ಮಂಗಳವಾರ, 27 ಅಕ್ಟೋಬರ್ 2026
Trending

ಸೆಪ್ಟೆಂಬರ್ 2026

News

ಜಿಲ್ಲಾಮಟ್ಟದ ಚೆಸ್ ಪಂದ್ಯ: ವಿವೇಕಾನಂದ ಪ. ಪೂ. ಕಾಲೇಜಿನ ವಿದ್ಯಾರ್ಥಿನಿ ಸಾನ್ವಿ ಚನಿಲ ರಾಜ್ಯಮಟ್ಟಕ್ಕೆ

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಪದುವ ಪದವಿಪೂರ್ವ ಕಾಲೇಜು ಮಂಗಳೂರು ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈ ತಂಡದಲ್ಲಿ ಪ್ರಥಮ…

News

ವಿವೇಕಾನಂದ ಪದವಿ ಪೂರ್ವ ಕಾಲೇಜು’: ಶಿಕ್ಷಕರಿಗಾಗಿ ವಿಶೇಷ ಉಪನ್ಯಾಸ: ಚಕ್ರವರ್ತಿ ಸೂಲಿಬೆಲೆ ಭಾಗಿ

  ಸ್ವಾಮಿ ವಿವೇಕಾನಂದರು 1893ರ ಸಪ್ಟೆಂಬರ್ 11ರಂದು ಅಮೇರಿಕಾದ ಚಿಕಾಗೋದಲ್ಲಿ ಮಾಡಿದ ಐತಿಹಾಸಿಕ ಭಾಷಣದ 133ನೇ ವರ್ಷಾಚರಣೆಯ ಪ್ರಯುಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ‘ವಿವೇಕ ವಿಜಯ’ ಶೀರ್ಷಿಕೆಯಡಿಯಲ್ಲಿ ವಿವಿಧ ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ…

News

21 ರ ಯುವತಿಯನ್ನು ಕೊಂದು ಪ್ಲಾಸ್ಟಿಕ್ ಚೀಲದಲ್ಲಿ ಶವ ಕಟ್ಟಿ ಬೈಕ್‌ನಲ್ಲಿ ಸಾಗಿಸಿದ ಪ್ರಿಯಕರ!!

ಪ್ರೇಮ ವಿಚಾರವಾಗಿ ನಡೆದ ಜಗಳ 21 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯನ್ನು ಆಕೆಯ 23 ವರ್ಷದ ಪ್ರಿಯಕರನೇ ಕತ್ತು ಸೀಳಿ ಹತ್ಯೆ ಮಾಡಿ, ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ಬೈಕ್‌ನಲ್ಲಿ ಸಾಗಿಸುತ್ತಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಪುರುಲಿಯಾ ಜಿಲ್ಲೆಯ…

News

ಬೆಳ್ತಂಗಡಿ ಅಭಿವೃದ್ಧಿಗೆ ಸಿಎಂಗೆ ಬೇಡಿಕೆಗಳ ಪಟ್ಟಿ-ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ನಿರೀಕ್ಷೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸುದ್ದಿಗೋಷ್ಠಿ

ಬೆಳ್ತಂಗಡಿ: ಪ್ರಥಮ ಬಾರಿಗೆ ಮಂಗಳೂರಿನಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳನ್ನು ಮಂಡಿಸಿದ್ದೇನೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು. ಅವರು ಸೆ.15ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ…

Crime

ಹಿಟ್ ಅಂಡ್ ರನ್ ಕೇಸ್: ಮಹಿಳಾ‌ ಬೈಕರ್ ಗೆ ಕಾರು ಡಿಕ್ಕಿ- ಆರೋಪಿ ಅರೆಸ್ಟ್, ಕೊಲೆ ಯತ್ನ ಕೇಸ್ ದಾಖಲು!

ಹರ್ಯಾಣದ ಗುರುಗ್ರಾಮ್‌ನಲ್ಲಿ ಮಹಿಳಾ ಬೈಕರ್ ಗೆ ಮಾರುತಿ ಸಿಯಾಝ್ ಕಾರಿನಿಂದ ಡಿಕ್ಕಿ ಹೊಡೆದು ಬಳಿಕ ಸ್ಥಳದಿಂದ ಪರಾರಿಯಾದ ಘಟನೆ ನಡೆದಿತ್ತು. ಈ ಆರೋಪ ಕೇಳಿಬಂದಿರುವ ಪ್ರಕರಣ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದ ಆರೋಪಿ ಎನ್ನಲಾಗಿರುವ ಕಲ್ಯಾಣ್…

