ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2026

News

ಪ್ರಧಾನಿ ಮೋದಿ ಭೇಟಿ ಮಾಡಿದ ಪೇಜಾವರ ಶ್ರೀ – ವಿಶ್ವೇಶ್ವರ ತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ

ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು  ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದಲ್ಲಿ ಇಬ್ಬರ ಭೇಟಿ ನಡೆದಿದ್ದು, ಈ ಸಂದರ್ಭದಲ್ಲಿ ಶ್ರೀ…

Death

ಪಲ್ಲವಿ ಸಾವಿನ ಕಾರಣ ತಿಳಿಸಿದ ಮಲ್ಲಮ್ಮ

ಕನ್ನಡ ಚಿತ್ರ ಲೋಕದಲ್ಲಿ ಸೆಲೆಬ್ರಿಟಿಗಳ ಫ್ಯಾಶನ್ ಡಿಸೈನರ್ ಎಂದೇ ಖ್ಯಾತಿ ಪಡೆದಿದ್ದ ಹಾಗೂ ಮಲ್ಲಮ್ಮ ಎಂಬ ಸಾಧಾರಣ ಹಳ್ಳಿಯ ಮಹಿಳೆಯನ್ನು ಫೇಮಸ್ ಮಾಡಿಸಿ, ಅವರು ಬಿಗ್ ಬಾಸ್ ಮನೆಗೆ ಹೋಗಲು ಕಾರಣಕರ್ತರಾಗಿದ್ದ, ಕನ್ನಡ ನಾಡಿನ ಜನತೆಯ ಮನೆಗೆದ್ದಿದ್ದ ಪಲ್ಲವಿ…

News

ಕನ್ನಡದ ಖ್ಯಾತ ಸಾಹಿತಿ ಮಗ ನಿಧನ – ಅಮೆರಿಕದಿಂದ ವಿಡಿಯೋ ಕರೆಯಲ್ಲಿ ಅಂತ್ಯಕ್ರಿಯೆ ವೀಕ್ಷಿಸಿದ ಮಕ್ಕಳು

ಕನ್ನಡ ಸಾಹಿತ್ಯ ಲೋಕದಲ್ಲಿ ಎ ಎನ್ ಮೂರ್ತಿರಾವ್ ಅಪಾರ ಕೃಷಿ ಮಾಡಿದವರು. ಅವರ ಮಗ, ಪರಿಸರ ಸಂರಕ್ಷಣೆ, ಸಾವಯವ ಕೃಷಿ, ಸಮಗ್ರ ಆರೋಗ್ಯಪೂರ್ಣ ಜೀವನಶೈಲಿಯನ್ನು ಪ್ರತಿಪಾದಿಸುತ್ತಿದ್ದ ಭೀಮನಕಟ್ಟೆಯ ಡಾ.ಎ.ಎನ್.ನಾಗರಾಜ್ ಅವರು ವಯೋಸಹಜ ಅನಾರೋಗ್ಯದಿಂದ‌ ನಿಧನರಾಗಿದ್ದಾರೆ. ಆದರೆ ಮಕ್ಕಳು ಇವರ…

News

ಸೌಜನ್ಯ ಪ್ರಕರಣ ಮರುತನಿಖೆ ಆದೇಶ ಅಣ್ಣಪ್ಪ ಕೊಟ್ಟ ತೀರ್ಪು- ಮಹೇಶ್ ಶೆಟ್ಟಿ ತಿಮರೋಡಿ

ದಶಕಗಳಿಂದ ಹಾಗೆ ಉಳಿದಿದ್ದ ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿ ಸರ್ಕಾರಕ್ಕೆ ಮೂರು ತಿಂಗಳ ಗಡುವು ನೀಡಿದೆ. ಸುಪ್ರೀಂ ಕೋರ್ಟ್ ಕೊಟ್ಟ ಈ ಆದೇಶವು ಅಣ್ಣಪ್ಪ ಸ್ವಾಮಿ ನೀಡಿದ…

Crime

ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿ ಕೊಲೆ ಸುದ್ದಿ-ಪೊಲೀಸರಿಂದ ಸ್ಪಷ್ಟೀಕರಣ

