ಮಂಗಳವಾರ, 27 ಅಕ್ಟೋಬರ್ 2026
Trending

ಸೆಪ್ಟೆಂಬರ್ 2026

Accident

ದ.ಕ: ಕೊಕ್ಕಡ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಅಪಘಾತ

ಕೊಕ್ಕಡ: ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಸೆ.12 (ಇಂದು) ನಡೆದಿದೆ. ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಟಾಟಾ ಸಫಾರಿ ಹೋಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಕೆಎಸ್‌ಆರ್‌ಟಿಸಿ ಬಸ್‌ ಬರುತ್ತಿದ್ದು, ಇದರ ನಡುವೆ ಭೀಕರ ಅಪಘಾತ ಕೊಕ್ಕಡ…

News

ಬುಡಕಟ್ಟು ಸಮುದಾಯ, ಕೂಲಿ ಕಾರ್ಮಿಕರ ಪುತ್ರಿ ಶ್ರೀಧನ್ಯಾ ಕಾಸರಗೋಡು ಜಿಲ್ಲಾಧಿಕಾರಿ

ಕಾಸರಗೋಡು: ಕೇರಳದಿಂದ ಯುಪಿಎಸ್ಸಿ ಸಿವಿಲ್ ಪರೀಕ್ಷೆ ಬರೆದು ಉತ್ತೀರ್ಣರಾದ ಬುಡಕಟ್ಟು ಸಮುದಾಯದ ಮೊದಲ ಮಹಿಳೆ ಶ್ರೀಧನ್ಯಾ ಸುರೇಶ್ ಕಾಸರಗೋಡು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿದ್ದಾರೆ. ಶ್ರೀ ಧನ್ಯಾ, ಕೇರಳದ ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾದ ವಯನಾಡ್ ಜಿಲ್ಲೆಯ ಸಮೀಪದ ಪೊಝುತಾನಾ…

News

ಬೆಳ್ತಂಗಡಿ: ಬೃಹತ್ ಹೆಬ್ಬಾವನ್ನೇ ನುಂಗಿದ 12 ಅಡಿಯ ಕಾಳಿಂಗ ಸರ್ಪ!!

ತೆಂಕಕಾರಂದೂರು ಗ್ರಾಮದ ಕಡಿಂಗ ಎಂಬಲ್ಲಿ ಮನೆಯೊಂದರ ತೋಟದಲ್ಲಿ 12 ಅಡಿಗೂ ಅಧಿಕ ಉದ್ದದ ಬೃಹತ್ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ನುಂಗಿದ್ದು, ಸರ್ಪವನ್ನು ಉರಗರಕ್ಷಕ ಲಾಯಿಲ ಗ್ರಾಮದ ಸ್ನೇಕ್ ಅಶೋಕ್ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸುರಕ್ಷಿತವಾಗಿ ರಕ್ಷಿಸಿ, ರಕ್ಷಿತಾರಣ್ಯಕ್ಕೆ ಬಿಟ್ಟ…

News

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ(ರಿ.)ದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಡಾ. ಕೆ. ಟಿ. ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 9 ಬುಧವಾರದಂದು ನಡೆಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಮತ್ತು ಉಪನ್ಯಾಸಕಿ ಸಿಂಧು ಭಾರದ್ವಾಜ್…

News

ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಸಜ್ಜು: ಎನ್.ಎಂಸಿ.ಯಲ್ಲಿ ಮಂಗಳೂರು ವಿವಿ ಅಂತರ್ ಕಾಲೇಜು ಗುಡ್ಡಗಾಡು ಓಟ ಚಾಂಪಿಯನ್ ಶಿಪ್

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ತನ್ನ ಸುವರ್ಣ ಮಹೋತ್ಸವದ ಅಂಗವಾಗಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಗುಡ್ಡಗಾಡು ಓಟದ ಸ್ಪರ್ಧೆ 2026-27ನ್ನು ಸೆಪ್ಟೆಂಬರ್ 18 ಮತ್ತು 19ರಂದು ಆಯೋಜಿಸುತ್ತಿದೆ. ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಸುಮಾರು 40…

News

80s ಫೋಟೊ ಟ್ರೆಂಡ್‌ ಬಗ್ಗೆ ಸೈಬರ್ ಕ್ರೈಂ ಅಧಿಕಾರಿಗಳಿಂದ ವಾರ್ನಿಂಗ್!!

ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೈಬರ್ ಕ್ರೈಂ ಅಧಿಕಾರಿಗಳು ಮತ್ತು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. 80ರ ದಶಕದ ಫೋಟೋಗಳ ಮಾದರಿಯಲ್ಲಿ ತಮ್ಮ ಫೋಟೋಗಳನ್ನ ಎಡಿಟ್ ಮಾಡಿಸಿಕೊಳ್ಳಲು…

Accident

ಕಡಬ: ಸ್ಕೂಟರ್‌ಗೆ ಹಿಂದಿನಿಂದ ಬೈಕ್‌ ಡಿಕ್ಕಿ-ಮಹಿಳೆಗೆ ಗಾಯ, ಬೈಕ್‌ ಸವಾರ ಪರಾರಿ

ಕಡಬ, ಸೆ.11: ಸ್ಕೂಟರ್‌ಗೆ ಹಿಂದಿನಿಂದ ಮೋಟಾರ್‌ ಸೈಕಲ್‌ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ಮಹಿಳೆಯೊಬ್ಬರು ಗಾಯಗೊಂಡು, ಬೈಕ್‌ ಸವಾರ ಸ್ಥಳದಿಂದ ಪರಾರಿಯಾದ ಘಟನೆ ಸೆ.9 ರ ಬೆಳಗ್ಗೆ ಬಲ್ಯ ಕ್ರಾಸ್‌ನಲ್ಲಿ ನಡೆದಿದೆ. ಗಾಯಗೊಂಡವರನ್ನು ಕೊಕ್ಕಡ ಗ್ರಾಮದ ಪುತ್ಯ…

News

ಉಡುಪಿ ಕೃಷ್ಣ ಮಠ: ಪಂಚಮುಖಿ ಹನುಮಂತನ ವಿಗ್ರಹ ಸ್ಥಳಾಂತರ

ಉಡುಪಿ: ಶ್ರೀ ಕೃಷ್ಣ ಮಠದ ಪರಿಸರದಲ್ಲಿ ಪಂಚಮುಖಿ ಹನುಮಂತನ ವಿಗ್ರಹವನ್ನು ಶೀರೂರು ಮೂಲಮಠಕ್ಕೆ ಸ್ಥಳಾಂತರಿಸಲಾಗಿದೆ. ಬಡಗುಮಾಳಿಗೆ ಎದುರಿನ ಪರಿಸರದಲ್ಲಿ ಶೀರೂರು ಮಠದ ಹಿಂದಿನ ಪರ್ಯಾಯದಲ್ಲಿ ಇಡಲಾಗಿತ್ತು. ಇದಕ್ಕೆ ಪ್ರಾಣ ಪ್ರತಿಷ್ಠೆ ಮೊದಲಾದ ಯಾವುದೇ ಪ್ರತಿಷ್ಠಾಪನಾದಿಗಳು, ಪೂಜೆಗಳು ನಡೆದಿಲ್ಲ. ಭಕ್ತರ…

News

ಸತೀಶ್ ಜಾರಕಿಹೊಳಿ ಮೇಲೆ ಇಡಿ ದಾಳಿಗೆ ವಿಜಯ್ ಮಲ್ಯ ಕೆಂಡಾಮಂಡಲ!!

ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರ ಮನೆಗಳ ಮೇಲಿನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿರುವ ವಿಚಾರ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದೀಗ ಸಚಿವ ಸತೀಶ್ ಜಾರಕಿಹೊಳಿ ಮೇಲಿನ ED ದಾಳಿಗೆ ಸಂಬಂಧಿಸಿದಂತೆ, ವಿದೇಶದಲ್ಲಿರುವ ಉದ್ಯಮಿ…

News

ಸಂತ ಫಿಲೋಮಿನಾ ಕಾಲೇಜಿನಲ್ಲಿ ಪ್ರಥಮ ಪದವೀಧರರ ಸಮಾರಂಭ

ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಶೈಕ್ಷಣಿಕ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿರುವ ಪ್ರಥಮ ಪದವೀಧರರ ಸಮಾರಂಭವನ್ನು ದೀಪಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರೂ ಕ್ಯಾಥೋಲಿಕ್ ಶಿಕ್ಷಣಮಂಡಳಿಯ ಅಧ್ಯಕ್ಷರೂ ಆದ ಪರಮಪೂಜ್ಯ ಡಾ| ಪೀಟರ್‌ ಪಾವ್ಲ್‌ ಸಲ್ದಾನರವರು…