ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ
ಆರಂಬೋಡಿ :ಸೆ 17 ಪ್ರಧಾನಿ ನರೇಂದ್ರ ಮೋದಿಜೀಯವರ 76 ನೇ ಜನ್ಮದಿನದ ಆರoಬೋಡಿ ಶಕ್ತಿ ಕೇಂದ್ರದ ವತಿಯಿಂದ ಪೂಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಅರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ವಿಶೇಷ…