ಉಡುಪಿ: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಹತ್ಯೆ ಕುರಿತು ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ಸುದ್ದಿಯ ಕುರಿತು ಉಡುಪಿ ಪೊಲೀಸರು ಸ್ಪಷ್ಟೀಕರಣ ನೀಡಿದ್ದಾರೆ. ಕೆಲವು ಸ್ಥಳೀಯ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಈ ಘಟನೆಗೆ ಕುರಿತಂತೆ ಶಾರ್ಜಾ ಪೊಲೀಸ್‌ ಇಲಾಖೆ ಅಥವಾ…

Accident

ಕುವೆಟ್ಟು ಸಬರಬೈಲಿನಲ್ಲಿ ಕಾರು-ಬೈಕು-ಆಟೋ ಅಪಘಾತ

ಕುವೆಟ್ಟು: ಸಬರ ಬೈಲಿನ ಸಮೀಪ ಕಾರು ಬೈಕ್‌ ನಡುವೆ ಅಪಘಾತ ನಡೆದಿದ್ದು, ಇದೇ ವೇಳೆ ಆಟೋವೊಂದು ಬಂದು ಜಖಂಗೊಂಡಿದೆ. ಅಪಘಾತದಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

Movies

‘ಇಂಬು’ ತುಳು ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ತುಳು ಭಾಷೆಯ ಇಂಬು ಚಿತ್ರಕ್ಕೆ ಅತ್ಯುತ್ತಮ ತುಳು ಚಲನಚಿತ್ರ ಪ್ರಶಸ್ತಿ ಲಭಿಸಿದೆ. ಇಂದು ಗುಜರಾತಿನಲ್ಲಿ ನಡೆದ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ‘ಇಂಬು’ ಚಿತ್ರದ ನಿರ್ದೇಶನಕ್ಕೆ ಪ್ರಶಸ್ತಿಯು ಸಂದಿದೆ. ಶಿವದ್ವಜ್ ಶೆಟ್ಟಿ…

News

KPSC ಮುಚ್ಚಲು ಚಿಂತನೆ ಮಾಡಿದ್ದೇವೆ – ಸಿಎಂ ಡಿಕೆಶಿ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಿರಂತರವಾಗಿ ಕೇಳಿಬರುತ್ತಿರುವ ಭ್ರಷ್ಟಾಚಾರ ಮತ್ತು ನೇಮಕಾತಿ ಅಕ್ರಮಗಳ ಹಿನ್ನೆಲೆಯಲ್ಲಿ, ಕಾನೂನು ಚೌಕಟ್ಟಿನಲ್ಲಿ ಆಯೋಗವನ್ನೇ ಮುಚ್ಚುವ ಚಿಂತನೆ ನಡೆಸುತ್ತಿದ್ದೇವೆ ಎಂದು ರಾಜ್ಯದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ. ಮಾಧ್ಯಮಗಳ ಜೊತೆ…

Crime

ಹಿಂಜಾವೇ ಕಾರ್ಯಕರ್ತ ಕಾರ್ತಿಕ್‌ ಸುವರ್ಣ ಮೇರ್ಲ ಕೊಲೆ ಪ್ರಕರಣ- ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟ

ಪುತ್ತೂರು: ಸಂಪ್ಯದಲ್ಲಿ 2019ರ ಸೆ.3 ರಂದು ಗಣೇಶೋತ್ಸವದ ಪೆಂಡಾಲ್‌ನಲ್ಲಿ ನಡೆದಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ಮೇಲಿನ ಆರೋಪಗಳು ಸಾಬೀತಾಗಿದ್ದು, ಇಂದು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು…

News

ಸೌಜನ್ಯ ಪ್ರಕರಣದ ಮರು ತನಿಖೆಗೆ ರಕ್ಷಿತ್ ಶಿವರಾಂ ಸ್ವಾಗತ

ಬೆಳ್ತಂಗಡಿ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮರು ತನಿಖೆಗೆ ನಿರ್ದೇಶನ ನೀಡಿರುವುದನ್ನು ಸ್ವಾಗತಿಸುತ್ತೇನೆ. ಮರು ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ಪ್ರಕರಣದ ಸತ್ಯ ಹೊರಬಂದು, ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಶಿಕ್ಷೆಗೆ ಒಳಪಡಬೇಕು. ಸೌಜನ್ಯ ಕುಟುಂಬಕ್ಕೆ ನ್ಯಾಯ…