ವಿಟ್ಲಪಿಂಡಿ ರಥೋತ್ಸವದಲ್ಲಿ ಅವಘಡ: ಕೃಷ್ಣನ ಉತ್ಸವ ಮೂರ್ತಿ ಕೆಳಗೆ ಬಿದ್ದು ಭಗ್ನ
ಉಡುಪಿ: ಚಾತುರ್ಮಾಸದ ಹಿನ್ನೆಲೆಯಲ್ಲಿ ಉಡುಪಿಯ ಕೃಷ್ಣ ಮಠದಲ್ಲಿ ನಿನ್ನೆ ನಡೆದ ವಿಟ್ಲಪಿಂಡಿ ರಥೋತ್ಸವದ ವೇಳೆ ಅನಿರೀಕ್ಷಿತ ಅವಘಡ ಸಂಭವಿಸಿದೆ. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ರಥೋತ್ಸವ ನಡೆಯುತ್ತಿದ್ದ ಸಂದರ್ಭದಲ್ಲಿ, ರಥಾರೋಹಣದ ವೇಳೆ ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿಯವರ…










