ಮಂಗಳವಾರ, 27 ಅಕ್ಟೋಬರ್ 2026
Trending

ಸೆಪ್ಟೆಂಬರ್ 2026

News

ಮದುವೆಯಾಗ್ತೀನಿ ಅಂದ ಆಂಟಿ ನಂಬಿ ಲಕ್ಷಾಂತರ ಹಣ ಕಳ್ಕೊಂಡ ಟ್ಯಾಟೂ ಆರ್ಟಿಸ್ಟ್

ಮದುವೆಯಾಗುವುದಾಗಿ ನಂಬಿಸಿ ಖ್ಯಾತ ಟ್ಯಾಟೂ ಕಲಾವಿದ ಅರ್ಜುನ್‌ ಅವರಿಂದ ಮಹಿಳೆಯೊಬ್ಬರು ಲಕ್ಷಾಂತರ ರೂಪಾಯಿ ಹಣ ಪಡೆದಿದ್ದೂ ಅಲ್ಲದೆ, ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ‘ಘೋಸ್ಟ್ ಟ್ಯಾಟೂ ಆರ್ಟಿಸ್ಟ್’ ಎಂದೇ ಖ್ಯಾತಿ ಪಡೆದಿರುವ ಅರ್ಜುನ್, ಸಾಮಾಜಿಕ ಜಾಲತಾಣದಲ್ಲಿ…

News

ಜನನ-ಮರಣ ನೋಂದಣಿ, ಹೊಸ ನಿಯಮ-ಅ.1 ರಿಂದ ಜಾರಿ

ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ ಮಾಡಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಕಠಿಣಗೊಳಿಸುವ ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಕಾಯ್ದೆ-2026 ರ ನೂತನ ನಿಯಮಗಳು ಅ.1 ರಿಂದ ಜಾರಿಗೆ ಬರಲಿದೆ. ಈ ಕುರಿತು ಭಾರತದ ರಿಜಿಸ್ಟ್ರಾರ್‌ ಜನರಲ್‌ ಮೃತ್ಯುಂಜಯ್‌…

News

 ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ತಂಡಕ್ಕೆ ದ್ವಿತೀಯ ಸ್ಥಾನ

ಜಾಲ್ಸೂರು :ಸೆ 16 ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ತಾಲೂಕು ಹಾಗೂ ಸೈoಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸುಳ್ಯ ಇದರ ಸಹಯೋಗದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗ 17ರ…

News

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ-ಮೊಗ್ರು ಗ್ರಾಮ ಮುಗೇರಡ್ಕ ಮೂವರು ದೈವಗಳ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಮೊಗ್ರು :ಸೆ 17 ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಗಳ ದೈವಸ್ಥಾನದಲ್ಲಿ ಸೆ 17 ರಂದು ಸಂಕ್ರಮಣ ಪರ್ವ ಸೇವೆಯ ಶುಭಗಳಿಗೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ…

Death

ಅಡಿಕೆ ಬೇಯಿಸುವಾಗ ಹಂಡೆಯೊಳಗೆ ಬಿದ್ದು ವ್ಯಕ್ತಿ ಸಾವು

ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಡ್ಡಿನಕೊಪ್ಪದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಗರದ ಜೇನು ಕುಮಾರ್ ಮೃತ ದುರ್ದೈವಿ. ಅವರು ಸೆ.8 ರಂದು ಜೇನು ಕುಮಾರ್ ತಮ್ಮ ಮನೆ ಬಳಿ ಶೆಡ್‌ನಲ್ಲಿ ಅಡಿಕೆ ಬೇಯಿಸುತ್ತಿದ್ದರು. ಬಳಿಕ…

News

ಬೆಂಗಳೂರು: ಶಾರ್ಟ್ ಡ್ರೆಸ್ ಹಾಕಿ ಬಸ್ ಏರಿದ ಯುವತಿ – 4 ಕಿ ಮೀ ಜರ್ನಿಯಲ್ಲಿ ಯುವಕನಿಗೆ ವಿಚಿತ್ರ ಅನುಭವ

ಯುವಕನೊಬ್ಬ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಸ್ ಒಂದರಲ್ಲಿ ಪ್ರಯಾಣಿಸುವ ವೇಳೆ ಶಾರ್ಟ್ ಡ್ರೆಸ್ ಹಾಕಿ ಬಂದಿದ್ದ ಯುವತಿಯಿಂದ ತನಗಾದ ಉಪದ್ರವನ್ನು ರಿಡ್ಡಿಟ್ ನಲ್ಲಿ ಹೇಳಿಕೊಂಡಿದ್ದಾನೆ ಸದ್ಯ ಈ ಪೋಸ್ಟ್ ಇಲ್ಲಿದೆ ವೈರಲ್ ಆಗುತ್ತಿದೆ. ಪೋಸ್ಟ್ ನಲ್ಲಿ ಯುವಕನು ತನ್ನ…

