ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2026

News

ವಾಲ್ಮೀಕಿ ನಿಗಮದ ನಂತರ ನಾಗೇಂದ್ರ ಮೇಲೆ ಇನ್ನೆರಡು ಕೇಸ್‌, ಇಡಿ ಬುಲಾವ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಕೇಸಿನ ಆರೋಪಿ ಆಗಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಇಡಿ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಇನ್ನೆರಡು ವಂಚನೆ ಕೇಸಲ್ಲಿ ನಾಗೇಂದ್ರ ಅವರಿಗೆ ನೋಟಿಸ್‌ ನೀಡಲಾಗಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ…

News

ಬಿಗ್ ಬಾಸ್ ಗೋಡೆ ಹಾರಿ ಹೊರ ಓಡಲು ಯತ್ನಿಸಿದ ಸ್ಪರ್ಧಿ!!

ಇದೇ ಸೆಪ್ಟೆಂಬರ್ 6ನೇ ತಾರೀಕಿನಂದು ಕನ್ನಡ ತಮಿಳು ತೆಲುಗು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭವಾಗಿ ದಾಖಲೆ ಸೃಷ್ಟಿಸಿದೆ. ಆದರೆ ಶೋ ಪ್ರಾರಂಭವಾದ ಎರಡೇ ದಿನಕ್ಕೆ ಸ್ಪರ್ದಿ ಒಬ್ಬರು ಬಿಗ್ ಬಾಸ್ ಮನೆಯ ಗೋಡೆಹಾರಿ ಹೊರಡಲು ಯತ್ನಿಸಿರುವ…

News

ಬೆಂಗಳೂರು : 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಪತ್ತೆ!!

ಬೆಂಗಳೂರಿನ ವಿದ್ಯಾರಣ್ಯಪುರದಿಂದ ಜನವರಿ 31ರಂದು ನಾಪತ್ತೆಯಾಗಿದ್ದ ತನಿಷ್ಕಾ ಮತ್ತು ತೇಜಸ್ವಿನಿ ಎಂಬ ಪಿಯುಸಿ ವಿದ್ಯಾರ್ಥಿನಿಯರನ್ನು ಪತ್ತೆಹಚ್ಚುವಲ್ಲಿ ಕೊನೆಗೂ ಸಿಐಡಿ ಯಶಸ್ವಿಯಾಗಿದೆ. ಎಂಟು ತಿಂಗಳ ಬಳಿಕ ಯುವತಿಯರು ಪತ್ತೆಯಾಗಿದ್ದಾರೆ. ಹಾಗಿದ್ದರೆ ಇದುವರೆಗೂ ಅವರು ಎಲ್ಲಿದ್ದರೂ ಎಂಬ ಕಥೆಯನ್ನು ನೀವಂತು ಕೇಳಿದ್ರೆ…

News

ಬೆಳ್ಳಂಬೆಳಗ್ಗೆ ‘ಸಜ್ಜನ’ ರಾಜಕಾರಣಿ ಸತೀಶ್ ಜಾರಕಿಹೊಳಿ ಮನೆ ಮೇಲೆ ED ರೇಡ್!!

ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಮನೆಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಧಿಡೀರ್‌ ದಾಳಿಯೆಸಗಿದ್ದಾರೆ. ಕಳೆದ ಜೂನ್ ತಿಂಗಳಿನಲ್ಲಿ ರಾಜ್ಯ ಲೋಕೋಪಯೋಗಿ (PWD) ಸಚಿವ ಸತೀಶ್ ಜಾರಕಿಹೊಳಿಅವರ ಆಪ್ತ ಸಂಬಂಧಿ ಹಾಗೂ ಅಬಕಾರಿ ಇಲಾಖೆ ಅಧಿಕಾರಿಯಾಗಿದ್ದ ವೈ. ಮಂಜುನಾಥ್…

