರಿಂದ ಬಿಡುಗಡೆ

ಬೆಳ್ತಂಗಡಿ :(ಸೆ.30) ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ಇವರ ವತಿಯಿಂದ ಶಾಸಕರಾದ ಶ್ರೀ ಹರೀಶ್ ಪೂಂಜರವರ ಮಾರ್ಗದರ್ಶನದಲ್ಲಿ ನಡೆಯುವ ನವರಾತ್ರಿ ಹಬ್ಬದ ಪ್ರಯುಕ್ತ ಎರಡನೇ ವರ್ಷದ ಊದುಪೂಜೆ ಹಾಗೂ ಪಿಲಿನಲಿಕೆ ಕಾರ್ಯಕ್ರಮದ ಲೋಗೋ ಹಾಗೂ ಆಮಂತ್ರಣ ಪತ್ರಿಕೆಯನ್ನು ಸಂಸದರಾದ ಕ್ಯಾ.ಬ್ರಿಜೇಶ್…

News

ಎಂಆರ್‌ಪಿಎಲ್‌ ಘಟಕದಲ್ಲಿ ಭೀಕರ ಸ್ಫೋಟ, ಎಂಟು ಜನರಿಗೆ ಗಾಯ

ಎಂಆರ್‌ಪಿಎಲ್‌ ತೈಲ ಸ್ಥಾವರ ಘಟಕದಲ್ಲಿ ಭೀಕರ ಸ್ಫೋಟ ಆಗಿರುವುದನ್ನು ಪೊಲೀಸ್‌ ಕಮಿಷನರ್‌ ಸುಧೀರ್‌ ರೆಡ್ಡಿ ದೃಢಪಡಿಸಿದ್ದಾರೆ. ಹೈಡ್ರೋ ಸಲ್ಫರ್‌ ಟ್ರೀಟ್ಮೆಂಟ್‌ ಘಟಕದಲ್ಲಿ ಸ್ಫೋಟ ಉಂಟಾಗಿದ್ದು ಬೆಂಕಿ ಮತ್ತು ಹೊಗೆಯೊಂದಿಗೆ ಸ್ಪೋಟವಾಗಿದೆ. ಈ ಘಟನೆಯಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಎಂಎಉ…

News

ಮಂಗಳೂರು ಎಂಆರ್ ಪಿ ಎಲ್ ಘಟಕದಲ್ಲಿ ಸ್ಫೋಟ: ಸಾರ್ವಜನಿಕರು ಸಹಕರಿಸುವಂತೆ ಬ್ರಿಜೇಶ್ ಚೌಟ ಮನವಿ

ಮಂಗಳೂರು : ಎಂಆರ್‌ಪಿಎಲ್ (MRPL) ಘಟಕದಲ್ಲಿ ಸಂಭವಿಸಿದ ಸ್ಫೋಟದ ಕುರಿತು ಸಂಬಂಧಪಟ್ಟವರಿಂದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡಿದ್ದೇನೆ. ಘಟನೆ ಸಂಬಂಧಿಸಿದಂತೆ ಎಂ.ಆರ್.ಪಿಎಲ್ ಅಧಿಕಾರಿಗಳು, ಪೊಲೀಸ್‌ ಆಯುಕ್ತರು, ಬಟ್ಟೆ ಪಟ್ಟಣ ಪಂಚಾಯತ್ ಹಾಗೂ ಅಗ್ನಿಶಾಮಕದಳದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಸ್ಫೋಟದ ನಂತರದ…

News

ಕಾರ್ಕಳ : ನದಿಯಲ್ಲಿ ಈಜಲು ತೆರಳಿದ್ದ ದ್ದ ಇಬ್ಬರು ಯುವಕರು ಸಾವು

ಸ್ನೇಹಿತರೊಂದಿಗೆ ಸುವರ್ಣ ನದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ  ನಡೆದಿದೆ  ಮಂಗಳವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ಮೃತರನ್ನು ಹಿರ್ಗಾನ ಗ್ರಾಮದ ನಿವಾಸಿಗಳಾದ ಭರತ್ ಪೂಜಾರಿ (29) ಹಾಗೂ…

