ಮಂಗಳವಾರ, 27 ಅಕ್ಟೋಬರ್ 2026
Trending

ಸೆಪ್ಟೆಂಬರ್ 2026

News

ಬೆಳಗಾವಿ : ಗ್ರಾ. ಪಂ ಕಚೇರಿಯೊಳಗೆ ತಂದೆ, ಮಗಳನ್ನು ಕೊಚ್ಚಿ ಕೊಲೆ

ಆಸ್ತಿ ಹಂಚಿಕೆ ವಿಚಾರದಲ್ಲಿ ಉಂಟಾದ ತೀವ್ರ ಮನಸ್ತಾಪದಿಂದಾಗಿ ಗ್ರಾಮ ಪಂಚಾಯತಿ ಕಚೇರಿಗೆ ಅರ್ಜಿ ಸಲ್ಲಿಸಲು ಬಂದಿದ್ದ ತಂದೆ ಹಾಗೂ ಮಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿಯ ಕಿತ್ತೂರು ತಾಲೂಕಿನ ಅವರಾದಿ…

Crime

ಪುತ್ತೂರು: ಬಂಟ್ವಾಳದ ಅಬ್ದುಲ್‌ ರಹಿಮಾನ್‌ ಕೊಲೆ ಪ್ರಕರಣ, ಎಂಟು ಆರೋಪಿಗಳಿಗೆ ಜಾಮೀನು!

ಪುತ್ತೂರು: ಕಳೆದ ವರ್ಷದ ಮೇ 27 ರಂದು ನಡೆದಿದ್ದ ಅಬ್ದುಲ್‌ ರಹಿಮಾನ್‌ ಕೊಲೆ ಪ್ರಕರಣಕ್ಕೆ ಕುರಿತಂತೆ 6 ರಿಂದ 13 ನೇ ಆರೋಪಿಯಾಗಿರುವ ಎಂಟು ಮಂದಿಗೆ ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ಹಾಗೂ ವಿಶೇಷ (ಕೋಕಾ) ನ್ಯಾಯಾಲಯ…

Crime

ಮಂಗಳೂರು: ಜೈಲಿನಲ್ಲಿ ಬೀಡಿ ಕೊಡದಿದ್ದರೆ ಅಡುಗೆಗೆ ಜಿರಳೆ ಹಾಕುವುದಾಗಿ ಜೈಲು ಅಧೀಕ್ಷಕರಿಗೆ ವಾರ್ನಿಂಗ್‌, ಕೈದಿ ದಾಂಧಲೆ

ಮಂಗಳೂರು, ಸೆ.17: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೋರ್ವ ತನಗೆ ಬೀಡಿ ನೀಡಲು ಒತ್ತಾಯ ಮಾಡಿ ಸಹವರ್ತಿಗಳ ಜೊತೆ ಸೇರಿ ಅಡುಗೆ ತಯಾರಿ ಮಾಡುವಾಗ ದಾಂಧಲೆ ಮಾಡಿದ್ದಲ್ಲದೆ, ಜೈಲು ಅಧೀಕ್ಷಕರಿಗೇ ಬೆದರಿಕೆ ಒಡ್ಡಿದ ಘಟನೆ ನಡೆದಿದೆ. ಈ ಕುರಿತು…

News

ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ – ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ!!

ಉಳ್ಳಾಲದ ಕುತ್ತಾರು ಬಳಿ ಸೋಮವಾರ ರಾತ್ರಿ ನಡೆದಿದ್ದ ಬೈಕ್ ಮತ್ತು ಸ್ಕೂಟರ್ ನಡುವಿನ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು,ವೈದ್ಯರ ಸಲಹೆಯಂತೆ ಪೋಷಕರು ಯುವಕನ ಅಂಗಾಂಗ ದಾನ ಪ್ರಕ್ರಿಯೆಗೆ ಮುಂದಾಗಿದ್ದಾರೆ. ಕುತ್ತಾರು ಆಯೆರೆ…

News

ಇನ್ಮುಂದೆ ಮೊಬೈಲ್ ನಲ್ಲೇ ಮಾಡ್ಬೋದು ರೇಷನ್ ಕಾರ್ಡ್ ಇ-ಕೆವೈಸಿ, ಜಸ್ಟ್ ಹೀಗೆ ಮಾಡಿ

ಪಡಿತರ ಚೀಟಿದಾರರಿಗೆ ಮೊಬೈಲ್ ನಲ್ಲಿ ಇ-ಕೆವೈಸಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಆಹಾರ ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಬಳಿಕ ಮಾತನಾಡಿ, ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗಳಿಗೆ ತೆರಳುವ ಒತ್ತಡ ಕಡಿಮೆ…

