ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2026

News

ಬೆಂಗಳೂರು : ಮರದ ಕೊಂಬೆ ಬಿದ್ದು ವ್ಯಕ್ತಿಗೆ ಗಾಯ – 2.82 ಕೋಟಿ ರೂ. ಪರಿಹಾರ ಕೊಡುವಂತೆ ಹೈಕೋರ್ಟ್ ಆದೇಶ

ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಜಿ.ಚಂದನ್ ಎಂಬುವರಿಗೆ ಬರೋಬ್ಬರಿ 2.82 ಕೋಟಿ ರೂ. ಪರಿಹಾರ ಪಾವತಿಸುವಂತೆ ಹೈಕೋರ್ಟ್ ಆದೇಶಿಸಿದೆ. 38 ವರ್ಷದ ಚಂದನ್‌ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕಸದಸ್ಯ…

Death

45 ಲಕ್ಷ ಖರ್ಚು ಮಾಡಿ, 116 ಗ್ರಾಂ ಚಿನ್ನ ಹಾಕಿದ್ರೂ ವರದಕ್ಷಿಣೆ ಕಿರುಕುಳ – 24ರ ಯುವತಿ ಆತ್ಮಹತ್ಯೆ

ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಮಹಿಳೆಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಇತ್ತೀಚೆಗೆ ಪುಣೆಯಲ್ಲಿ ನಡೆದಿರುವುದು ವರದಿಯಾಗಿದೆ. ಐಐಟಿ ಇಂಜಿನಿಯರ್‌ ಆಗಿದ್ದ 24ರ ಹರೆಯದ ವೈಷ್ಣವಿ ಓಂಕಾರ್ ಗಿಸ್ರೆ ಆತ್ಮಹತ್ಯೆಗೆ ಶರಣಾದ ಮಹಿಳೆ. ವರದಕ್ಷಿಣೆ ಕಿರುಕುಳವೇ ಆಕೆಯ ಸಾವಿಗೆ ಕಾರಣ ಎಂದು…

News

ದಿ.ಐತಪ್ಪ ಗೌಡರ ಮನೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ಕಳೆoಜ: (ಸೆ.29) ಇತ್ತೀಚೆಗೆ ಮೃತರಾದ ಕಳೆoಜ ಗ್ರಾಮದ ಕಾಯರ್ತಡ್ಕ ಅಂಗರಂಡ ನಿವಾಸಿ ಗ್ರಾಮದ ಗುತ್ತು ಗೌಡರಾದ ದಿ.ಐತಪ್ಪ ಗೌಡರವರ ಮನೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.…

Death

ಮದುವೆಗೆ ಕೆಲವೇ ದಿನಗಳಿರುವಾಗ ಆತ್ಮಹತ್ಯೆಗೆ ಶರಣಾದ ಯುವಕ

ಚಿಕ್ಕಮಗಳೂರು: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ. ಅಭಿಷೇಕ್‌ (25) ಆತ್ಮಹತ್ಯೆಗೆ ಶರಣಾದ ಯುವಕ. ಮುಂದಿನ ತಿಂಗಳು 25ಕ್ಕೆ ಮದುವೆ ದಿನಾಂಕ ನಿಗದಿಯಾಗಿತ್ತು. ಮನೆಯಲ್ಲಿ ಸಂಭ್ರಮದ ಸಿದ್ಧತೆ…

Crime

ಕಾರ್ಕಳ: ಹೊಸ ಮನೆ ವಿಚಾರದಲ್ಲಿ ಜಗಳ, ಮಗನ ಮೇಲೆ ಕತ್ತಿಯಿಂದ ಗಂಭೀರ ಹಲ್ಲೆ ಮಾಡಿದ ತಂದೆ

ಕಾರ್ಕಳ: ಹೊಸ ಮನೆ ವಿಚಾರದಲ್ಲಿ ನಡೆದ ಜಗಳದಿಂದ ತಂದೆಯೇ ಮಗನಿಗೆ ಕತ್ತಿಯಿಂದ ಕಡಿದು ಗಂಭೀರ ಗಾಯಗೊಳಿಸಿದ ಘಟನೆ ತೆಳ್ಳಾರ್‌ ದುರ್ಗಾ ಗ್ರಾಮದ ಪುಲ್ಲಾಟ್‌ನಲ್ಲಿ ಸೋಮವಾರ (ಸೆ.28) ರಾತ್ರಿ ನಡೆದಿದೆ. ಮೂಲತಃ ಕೇರಳದವರಾದ ತೆಳ್ಳಾರ್‌ ದುರ್ಗಾ ಗ್ರಾಮದ ತ್ರೆಸಿಯಾಮ್‌ ಮತ್ತು…

