ಉಜಿರೆ ರುಡ್‌ಸೆಟ್ ಸಂಸ್ಥೆಯಿಂದ ಸೆಲ್‌ಫೋನ್ ದುರಸ್ತಿ ತರಬೇತಿ ಕಾರ್ಯಕ್ರಮದ ಸಮಾರೋಪ
ಉಜಿರೆ: ಇಂದಿನ ಯುವಜನತೆ ದುಶ್ಚಟಗಳಿಗೆ ಬಲಿಯಾಗದೆ, ಜೀವನದಲ್ಲಿ ಶಿಸ್ತು, ಸಮಯ ಪ್ರಜ್ಞೆ ಮತ್ತು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡರೆ ಮಾತ್ರ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯ ನಿವೃತ್ತ ಪ್ರಾಂಶುಪಾಲರಾದ ಡಾ.…