Death

ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್‌ ಸಾವು, ಹೃದಯಾಘಾತ ಶಂಕೆ

ಉಳ್ಳಾಲ, ಸೆ.08: ಐದು ತಿಂಗಳ ಹಿಂದೆ ಸೌದಿ ಅರೇಬಿಯಾಕ್ಕೆ ಕೆಲಸಕ್ಕೆಂದು ತೆರಳಿದ್ದ ಕುತ್ತಾರು ನಿವಾಸಿ ಅವಿವಾಹಿತ ಯುವಕನೊಬ್ಬ ಮಂಗಳವಾರ ಬೆಳಗ್ಗೆ ಸೌದಿ ಅರೇಬಿಯಾದಲ್ಲಿ ತಾನು ತಂಗಿದ್ದ ಕೋಣೆಯಲ್ಲಿ ದಿಢೀರಣೆ ಸಾವಿಗೀಡಾಗಿದ್ದು, ಹೃದಯಾಘಾತದಿಂದ ಸಾವಿಗೀಡಾಗಿರುವುದು ವರದಿಯಾಗಿದೆ. ಕುತ್ತಾರುವಿನ ಕೊರಗಜ್ಜನ ಆದಿ…

News

ಉಡುಪಿ : ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ಕಟ್ಟಿದ ಗಂಗೊಳ್ಳಿ ಪೊಲೀಸ್ – ದೋಷಮುಕ್ತ ಮಾಡಿದ ಹೈಕೋರ್ಟ್!!

ಕಾನೂನನ್ನು ದುರ್ಬಳಕೆ ಮಾಡಿಕೊಂಡು ಅಮಾಯಕ ಆಟೋ ಚಾಲಕನೋರ್ವನನ್ನು ಕೆಂಪು ಕಲ್ಲು ಕಳ್ಳತನದ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರ ಈ ಕೃತ್ಯಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆ…

News

ಕರ್ಣ ಸೀರಿಯಲ್ ನಟ ಕಿರಣ್ ರಾಜ್ ಮೇಲೆ ಏಕಾಏಕಿ ಸಿಂಹ ದಾಳಿ

ಕನ್ನಡ ಕಿರುತೆರೆ ನಟ ಕಿರಣ್ ರಾಜ್ ಅವರ ಮೇಲೆ ಸಿಂಹ ಏಕಾಏಕಿ ದಾಳಿ ಮಾಡಿದೆ. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ತುಂಬಾ ವೈರಲಾಗುತ್ತಿದೆ. ಸಿಂಹಕ್ಕೆ ತರಬೇತಿ ನೀಡುವುದನ್ನು ಕಲಿಯುವ ಮೊದಲ ದಿನ ಘಟನೆ ಸಂಭವಿಸಿದೆ. ಈ ಬಗ್ಗೆ…

News

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2 ಚಿನ್ನದ ಪ್ರಶಸ್ತಿ

ಕ್ವಾಲಿಟಿ ಸರ್ಕಲ್ ಫೋರಮ್ ಆಫ್ ಇಂಡಿಯಾದ ಬೆಂಗಳೂರು ಅಧ್ಯಾಯವು ಇತ್ತೀಚೆಗೆ ಆಯೋಜಿಸಿದ್ದ ‘ಗುಣಮಟ್ಟ ಪರಿಕಲ್ಪನೆಗಳ ಅಧ್ಯಾಯ ಸಮ್ಮೇಳನ-2026’ರಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಎರಡು ಚಿನ್ನದ ಪದಕಗಳನ್ನು ಗೆದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಕಾರ್ಯಾಚರಣೆಯ ಮಾನದಂಡಗಳು, ತಾಂತ್ರಿಕ ನಾವೀನ್ಯತೆ…

News

ಬೆಳ್ತಂಗಡಿ : ಕುವೆಟ್ಟು, ಮಡಂತ್ಯಾರು ಗ್ರಾ. ಪಂ ಮೇಲೆ ಲೋಕಾಯುಕ್ತ ದಾಳಿ

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ ಗಳಿಗೆ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಸಾರ್ವಜನಿಕರಿಂದ ಲೋಕಾಯುಕ್ತ ಕೇಂದ್ರ ಕಚೇರಿಗೆ ಭ್ರಷ್ಟಾಚಾರ ಕುರಿತು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗ್ರಾಪಂ ಕಚೇರಿಗಳಿಗೆ…