ಬೆಳ್ತಂಗಡಿ: ಸೆ.29–30ರಂದು ರೂ.31.04 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಶಿಲನ್ಯಾಸಕ್ಕೆ ಚಾಲನೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಹಾಗೂ ವಿವಿಧ ಯೋಜನೆಗಳಡಿ ಮಂಜೂರಾಗಿರುವ ಒಟ್ಟು ₹31.04 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮಗಳು ಸೆಪ್ಟೆಂಬರ್ 29 ಮತ್ತು…










