ವಿವೇಕಾನಂದ ಕಾಲೇಜಿನಲ್ಲಿ ಯುವ ಮತದಾರರ ವಿಶೇಷ ಜಾಗೃತಿ ಅಭಿಯಾನ
ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ಮತದಾರರ ಸಾಕ್ಷರತಾ ಸಂಘ, ರೋವರ್ಸ್ ಮತ್ತು ರೇಂಜರ್ಸ್ ಘಟಕ, ಎನ್‌ಸಿಸಿ ಹಾಗೂ ಐಕ್ಯೂಎಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಯುವ ಮತದಾರರ ವಿಶೇಷ ನೋಂದಣಿ ಅಭಿಯಾನ ಸೋಮವಾರ…










