ಕಾರ್ಕಳ ಶಾಸಕರ ತಲೆ ಕತ್ತರಿಸಿ ಚಿತ್ರ ಬಳಸಿ ವಿಡಿಯೋ-ಆರೋಪಿ ಬಂಧನ
ಕಾರ್ಕಳ: ಶಾಸಕ ವಿ ಸುನಿಲ್ ಕುಮಾರ್ ಅವರ ತಲೆ ಕತ್ತರಿಸಿದ ರೀತಿಯಲ್ಲಿ ಚಿತ್ರವನ್ನು ಎಡಿಟ್ ಮಾಡಿ, ಪ್ರಚೋದನಕಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದಲ್ಲಿ ಪ್ರಸಾದ್ ಶೆಟ್ಟಿ ಎನ್ನುವಾತನ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…