News

ಕಲ್ಮಂಜ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ – ಶಾಸಕ ಹರೀಶ್ ಪೂಂಜಾ, ಸಾಧಕರಿಗೆ ಸನ್ಮಾನ, ವಿವಿಧ ಆಟೋಟ ಸ್ಪರ್ಧೆ

ಕಲ್ಮಂಜ, ಸೆ. 16 : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಗಣಹೋಮ, ಧಾರ್ಮಿಕ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ…

News

2, 000ಕ್ಕೂ ಹೆಚ್ಚಿನ UPI ವಹಿವಾಟಿಗೆ 0.4% ಶುಲ್ಕ ವಿಧಿಸಿದ ಕೇಂದ್ರ

ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರವು ಶಾಖ ನೀಡಿದು 2000 ಮೊತ್ತಕ್ಕಿಂತ ಹೆಚ್ಚಿನ ಪಾವತಿಗೆ ಶೇಕಡ 0.4 ರಷ್ಟು ಶುಲ್ಕವನ್ನು ವಿಧಿಸಲು ಮುಂದಾಗಿದೆ. ಅಲ್ಲದೆ ವ್ಯಕ್ತಿಯಿಂದ ವ್ಯಕ್ತಿಗೆ (P2P) ನಡೆಯುವ ಸಾಮಾನ್ಯ ಯುಪಿಐ ವಹಿವಾಟುಗಳು ಮೊತ್ತದ ಮಿತಿ ಇಲ್ಲದೆ ಸಂಪೂರ್ಣ ಉಚಿತವಾಗಿ…

Crime

ಶೇಖ್‌ ಹಸೀನಾ ಪಕ್ಷದ 7 ನಾಯಕರಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರ ಪಕ್ಷದ 7 ನಾಯಕರಿಗೆ ಕೋರ್ಟ್‌ ಮರಣದಂಡನೆ ವಿಧಿಸಿದೆ. 2024 ರ ದಂಗೆಯನ್ನು ಹತ್ತಿಕ್ಕಲು ಯತ್ನ ಮಾಡಿದ ಪ್ರಕರಣದಲ್ಲಿ ಬಾಂಗ್ಲಾದೇಶದ ನ್ಯಾಯಾಲಯ ಮಂಗಳವಾರ ಹಸೀನಾ ಪಕ್ಷದ ಇಬ್ಬರು ಮಾಜಿ ಸಚಿವರು…

News

ಭಿಕ್ಷುಕನ ವೇಷ ಧರಿಸಿ ಭಿಕ್ಷಾಟನೆ ಮಾಡಿದ ಶ್ರೀಮಂತ BJP ಶಾಸಕ – ಇದರ ಹಿಂದಿತ್ತು ಆ ಒಂದು ಕಾರಣ

ಮಹಾರಾಷ್ಟ್ರದ ಶ್ರೀಮಂತ ಶಾಸಕರಲ್ಲಿ ಒಬ್ಬರಾದ ಬಿಜೆಪಿ ಶಾಸಕ ಪರಾಗ್ ಶಾ ಅವರು ಒಂದು ದಿನ ಮುಂಬೈನ ಬೀದಿಯಲ್ಲಿ ಭಿಕ್ಷುಕನ ವೇಷ ಧರಿಸಿ ಭಿಕ್ಷೆ ಬೇಡಿದ್ದಾರೆ. ಇದಕ್ಕೆ ಕಾರಣವೇನೆಂದು ತಿಳಿದರೆ ನೀವು ಕೂಡ ಅಚ್ಚರಿ ಪಡುತ್ತೀರಾ. ಘಾಟ್‌ಕೋಪರ್ (ಪೂರ್ವ) ಕ್ಷೇತ್ರವನ್ನು…

News

‘ನನಗೆ ಮುಸ್ಲಿಮರೇ ಮೊದಲು’ಎಂದ ಅರವಿಂದ್ ಬೋಳಾರ್- ಸೋಷಿಯಲ್ ಮೀಡಿಯಾದಲ್ಲಿ ಪರ, ವಿರೋಧ ಚರ್ಚೆ!!

ತುಳು ಚಿತ್ರರಂಗದ ಜನಪ್ರಿಯ ಹಾಸ್ಯ ಕಲಾವಿದ ಅರವಿಂದ್ ಬೋಳಾರ್ ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ನೀಡಿರುವ ಹೇಳಿಕೆಯ ವೀಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೀಗ ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ.  ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿರುವ ಅರವಿಂದ್ ಬೋಳಾರ್, ತಮ್ಮ…