ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2026

Crime

ಬಂಟ್ವಾಳ: ನೀರು ಸರಬರಾಜು ಕಡಿತ ವಿಚಾರ-ತಲವಾರು, ರಾಡ್‌ನಿಂದ ದಾಳಿ-ಪ್ರಕರಣ ದಾಖಲು

ಬಂಟ್ವಾಳ: ಪಂಚಾಯಿತಿ ನೀರು ಸರಬರಾಜು ಕಡಿತಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ದ್ವೇಷ ಹೊಂದಿದ್ದ ಮೂವರು ವ್ಯಕ್ತಿಗಳು ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿ ಕೊಲೆಗೆ ಯತ್ನ ಮಾಡಿದ ಆರೋಪ ಕೇಳಿಬಂದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ…

Death

ಬಿಜೆಪಿ ಯುವ ಮುಖಂಡ ಪ್ರತೀಕ್‌ ಶೆಟ್ಟಿ ನಿಧನ

ಮೂಡುಬಿದಿರೆ: ಬಿಜೆಪಿಯ ಯುವ ಮುಖಂಡ, ಕಿನ್ನಿಗೋಳಿ ನಿವಾಸಿ ಪ್ರತೀಕ್‌ ಶೆಟ್ಟಿ (40) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ತಡರಾತ್ರಿ ನಿಧನ ಹೊಂದಿದ್ದಾರೆ. ಮೂಲ್ಕಿ-ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಪ್ರತೀಕ್‌ ಶೆಟ್ಟಿ ಸಕ್ರಿಯರಾಗಿದ್ದು, ಹಲವು ವರ್ಷಗಳಿಂದ ಧಾರ್ಮಿಕ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತಮ್ಮನ್ನು…

Crime

ಗೆಳೆಯನೊಂದಿಗೆ ಸ್ಕೂಟಿಯಲ್ಲಿ ಬರುವಾಗ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಲೈಂಗಿಕ ಕಿರುಕುಳ

ಬಿಹಾರದ ಜಮುಯಿ ಪ್ರದೇಶದಲ್ಲಿ ತನ್ನ ಬಾಯ್ ಫ್ರೆಂಡ್ ಜೊತೆ ಬೈಕಿನಲ್ಲಿ ಪ್ರಯಾಣ ಮಾಡುತ್ತಿರುವ ವೇಳೆ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಕೆಲ ದುರುಳರು ರಸ್ತೆಯಲ್ಲಿ ಅಡ್ಡಗಟ್ಟಿ  ಆಕೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್…

News

ಸಿಎಂ ಡಿಕೆಶಿ ಇನ್ಸ್ಟಾ ಪೇಜ್ ನಲ್ಲಿ ತುಳುನಾಡ ವರ್ಣನೆ – ಗಮನ ಸೆಳೆದ ಪುತ್ತೂರು ದಿವ್ಯಶ್ರೀ ರೈ ಧ್ವನಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧಿಕೃತ ಇನ್ಸ್ಟಾಗ್ರಾಮ್  ಪೇಜ್‌ನಲ್ಲಿ ತುಳುನಾಡನ್ನು ವರ್ಣಿಸುವ ವೀಡಿಯೋ ಅಪ್ಲೋಡ್ ಮಾಡಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ವಿಶೇಷ ಅಂದ್ರೆ ಸ್ಟೋರಿಗೆ ಧ್ವನಿ ನೀಡಿರುವ ಪುತ್ತೂರಿನ ದಿವ್ಯಶ್ರೀ ರೈ ವಜ್ರದುಂಬಿ ಅವರು. ಸದ್ಯ ಅವರೀಗ ತನ್ನ ಕಂಠಸಿರಿಯ…

News

KPSC ಹಗರಣ ತನಿಖೆ SIT ಹೆಗಲಿಗೆ – ಅಲೋಕ್ ಕುಮಾರ್ ನೇತೃತ್ವದಲ್ಲಿ ತಂಡ ರಚನೆ

ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ ತನಿಖೆಗೆ ಎಸ್‌ಐಟಿ ರಚಿಸಲು ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ.  ಪ್ರಕರಣವನ್ನ ಸಿಬಿಐ ವಹಿಸುವಂತೆ ಕೋರಿ ದೂರುದಾರ ಮಂಜುನಾಥ್ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

