ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ಸು ಡಿಕ್ಕಿ-ಹಲವರಿಗೆ ಗಾಯ
ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ರಮಾನಾಥ ರೈ ಪ್ರಯಾಣ ಮಾಡುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಭಾನುವಾರ (ಸೆ.20) ಕಾರ್ಕಳ ಮೂಡಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ನಡೆದಿದೆ. ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಖಾಸಗಿ…










