ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2026

News

ರಸ್ತೆ ಬದಿ ಮೂತ್ರ ಮಾಡುವಾಗ ಖಾಸಗಿ ಅಂಗ ಕಂಡರೆ ಲೈಂಗಿಕ ದೌರ್ಜನ್ಯ ಅಲ್ಲ – ಕರ್ನಾಟಕ ಹೈಕೋರ್ಟ್!!

ಅನಿವಾರ್ಯವಾಗಿ ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ  ಆಕಸ್ಮಿಕವಾಗಿ ದೇಹದ ಖಾಸಗಿ ಅಂಗಗಳು ಮಹಿಳೆಗೆ ಕಾಣಿಸಿದರೆ, ಅದನ್ನು ‘ಲೈಂಗಿಕ ಕಿರುಕುಳ’ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ…

News

ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟದ ಕಚೇರಿ ಉದ್ಘಾಟನೆ

ಧರ್ಮಸ್ಥಳ, ಸೆ.25: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದಿ.ಸೆ.28 ರಿಂದ ಅ.04 ರವರೆಗೆ ನಡೆಯುವ ಭಜನಾ ಕಮ್ಮಟದ ಮೇಲುಸ್ತುವಾರಿಯನ್ನು ನೋಡಿಕೊಳ್ಳುವ ಸಲುವಾಗಿ ಮಹೋತ್ಸವದ ಸಭಾ ಭವನದಲ್ಲಿ ಕಚೇರಿ ಪ್ರಾರಂಭ ಮಾಡಲಾಯಿತು. ಭಜನಾ ಕಮ್ಮಟದ ರಾಜ್ಯ ಸಂಚಾಲಕರಾದ ಶ್ರೀಯುತ ಸುಬ್ರಮಣ್ಯಪ್ರಸಾದ್‌ ಕಮ್ಮಟದ…

Death

ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ಆತ್ಮಹತ್ಯೆ-ಡೆತ್‌ನೋಟ್‌ ಪತ್ತೆ

ಮಂಗಳೂರು ಸೆ.25: ಕೋಟೇಶ್ವರದ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯನಿರ್ವಾಹಣಾಧಿಕಾರಿ ಕಟ್‌ಬೆಲ್ತೂರು ನಿವಾಸಿ ರಾಘವೇಂದ್ರ ಜೋಗಿ (48) ಮನೆ ಬಳಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಕುರಿತು ಮೃತರ ಸಹೋದರ ನೀಡಿದ ದೂರಿನಂತೆ…

News

ವಾಣಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸೆಪ್ಟೆಂಬರ್ 24ರಂದು ರಾಷ್ಟ್ರೀಯ ಸೇವಾ ಯೋಜನೆ (NSS) ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶಂಕರ್ ರಾವ್ ಸಂಪನ್ಮೂಲ…

News

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ‘ಮಂಕುತಿಮ್ಮನ ಕಗ್ಗ – ಜೀವನ ಮೌಲ್ಯ’ ವಿಶೇಷ ಉಪನ್ಯಾಸ ಕಾರ್ಯಕ್ರಮ

ಉಜಿರೆ, ದಿ.‌ಸೆ.24 : ಮಂಕುತಿಮ್ಮನ ಕಗ್ಗವು ಕೇವಲ ಕಾವ್ಯ ಸಂಕಲನವಾಗಿರದೆ ಬದುಕನ್ನು ಅರ್ಥೈಸುವ ಮಹತ್ವದ ಗ್ರಂಥವಾಗಿದೆ. ಕಗ್ಗದಲ್ಲಿರುವ ಜೀವನ ದರ್ಶನ ಮತ್ತು ಸಾತ್ವಿಕ ಚಿಂತನೆಗಳು ಸಕಾರಾತ್ಮಕ ಜೀವನದೃಷ್ಟಿಯನ್ನು ಬೆಳೆಸಲು ಸಹಕಾರಿಯಾಗಿದೆ. ಕಗ್ಗದಲ್ಲಿನ ಪ್ರತಿಯೊಂದು ಸಾಲುಗಳಲ್ಲಿ ಮಾನವನ ಜೀವನಾನುಭವಗಳ ಸಾರವನ್ನು…

