ಮಂಗಳವಾರ, 27 ಅಕ್ಟೋಬರ್ 2026
Trending

ಸೆಪ್ಟೆಂಬರ್ 2026

News

ಮಂಗಳೂರು: ರಹಿಮಾನ್‌ ಹತ್ಯೆ ಪ್ರಕರಣ, ಮುಖ್ಯಮಂತ್ರಿ ಕಾರಿಗೆ ಕಪ್ಪುಬಾವುಟ ಪ್ರದರ್ಶನ ಯತ್ನ

ಮಂಗಳೂರು: ಕರಾವಳಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಭೇಟಿ ಸಂದರ್ಭದಲ್ಲಿ ಮಂಗಳೂರಿನಲ್ಲಿ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ ನಾಯಕರು ಬಾವುಟ ಪ್ರದರ್ಶಿಸಲು ಯತ್ನ ಮಾಡಿದ ಘಟನೆ ನಡೆದಿದೆ. ಬಂಟ್ವಾಳದ ರಹಿಮಾನ್‌ ಕೊಳ್ತಮಜಲ್‌ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಆಗ್ರಹ…

News

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳೇ ಗಮನಿಸಿ! ಈ ಬಾರಿ ಪ್ರಿಪರೇಟರಿ ಮಾದರಿಯಲ್ಲೇ ಎಸ್‌ಎ-1 ಪರೀಕ್ಷೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ರಾಜ್ಯಮಟ್ಟದ 1ನೇ ಸಂಕಲನಾತ್ಮಕ ಮೌಲ್ಯಮಾಪನವನ್ನು (ಎಸ್‌ಎ-1) ಸೆ.23 ರಿಂದ 30ರವರೆಗೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟ ಮಾಡಿದೆ. ಪೂರ್ವ ಸಿದ್ಧತಾ ಪರೀಕ್ಷೆಯ ಮಾದರಿಯಲ್ಲಿಯೇ ಎಸ್‌ಎ1 ನಡೆಸಲು ಸೂಚನೆ ನೀಡಿದ್ದು ಏಕರೂಪವಾದ…

News

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ-ದಸರಾ ರಜೆ ಯಾವಾಗ ಪ್ರಾರಂಭ? ಇಲ್ಲಿದೆ ಮಾಹಿತಿ

ಗೌರಿ-ಗಣೇಶದ ಸಂಭ್ರಮದ ಬೆನ್ನಲ್ಲೇ ಶಾಲಾ ಮಕ್ಕಳಿಗೆ ದಸರಾ ರಜೆ ಕುರಿತು ಸರಕಾರು ಗುಡ್‌ನ್ಯೂಸ್‌ ನೀಡಿದೆ. 2026ನೇ ಸಾಲಿನ ಅಕ್ಟೋಬರ್‌ 3 ರಿಂದ 21 ರವರೆಗೆ ದಸರಾ ರಜೆ ಮತ್ತು 2027ರ ಏಪ್ರಿಲ್‌ 11 ರಿಂದ ಬೇಸಿಗೆ ರಜೆ ಘೋಷಿಸಲಾಗಿದೆ.…

News

ಪ್ರಧಾನ ಮಂತ್ರಿ ಮೋದಿ ಹುಟ್ಟುಹಬ್ಬ: ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಹಾಲು ಪಾಯಸ ಸಮರ್ಪಣೆ

ಭಾರತದ ಹೆಮ್ಮೆಯ ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಜೀ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಹಾಲು ಪಾಯಸ ಸಮರ್ಪಿಸಿ, ಪ್ರಾರ್ಥನೆ ಸಲ್ಲಿಸಲಾಯಿತು. ದೇಶದ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿರುವ…

Death

ಬೆಳ್ತಂಗಡಿ: ಬಿಲ್ಡಿಂಗ್‌ ಡೆಮಾಲಿಷ್‌ ಕಟ್ಟಿಂಗ್‌ ಮಾಡಿದ ಭಾಗ ಬಿದ್ದು ಕಾರ್ಮಿಕ ಸಾವು

ಬೆಳ್ತಂಗಡಿ ಮುಖ್ಯ ರಸ್ತೆಯಲ್ಲಿ ರಸ್ತೆ ಅಗಲೀಕರಣದ ಕಾಮಗಾರಿ ನಡೆಯುತ್ತಿದ್ದು ರಸ್ತೆ ಯ ಬದಿಯಲ್ಲಿ ಇರುವ ಕಟ್ಟಡಗಳನ್ನು ತೆರವು ಮಾಡುವ ಸಂದರ್ಭ MRF ಟಯರ್ ಶೋರೂಮ್ ನ ಎದುರಿನ‌ ಬಿಲ್ಡಿಂಗ್ ಡೆಮಾಲಿಷ್ ಸಂದರ್ಭದಲ್ಲಿ ಕಟ್ಟಿಂಗ್ ಮಾಡಿದ ಒಂದು ಭಾಗ ಓರ್ವ…