News

‘ಸತ್ಯ ಹೇಳಿದ್ರೆ ಪೊಲೀಸರನ್ನು ಮನೆಗೆ ಕಳುಹಿಸುತ್ತೀರಿ’ ಸಂಘ ಪರಿವಾರದ ವಿರುದ್ಧ BJP ಮುಖಂಡ ಕೃಷ್ಣಪ್ಪ ಕಲ್ಲಡ್ಕ ಆರೋಪ

‘ನಾವು ಏನಾದರೂ ಸತ್ಯ ಹೇಳಿದರೆ ಅದಕ್ಕೂ ದೂರು ನೀಡಿ CCB ಪೊಲೀಸರನ್ನು ಮನೆಗೆ ಕಳುಹಿಸುತ್ತೀರಿ’ ಎಂದು ಬಿಜೆಪಿ ನಾಯಕ ಕೃಷ್ಣಪ್ಪ ಕಲ್ಲಡ್ಕ ಅವರು ಆರ್ ಎಸ್ ಎಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.  ಬಿ.ಸಿ.ರೋಡ್‌ ನಲ್ಲಿ ನಡೆದ ಪ್ರತಿಭಟನಾ…

Accident

ಮಂಗಳೂರು: ಕರಂಗಲಪಾಡಿ ಸರಣಿ ಅಪಘಾತ-ಇಬ್ಬರಿಗೆ ಗಾಯ

ಮಂಗಳೂರು: ನಗರದ ಕರಂಗಲಪಾಡಿಯ ಕೋರ್ಟ್‌ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್‌ ಆಟೋ ಮತ್ತು ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಕೋರ್ಟ್‌ ರಸ್ತೆಯ ಇಳಿಜಾರಿನಲ್ಲಿ ಚಲಿಸುತ್ತಿದ್ದ ಗೂಡ್ಸ್‌ ಆಟೋ ಹಾಗೂ…

News

ಸಮಯ ಪ್ರಜ್ಞೆ ಇಲ್ಲ ಎಂದು ಶಾಸಕ ತನ್ವೀರ್ ಗರಂ – ಮನೆಯಲ್ಲಿ ಅಮ್ಮ ಇರ್ಲಿಲ್ಲ, ಅದಕ್ಕೆ ಬರೋದು ತಡವಾಯ್ತು ಎಂದ ಸಚಿವ ಯತೀಂದ್ರ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಹಿನ್ನೆಲೆ ಆಯೋಜಿಸಲಾಗಿದ್ದ ದಸರಾ ಗಜಪಡೆಯ ಮಾವುತರಿಗೆ ಉಪಾಹಾರ ಮತ್ತು ಕಿಟ್​​ ವಿತರಣೆ ಕಾರ್ಯಕ್ರಮಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ತಡವಾಗಿ ಬಂದ ಘಟನೆ ನಡೆದಿದೆ. ಇದಕ್ಕೆ ಶಾಸಕ ತನ್ವೀರ್ ಸೇಠ್ ಗರಂ ಆಗಿದ್ದಾರೆ. ಆದರೆ…

News

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾ ಭೇಟಿ

ಬೆಳ್ತಂಗಡಿ : ನಾಡಿನ ಬಯಲು ಗಣಪನೆಂದು ಪ್ರಸಿದ್ದಿ ಹೊಂದಿರುವ ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರವರು ಸೆ. 29 ರಂದು ಭೇಟಿ ನೀಡಿ ಶ್ರೀ…

News

ಎಸ್.ಡಿ.ಎಂ ಕಾಲೇಜು : ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳಾ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

ಉಜಿರೆ,ದಿ.ಸೆ.29 : ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಿದ್ದ 2026-27 ನೇ ಸಾಲಿನ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಮಹಿಳಾ ಕಬಡ್ಡಿ…