News

ಧರ್ಮಸ್ಥಳ ಪ್ರಕರಣ – SIT ತನಿಖೆ ಅವಧಿ ವಿಸ್ತರಿಸಲು ಮಹಿಳಾ ಆಯೋಗ ಆಗ್ರಹ

ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಧರ್ಮಸ್ಥಳ ತಲೆಬುರುಡೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿಯವರು ತನಿಖಾ ತಂಡದ ಅವಧಿ ಹಾಗೂ ತನಿಖಾ ವ್ಯಾಪ್ತಿಯನ್ನು ವಿಸ್ತರಿಸಲು ಸೂಕ್ತ ಆದೇಶ ಹೊರಡಿಸುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಸರ್ಕಾರದ…

News

ಪೇಜಾವರ ಶ್ರೀ ಭೇಟಿ ಮಾಡಿ ಆಶೀರ್ವಾದ ಪಡೆದ ಅಮಿತ್ ಶಾ

ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಭೇಟಿ ಮಾಡಿ, ಆಶೀರ್ವಾದ ಪಡೆಡಿದ್ದಾರೆ. ವಸಂತ್ ಕುಂಜ್‌ನಲ್ಲಿರುವ ಪೇಜಾವರ ಮಠದ ಶಾಖೆ ವೇದವ್ಯಾಸ ಗುರುಕುಲದಲ್ಲಿ 39ನೇ ಚಾತುರ್ಮಾಸ್ಯ ವ್ರತ ನಿರತರಾಗಿರುವ ಪೇಜಾವರ ಶ್ರೀ…

News

ಮುಂಬೈನಲ್ಲಿ ‘ಹೈರಾಕ್ಸ್’ ಫಿಟ್ನೆಸ್ ಸ್ಪರ್ಧೆ – ದ. ಕ ಡಿಸಿ ದರ್ಶನ್ ವಿಶಿಷ್ಟ ಸಾಧನೆ

ಮುಂಬೈನಲ್ಲಿ ನಡೆದ ವಿಶ್ವಪ್ರಸಿದ್ಧ ‘ಹೈರಾಕ್ಸ್’  ಜಾಗತಿಕ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಮತ್ತು ಹಾಗೂ ಮಂಗಳೂರಿನ ಪ್ರಸಿದ್ಧ ಫಿಟ್ನೆಸ್ ತರಬೇತುದಾರ ಪ್ರದೀಪ್ ಕುಮಾರ್ ಆಚಾರ್ಯ ಇಬ್ಬರು ಜಂಟಿಯಾಗಿ ಭಾಗವಸಿ, ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಅಪರೂಪದ…

News

ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಕೊಡಗಿನ ವಿದ್ಯಾರ್ಥಿನಿಗೆ ದ್ವಿತೀಯ ಸ್ಥಾನ

ಬೆಂಗಳೂರು: ಕೊಡಗು ಜಿಲ್ಲೆಯ ಲಯನ್ಸ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು. ಸಿಂಚನಾ, 10ನೇ ತರಗತಿ, ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲೆಗೆ ಹಾಗೂ ಶಾಲೆಗೆ ಹೆಮ್ಮೆ ತಂದಿದ್ದಾರೆ. ಬೆಂಗಳೂರಿನ ಬನಶಂಕರಿಯಲ್ಲಿ ಶಾಲಾ ಶಿಕ್ಷಣ…

News

ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಲಯನ್ಸ್ ಪ್ರೌಢ ಶಾಲೆ ದ್ವಿತೀಯ ಸ್ಥಾನ

ಗೋಣಿಕೊಪ್ಪ:  ಕಾಲ್ಸ್ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಿನಲ್ ಮಾಚಯ್ಯ ಎ.ಟಿ. ಹಾಗೂ ಆರಾಧ್ಯ ಎಂ.ಎಂ. ಅವರು ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.  ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಮಿನಲ್…