News

ಮಚ್ಚಿನ: ಪ್ರಧಾನಿ ಮೋದಿ ಹುಟ್ಟುಹಬ್ಬ- ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವರಿಗೆ ಕಾರ್ತಿಕ ಪೂಜೆ ಹಾಗೂ ವಿಶೇಷ ಪ್ರಾರ್ಥನೆ 

ಮಚ್ಚಿನ : ಸೆ 17 ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಯವರ ಹುಟ್ಟು ಹಬ್ಬದ ಪ್ರಯುಕ್ತ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವರಿಗೆ ಕಾರ್ತಿಕ ಪೂಜೆ ಹಾಗೂ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಲಾಯಿತು. ಈ…

News

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬ :  ಬಡಕೋಡಿ ಗ್ರಾಮದ ಆದಿಶಕ್ತಿ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

ಬಡಕೋಡಿ :ಸೆ 17 ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ನಾರಾವಿ ಮಹಾಶಕ್ತಿ ಕೇಂದ್ರದ ಬಡಕೋಡಿ ಶಕ್ತಿ ಕೇಂದ್ರದ ವತಿಯಿಂದ ಬಡಕೋಡಿ ಆದಿಶಕ್ತಿ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಅರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು…

News

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ-ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಬಡಕೋಡಿ :ಸೆ 17 ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ನಾರಾವಿ ಮಹಾಶಕ್ತಿ ಕೇಂದ್ರದ ಬಡಕೋಡಿ ಶಕ್ತಿ ಕೇಂದ್ರದ ವತಿಯಿಂದ ಬಡಕೋಡಿ ಆದಿಶಕ್ತಿ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಅರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು…

News

ಮನೆ ಕಟ್ಟುತ್ತಿರುವವರಿಗೆ ಬಿಗ್ ಶಾಕ್- ನಾಳೆಯಿಂದ ರಾಜ್ಯದಲ್ಲಿ ಜಲ್ಲಿಕಲ್ಲು ಪೂರೈಕೆ ಬಂದ್‌

ರಾಜ್ಯದಲ್ಲಿ ಮನೆ ಕಟ್ಟುತ್ತಿರುವವರಿಗೆ ಅಥವಾ ಯಾವುದಾದರೂ ಕಟ್ಟಡಗಳನ್ನು ನಿರ್ಮಿಸುತ್ತಿರುವವರಿಗೆ ದೊಡ್ಡ ಶಾಕ್ ಎದುರಾಗಿದ್ದು ನಾಳೆಯಿಂದ ರಾಜ್ಯಾದ್ಯಂತ ಜಲ್ಲಿಕಲ್ಲು ಹಾಗೂ ಎಮ್ ಸ್ಯಾಂಡ್ ಪೂರೈಕೆ ಸ್ಥಗಿತವಾಗಲಿದೆ. ಹೌದು, ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡು ಕಡೆಗಳಲ್ಲಿ ರಾಜಧನ ಸಂಗ್ರಹಿಸುತ್ತಿರುವ ಕ್ರಮವನ್ನು ಕೈಬಿಡುವುದು ಸೇರಿದಂತೆ…

News

ಎಪಿಎಲ್‌-ಬಿಪಿಎಲ್‌ ಕಾರ್ಡ್‌ ಇ-ಕೆವೈಸಿ ಡೆಡ್‌ಲೈನ್‌ ವಿಸ್ತರಣೆ-ಸರಕಾರದಿಂದ ಮಹತ್ವದ ಆದೇಶ

ಬೆಂಗಳೂರು, ಸೆ.17: ರಾಜ್ಯ ಸರಕಾರ ಪಡಿತರ ಕಾರ್ಡ್‌ದಾರರಿಗೆ ಸಿಹಿ ಸುದ್ದಿಯನ್ನು ನೀಡಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್‌ ಸಮಸ್ಯೆ ಉಂಟಾದ ಹಿನ್ನೆಲೆ ಇ-ಕೆವೈಎಸ್‌ ಅವಧಿ ವಿಸ್ತರಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಅ.20 ರವರೆಗೆ ಅವಧಿ ವಿಸ್ತರಿಸಿದೆ. ಈ ಕುರಿತು…