ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಾಣಿ ಕಾಲೇಜಿಗೆ ದ್ವಿತೀಯ ಸ್ಥಾನ
ಬೆಳ್ತಂಗಡಿ: ಹಳೇಕೋಟೆಯ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ಕಬ್ಬಡಿ ತಂಡವು ಬೆಳ್ತಂಗಡಿ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಪಂದ್ಯಾವಳಿಯಲ್ಲಿ ವಾಣಿ ಕಾಲೇಜಿನ ಬಾಲಕಿಯರ ತಂಡವು ಉತ್ತಮ ತಂಡದ ಸಮನ್ವಯ,…