Crime

ಉಡುಪಿ: ದೇವಸ್ಥಾನದಲ್ಲಿ ತೀರ್ಥ ಪ್ರಸಾದ ಸ್ವೀಕರಿಸುವಾಗಲೇ ಚಿನ್ನದ ಸರ ಕಳವು

ಉಡುಪಿ, ಸೆ.15: ಚೌತಿ ಹಬ್ಬದ ಪ್ರಯುಕ್ತ ದೇವಸ್ಥಾನಗಳಿಗೆ ಭೇಟಿ ನೀಡಿರುವ ವೃದ್ಧ ಭಕ್ತೆಯೊಬ್ಬರ ಚಿನ್ನದ ಸರ ಕಳವು ಮಾಡಿರುವ ಘಟನೆ ವರದಿಯಾಗಿದೆ. ಕುಂಭಾಶಿಯ ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನ ಹಾಗೂ ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ಪ್ರತ್ಯೇಕ ಪ್ರಕರಣಗಳು…

News

ಫುಟ್‌ಪಾತ್‌ ಕುದಿ ಎಣ್ಣೆಗೆ ಬಿದ್ದ 5 ವರ್ಷದ ಬಾಲಕಿ

ಮುಂಬಯಿ: ನಗರದ ಒಂದು ಫುಟ್ ಪಾತ್ ಮೇಲಿದ್ದ ಮಂಚೂರಿಯನ್ ಅಂಗಡಿಯ ಕುದಿ ಎಣ್ಣೆಯ ಹೆಂಚಿಗೆ ಆಕಸ್ಮಿಕವಾಗಿ ಬಿದ್ದು ಐದು ವರ್ಷದ ಬಾಲಕಿ ತೀವ್ರವಾಗಿ ಗಾಯಗೊಂಡಿದ್ದಾಳೆ. ಪಾದಚಾರಿ ರಸ್ತೆಯಲ್ಲಿ ವ್ಯಾಪಾರಿಗಳು ಬೇಜವಾಬ್ದಾರಿತನದಿಂದ ಕುದಿಯುವ ಎಣ್ಣೆಯ ಕಬ್ಬಿಣದ ಕಡಾಯಿಯನ್ನು ಇಟ್ಟಿದ್ದರಿಂದ ಈ…

News

ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಹರೀಶ್‌ಪೂಂಜಾ ವಿಶೇಷ ಪೂಜೆ

ಭಾರತದ ಹೆಮ್ಮೆಯ ಪ್ರದಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಶಾಸಕರಾದ ಹರೀಶ್‌ ಪೂಂಜಾ ಅವರು ಶ್ರೀ ನಂದಿಕೇಶ್ವರ ದೇವಸ್ಥಾನ ಗರ್ಡಾಡಿಯಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಅವರಿಗೆ ಇನ್ನಷ್ಟು ಆರೋಗ್ಯ ಆಯುಷ್ಯ ಶಕ್ತಿಯನ್ನು ಕರುಣಿಸಲೆಂದು ದೇವರಲ್ಲಿ…

News

UPI ಶುಲ್ಕದಿಂದ ತಪ್ಪಿಸಿಕೊಳ್ಳಲು ಈ 5 ಸರಳ ಟ್ರಿಕ್ಸ್‌ ಯೂಸ್ ಮಾಡಿ !!

ಇತ್ತೀಚಿಗೆ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರವು ಶಾಕ್ ನೀಡಿದ್ದು, 2000 ಮೊತ್ತಕ್ಕಿಂತ ಹೆಚ್ಚಿನ ಪಾವತಿಗೆ ಶೇಕಡ 0.4 ರಷ್ಟು ಶುಲ್ಕವನ್ನು ವಿಧಿಸಲು ಮುಂದಾಗಿದೆ. ಅಂದರೆ ಗ್ರಾಹಕರು ವ್ಯಾಪಾರಿಗಳಿಗೆ ಪಾವತಿಸುವ ವಹಿವಾಟುಗಳಲ್ಲಿ ₹2,000 ಕ್ಕಿಂತ ಹೆಚ್ಚಿನ ಮೊತ್ತದ ಪಾವತಿಗಳ ಮೇಲೆ ಶೇಕಡಾ…