Celebrity

ನನಗೆ 7,000 ಕೋಟಿ ರೂ ಪರಿಹಾರ ಬೇಕು – ಕೋರ್ಟ್ ಮೆಟ್ಟಿಲೇರಿದ ಊರ್ವಶಿ

ಬಾಲಿವುಡ್ ನಟಿ ಊರ್ವಶಿ ರೌಟೇಲಾ ತಮ್ಮ ಹೆಸರು ಮತ್ತು ಫೋಟೋಗಳನ್ನು ಅನುಮತಿಯಿಲ್ಲದೆ ಬಳಸಿಕೊಂಡ ಅಮೆರಿಕದ ಲಾಸ್ ಏಂಜಲೀಸ್ ಮೂಲದ ಎಐ ಕಂಪನಿ ವಿರುದ್ಧ 7,000 ಕೋಟಿ ರೂಪಾಯಿ ನಷ್ಟ ಪರಿಹಾರ ಕೋರಿ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ತಂತ್ರಜ್ಞಾನ ಬೆಳೆದಂತೆ…

News

ಉಡುಪಿ : ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಖಾಸಗಿ ಬಸ್ ಕಳ್ಳತನ

ಉಡುಪಿಯ ಚಿಟ್ಪಾಡಿಯಲ್ಲಿರುವ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಪಾರ್ಕ್ ಮಾಡಲಾಗಿದ್ದ ಖಾಸಗಿ ಬಸ್ ಕಳುವಾಗಿದ್ದು, ಪೊಲೀಸರು ಕೆಲವೇ ಗಂಟೆಗಳಲ್ಲಿ ಅದನ್ನು ಪತ್ತೆಹಚ್ಚಿದ್ದಾರೆ. ಸೆಪ್ಟೆಂಬರ್ 28ರ ರಾತ್ರಿ ಸುಮಾರು 9:48 ಕ್ಕೆ ‘ಶ್ರೀ ದುರ್ಗಾಂಬ’ (KA-20-AD-1931) ಹೆಸರಿನ ಖಾಸಗಿ ಬಸ್ಸನ್ನು…

News

ಎಂಆರ್‌ಪಿಎಲ್‌ ಭಾಗದಲ್ಲಿ ಭಾರೀ ಸ್ಫೋಟ; ಪಂಚಾಯತ್‌ ಕಟ್ಟಡ ಸೇರಿ ಮನೆಗಳಿಗೆ ಹಾನಿ

ಮಂಗಳೂರು: ಎಂಆರ್‌ಪಿಎಲ್‌ ಭಾಗದಲ್ಲಿ ಬುಧವಾರ (ಇಂದು) ಮಧ್ಯಾಹ್ನ ಗಂಭೀರ ಸ್ಪೋಟ ಉಂಟಾಗಿದ್ದು, ಸ್ಫೋಟದ ತೀವ್ರತೆಗೆ ಜೋಕಟ್ಟೆ ಗ್ರಾಮ ಪಂಚಾಯತ್‌ ಕಟ್ಟಡ ಸೇರಿ ಸುತ್ತಮುತ್ತಲಿನ ಮನೆಗಳು, ಕಟ್ಟಡಗಳು ಕಂಪಿಸಿದ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಹಲವು ಮನೆಗಳ ಬಾಗಿಲು,…

News

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನಲ್ಲಿ ತಿಂಗಳ ತಿರುಳು ಕಾರ್ಯಕ್ರಮ ಸೀತಾಂತರಂಗ

ಇಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನಲ್ಲಿ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರ ಮತ್ತು ಕನ್ನಡ ವಿಭಾಗದ ಸಹಯೋಗದೊಂದಿಗೆ ಪ್ರಸ್ತುತ ಪಡಿಸಿದ ತಿಂಗಳ ತಿರುಳು ಕಾರ್ಯಕ್ರಮ ಸೀತಾಂತರಂಗ ವೈಭವದಿಂದ ನಡೆಯಿತು ಉದ್ಘಾಟನೆ – ಪ್ರೊ. ವಿಶ್ವನಾಥ ಪಿ. ಪ್ರಾಂಶುಪಾಲರು…