News

ನೀಲಿ ಶಾಲಿನ ಬಗ್ಗೆ ಪ್ರತಾಪ್ ಸಿಂಹ ಹೇಳಿಕೆ ದುರಹಂಕಾರದ ಪರಮಾವಧಿ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ದಲಿತ ಸಂಘಟನೆಗಳ ಕಾರ್ಯಕರ್ತರು ಹಾಗೂ ದಲಿತ ಸಮುದಾಯದ ಸ್ವಾಭಿಮಾನದ ಸಂಕೇತವಾಗಿರುವ ನೀಲಿ ಶಾಲಿನ ಕುರಿತು ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆ ಅತ್ಯಂತ ಆಕ್ಷೇಪಾರ್ಹವಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ…

News

1000 ಚ.ಮೀ.ವರೆಗಿನ ಏಕ ನಿವೇಶನ ಲೇಔಟ್ ಅನುಮೋದನೆಗೆ ಪಿಡಿಒಗಳಿಗೆ ಅಧಿಕಾರ

ಬೆಳ್ತಂಗಡಿ : ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1000 ಚದರ ಮೀಟರ್‌ವರೆಗಿನ ಏಕ ನಿವೇಶನ (Single Plot/Single Layout) ಲೇಔಟ್ ಪ್ಲಾನ್‌ಗಳಿಗೆ ಅನುಮೋದನೆ ನೀಡುವ ಅಧಿಕಾರವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (PDO) ವಹಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕೆಪಿಸಿಸಿ ಪ್ರಧಾನ…

Death

ಗೋಕರ್ಣ: ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರಿನ ಯುವಕ ಸಾವು

ಗೋಕರ್ಣ: ಸಮುದ್ರದಲ್ಲಿ ಈಜಾಡಲು ತೆರಳಿದ್ದ ಬೆಂಗಳೂರಿನ ಐವರು ಪ್ರವಾಸಿಗರಲ್ಲಿ ಸಂಜೆ ಇಬ್ಬರು ಸಮುದ್ರಕ್ಕೆ ಇಳಿದಿದ್ದು, ಓರ್ವ ದಡಕ್ಕೆ ಬಂದಿದ್ದು, ಇನ್ನೋರ್ವ ಸುಳಿಗೆ ಸಿಲುಕಿ ಮೃತಪಟ್ಟ ಘಟನೆ ಭಾವಿಕೊಡ್ಲ ಹತ್ತಿರದ ಕಡಲತೀರದಲ್ಲಿ ಗುರುವಾರ ಸಂಜೆ ನಡೆದಿದೆ. ಬೆಂಗಳೂರು ರಾಜಾಜಿನಗರದ ವಸಂತ…

latest

ಕೊಪ್ಪಳ ಗವಿಮಠ ಶ್ರೀಗಳಿಂದ ಈ ಬಾರಿ ದಸರಾ ಉದ್ಘಾಟನೆ

ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಉದ್ಘಾಟಿಸಲಿದ್ದಾರೆ. ವಿಧಾನಸೌಧದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಈ ಬಾರಿ…

News

ಬಂಟ್ವಾಳ : ಹೆಜ್ಜೇನು ದಾಳಿ- ಮಹಿಳೆ ಸಾವು

ಬಂಟ್ವಾಳ ಕಸಬಾ ಗ್ರಾಮದ ಕೆಮ್ಮಟ್ಟೆ ಗುಡ್ಡೆಯಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಕೆಮ್ಮಟ್ಟೆ ಗುಡ್ಡೆ ನಿವಾಸಿ ಕಮಲಾ (74) ಎಂದು ಗುರುತಿಸಲಾಗಿದೆ.ಕಮಲಾ ಅವರು…