ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2026

News

ರಾಜ್ಯದ ಜೈಲುಗಳಲ್ಲಿ 410 ಮೊಬೈಲ್‌ಗಳ ಪತ್ತೆ!!

ರಾಜ್ಯದ ಜೈಲುಗಳಲ್ಲಿ ಕೈದಿಗಳು ಕದ್ದು ಮೊಬೈಲ್ ಬಳಕೆ ಮಾಡುವುದಕ್ಕೆ ಕಡಿವಾಣ ಹಾಕಲು ವರ್ಷದಿಂದ ವರ್ಷಕ್ಕೆ ಕಠಿಣ ನಿಯಮಗಳನ್ನು ರೂಪಿಸಲಾಗುತ್ತಿದ್ದರೂ ಅದು ನಿಯಂತ್ರಣಕ್ಕೆ ಬರುತ್ತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ರಾಜ್ಯದಲ್ಲಿ 9 ತಿಂಗಳ ಅವಧಿಯಲ್ಲಿ ಜೈಲುಗಳಲ್ಲಿ 410 ಮೊಬೈಲ್‌ಗಳು ಪತ್ತೆಯಾಗಿವೆ.…

News

ಕೌಟುಂಬಿಕ ಕಲಹ – ಮೂಗು ಕೊಯ್ದ ಪತಿ, ಮರ್ಮಾಂಗಕ್ಕೆ ಕಚ್ಚಿದ ಪತ್ನಿ !

ಮಾತಿನ ಚಕಮಕಿಯ ವೇಳೆ ಪತಿಯೊಬ್ಬ ತನ್ನ ಪತ್ನಿಯ ತಲೆಗೆ ಹೊಡೆದು ಆಕೆಯ ಮೂಗನ್ನೇ ಕತ್ತರಿಸಿ ಹಾಕಿದ್ದು, ಇದಕ್ಕೆ ಸಿಟ್ಟಾದ ಪತ್ನಿ ಗಂಡನ ಮರ್ಮಾಂಗವನ್ನೇ ಕಚ್ಚಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.  ಸಾಧನಾ ಎಂಬ…

Education

ಸೆ. 21 ರಂದು ಆಳ್ವಾಸ್ ಮೆಡಿಕಲ್ ಕಾಲೇಜು ಉದ್ಘಾಟನೆ- ಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾಗಿ

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವೈದ್ಯಕೀಯ ಶಿಕ್ಷಣ ಕ್ಷೇತ್ರದ ಮಹತ್ವಾಕಾಂಕ್ಷೆಯ ಹೆಜ್ಜೆಯಾಗಿ ನಿರ್ಮಿಸಲಾಗಿರುವ ಆಳ್ವಾಸ್‌ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ರಿಸರ್ಚ್ ಸೆಂಟರ್ (ಆಳ್ವಾಸ್‌ ಮೆಡಿಕಲ್ ಕಾಲೇಜು) ಸೆಪ್ಟೆಂಬರ್ 21ರಂದು ಉದ್ಘಾಟನೆಗೊಳ್ಳಲಿದೆ. ಈ ಬಗ್ಗೆ ಆಳ್ವಾಸ್ ಶಿಕ್ಷಣ…

News

ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡೋದು ಧರ್ಮ- ಸಚಿವ ಶಿವಲಿಂಗೇಗೌಡ

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಯಾರಾದರೂ ಸರ್ಕಾರಿ ಅಧಿಕಾರಿಗಳು ಲಂಚ ಪಡೆದರೆ ಅವರನ್ನು ತಕ್ಷಣ ಅಮಾನತು ಮಾಡಲಾಗುವುದು ಎಂದು ಅಧಿಕಾರಕ್ಕೆ ಬಂದಾಗ ತಿಳಿಸಿದ್ದರು. ಆದರೆ ಇದರ ನಡುವೆಯೇ ಡಿಕೆಶಿ ಸರ್ಕಾರದ ಸಚಿವ ಶಿವಲಿಂಗೇಗೌಡ ಅವರು ಲಂಚ…