Crime

ಪತ್ನಿಯನ್ನು ಕೊಂದು ತಲೆ ಫ್ರಿಡ್ಜ್‌ನಲ್ಲಿಟ್ಟಿದ್ದ ಆರೋಪಿ ಪೊಲೀಸ್‌ ವಾಹನದಿಂದ ಜಿಗಿದು ಸಾವು

ಗುವಾಹಾಟಿ: ಪತ್ನಿಯ ಹತ್ಯೆ ಮಾಡಿ, ಆಕೆಯ ತಲೆ ಹಾಗೂ ಬೆರಳುಗಳನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿ ಬಚ್ಚಿಟ್ಟಿದ್ದ ಆರೋಪಿಯೊಬ್ಬ ಪೊಲೀಸ್‌ ವಾಹನದಿಂದ ಜಿಗಿದು ಮೃತಪಟ್ಟಿರುವ ಘಟನೆ ಅಸ್ಸಾಂನ ಗುವಾಹಾಟಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತನನ್ನು ರಾಮಾನುಜ್ ಗೋಸ್ವಾಮಿ (30) ಎಂದು ಗುರುತಿಸಲಾಗಿದೆ.…

News

‘ಮಾತೆರೆಗ್ಲಾ ಸೊಲ್ಮೆಲು’: ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ..!

ಬೆಂಗಳೂರು: ಕರಾವಳಿ ಜಿಲ್ಲೆಗಳ, ವಿಶೇಷವಾಗಿ ತುಳು ನಾಡಿನ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸಿಎಂ ಡಿಕೆ ಶಿವಕುಮಾ‌ರ್ ಸಚಿವ ಸಂಪುಟ ಸೆಪ್ಟೆಂಬರ್ 18 ರಂದು ಮಂಗಳೂರಿನಲ್ಲಿ ವಿಶೇಷ ಸಭೆ ಆಯೋಜಿಸಿದೆ. ಈ ವಿಚಾರವಾಗಿ ಇದೀಗ ಡಿಕೆ ಶಿವಕುಮಾರ್ ಎಕ್ಸ್ ತಾಣದ ಮೂಲಕ…

News

ಬೆಳ್ತಂಗಡಿ; ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

ಮೃತರನ್ನು ನಿಡ್ಲೆ ಗ್ರಾಮದ ಬೂಡುಜಾಲು ನಿವಾಸಿ ನಾರಾಯಣಗೌಡ ಎಂದು ಗುರುತಿಸಲಾಗಿದೆ. ಇವರು ಕಾರ್ಮಿಕರಾಗಿದ್ದು, ತೆಂಗಿನಕಾಯಿ ಕೀಳುವ ಕೆಲಸಕ್ಕಾಗಿ ಕುತ್ರಿಜಾಲಿಗೆ ತೆರಳಿದ್ದರು. ತೆಂಗಿನ ಮರ ಏರಿ ಕಾಯಿ ಕೀಳುತ್ತಿದ್ದ ವೇಳೆ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ…

News

ಹೆಂಡತಿಗೆ ಶೂಟ್ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ವೃದ್ಧ!!

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಂಬಾರಗಡಿಗೆ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದಿದೆ. ವೃದ್ಧ ದಂಪತಿ ಗುಂಡೇಟಿಗೆ ಬಲಿಯಾಗಿದ್ದಾರೆ. ಕನ್ನಿಕಂಡ ಕುಟುಂಬದ 74 ವರ್ಷದ ಸುಬ್ಬಯ್ಯ ಹಾಗೂ ಅವರ 72 ವರ್ಷದ ಪತ್ನಿ ಭೋಜಮ್ಮ ಮೃತರು. ಪ್ರಾಥಮಿಕ ಮಾಹಿತಿಯಂತೆ,…

News

ಬೆಳಗಾವಿ : ಫ್ರಿಡ್ಜ್ ಸ್ಫೋಟಗೊಂಡು ಒಂದೇ ಮನೆಯ ನಾಲ್ವರು ಸಾವು!!

ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಂಕಿ ದುರಂತದಲ್ಲಿ (Fire mishap) ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಗರದ ಚವ್ಹಾಣಗಲ್ಲಿಯಲ್ಲಿ ತಡರಾತ್ರಿ ನಡೆದಿದೆ. ಗಜಾನನ ದಮೋನೆ (65), ರೋಷನ ದಮೋನೆ (21), ಶಾರಧಾ…