ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಠಾಣೆ ಇನ್ಸ್‌ಪೆಕ್ಟರ್
ಮಂಗಳೂರು: ಬಜ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣವೊಂದರಲ್ಲಿ ಅಮಾನತ್ತು ಪಡಿಸಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಜ್ಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪೊಲೀಸ್ ನಿರೀಕ್ಷಕ ಬಾಲಕೃಷ್ಣ ಅವರು…