News

ಸುಳ್ಯದಲ್ಲಿ ಲಾರಿ ಡಿಕ್ಕಿ – ಪುತ್ತೂರಿನ ವ್ಯಕ್ತಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯಾದ ವಿನೋಭಾ ನಗರದಲ್ಲಿ ಲಾರಿ ಡಿಕ್ಕಿಯಾಗಿ ಪುತ್ತೂರಿನ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೆ. 19ರ ಸಂಜೆ ನಡೆದಿದೆ.  ಮೃತ್ತ ವ್ಯಕ್ತಿಯನ್ನು ಪುತ್ತೂರಿನ ಕೂಡಿಪಾಡಿ ನಿವಾಸಿ ದೀಪಕ್ ಎಂದು ಗುರುತಿಸಲಾಗಿದೆ. ದೀಪಕ್ ಅವರು ಬಸ್ಸಿನಿಂದ ಇಳಿದು…

News

ದೆಹಲಿ ವಿವಿ ಚುನಾವಣೆ-ಎಬಿವಿಪಿ ಭರ್ಜರಿ ಜಯ

ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಒಕ್ಕೂಟದ 2026 ರ ಚುನಾವಣೆಯಲ್ಲಿ ಎಬಿವಿಪಿ ಮೂರು ಪ್ರಮುಖ ಸ್ಥಾನಗಳಲ್ಲಿ ಭರ್ಜರಿ ಜಯ ಗಳಿಸಿದೆ. ನಾಲ್ಕು ಕೇಂದ್ರ ಸ್ಥಾನಗಳ ಪೈಕಿ ಮೂರರಲ್ಲಿ ಎಬಿವಿಪಿ ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ. ಅಧ್ಯಕ್ಷರಾಗಿ ಯಶ್‌ ದಬಾಸ್‌, ಕಾರ್ಯದರ್ಶಿಯಾಗಿ ರಿಯಾ…

Crime

ಬಂಟ್ವಾಳ: ಪೋಕ್ಸೋ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ವಿಧಿಸಿದ ಕೋರ್ಟ್‌

ಬಂಟ್ವಾಳ: ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಬ್ದುಲ್‌ ಲತೀಪ್‌ಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.80000 ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ.…

News

ಪ್ರಧಾನಿ ವಿರುದ್ಧ ನಾಲಿಗೆ ಹರಿಬಿಟ್ಟ ಬಿ ಕೆ ಹರಿಪ್ರಸಾದ್‌; ಏಕವಚನದಲ್ಲೇ ವಾಗ್ದಾಳಿ

ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಎನ್ನುವ ಪರಿಜ್ಞಾನ ಕೂಡಾ ಇಲ್ಲದೇ ಅವರ ವೈಯಕ್ತಿಕ ವಿಚಾರ ಪ್ರಸ್ತಾಪಿಸಿ ನಾಲಿಗೆ ಹರಿಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ ಹರಿಪ್ರಸಾದ್‌…

News

ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆ ಬುಲ್‌ ಬುಲ್‌ ತಂಡಕ್ಕೆ ಮಂಗಳೂರು ಸ್ಕೌಟ್ಸ್‌ & ಗೈಡ್ಸ್‌ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ತೃತೀಯ ಬಹುಮಾನ

ಸುಳ್ಯ: ಸೆ 18 ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಪುಟಾಣಿ ಬುಲ್ ಬುಲ್ ತಂಡ ತೃತೀಯ ಬಹುಮಾನ ಪಡೆದು ಸಂಸ್ಥೆಗೆ ಕೀರ್ತಿ ತಂದಿದೆ.ಈ ಸಾಧನೆ…

News

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಶ್ರೀ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಸಾಮೂಹಿಕ ತುಪ್ಪ ದೀಪ ಬೆಳಗಿಸಿ ವಿಶೇಷ ಪ್ರಾರ್ಥನೆ

ಬೆಳಾಲು: ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರವ್ಯಾಪಿ ಆಶೀರ್ವಾದದ ದೀಪ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಬೆಳಾಲು ಗ್ರಾಮದ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಸೆ 17 ರಂದು ಮೋದಿಯವರಿಗೆ ದೀರ್ಘಾಯುಷ್ಯ ಅರೋಗ್ಯ, ದೇಶವನ್ನು ಇನ್ನಷ್ಟು…