ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2026

News

ಕೊಪ್ಪಳ : ಹುಲಿ ಬಂತೆಂದು AI ವಿಡಿಯೋ ಹರಿಬಿಟ್ಟ ಯುವಕ – ಅರಣ್ಯ ಇಲಾಖೆ ಅಧಿಕಾರಿಗಳು ಮಾಡಿದ್ದೇನು?

ಯುವಕನೊಬ್ಬ ಮನೆಯವರು ಕೆಲಸಕ್ಕೆ ಹೋಗು ಎಂದಿದ್ದಕ್ಕೆ ತಪ್ಪಿಸಿಕೊಳ್ಳಲು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ‘ಹುಲಿ ಬಂದಿದೆ’ ಎಂದು ನಕಲಿ ವಿಡಿಯೋ ಹರಿಬಿಟ್ಟಿದ್ದು, ಈಗ ಅರಣ್ಯ ಇಲಾಖೆ ಕೈಗೆ ತಗಲಾಕೊಂಡಿದ್ದಾನೆ. ಬಳಿಕ ಇಲಾಖೆ ಅಧಿಕಾರಿಗಳು ಆತನಿಗೆ ತಕ್ಕ ಶಾಸ್ತಿ…

News

ಯಶವಂತಪುರ ಎಕ್ಸ್‌ಪ್ರೆಸ್‌ನಲ್ಲಿ ತಾಂತ್ರಿಕ ದೋಷ; ರೊಚ್ಚಿಗೆದ್ದ ಪರೀಕ್ಷಾರ್ಥಿಗಳು

ವಿಜಯಪುರ: ಬೆಂಗಳೂರಿನಲ್ಲಿ ನಡೆಯಲಿರುವ ಸಿಎಆರ್‌ ಮತ್ತು ಡಿಎಆರ್‌ ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿ ಪರೀಕ್ಷೆಗೆ ತೆರಳುತ್ತಿದ್ದ ನೂರಾರು ಅಭ್ಯರ್ಥಿಗಳು ರೈಲು ಕೆಟ್ಟ ಕಾರಣ ಕೆಲಕಾಲ ಆತಂಕಕ್ಕೊಳಗಾದ ಘಟನೆ ನಡೆದಿದೆ. ವಿಜಯಪುರದಿಂದ ಬೆಂಗಳೂರಿನತ್ತ ಸಂಚರಿಸುತ್ತಿದ್ದ ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ಹೊರಟ ಕೆಲವೇ…

News

ಅಡಿಕೆ ತಟ್ಟೆ, ಪೇಪರ್ ಪ್ಲೇಟ್,ಕಪ್ ಬಳಕೆಗೆ ನಿಷೇಧ: ಮಡಿಕೇರಿ ನಗರಸಭೆ ಆದೇಶ

ಮಡಿಕೇರಿ: ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ ಹಲವು ವಸ್ತುಗಳ ಬಳಕೆ ಹಾಗೂ ಮಾರಾಟಕ್ಕೆ ನಗರಸಭೆ ನಿರ್ಬಂಧ ವಿಧಿಸಿದೆ. ನಗರಸಭೆ ಆಡಳಿತ ಮಂಡಳಿ ಹಾಗೂ ಪೌರಾಯುಕ್ತರ ಸೂಚನೆಯಂತೆ ಪೇಪರ್ ಕಪ್‌ಗಳು, ಕಂಟೈನರ್‌ಗಳು, ಅಡಿಕೆ…

Crime

ದ.ಕ: ಸುಬ್ರಹ್ಮಣ್ಯದಲ್ಲಿ ದರೋಡೆ, ಹನಿಟ್ರ್ಯಾಪ್‌ ಸೇರಿ ಹಲವು ಪ್ರಕರಣಗಳ ಕ್ರಿಮಿನಲ್‌ಗಳ ಬಂಧನ

ಸುಬ್ರಹ್ಮಣ್ಯ: ಹನಿಟ್ರ್ಯಾಪ್‌, ಬೆಳಗಾವಿ ಜಿಲ್ಲೆಯ ಹಾರೂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯ ದರೋಡೆ ಸೇರಿ ಹಲವು ಪ್ರಕರಣಗಳಿಗೆ ಸಂಬಂಧಿಸಿ ಕಳೆದ ಒಂದು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಕುಕ್ಕೆ ಸುಬ್ರಹ್ಮಣ್ಯ ಪೊಲೀಸರು ಕಾರ್ಯಾಚರಣೆ ಮಾಡಿ ಬಂಧಿಸಿ ಬೆಳಗಾವಿ ಪೊಲೀಸರಿಗೆ ಹಸ್ತಾಂತರ…

Accident

ಕಡಬ: ತಡರಾತ್ರಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬೆಂಕಿ, ಪ್ರಯಾಣಿಕರು ಪಾರು

ಕಡಬ: ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಶನಿವಾರ (ಸೆ.5) ತಡರಾತ್ರಿ ಹಠಾತ್‌ ಬೆಂಕಿ ಕಾಣಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭೀಕರ ದುರಂತವೊಂದು ತಪ್ಪಿದೆ. ಬಸ್‌ನಲ್ಲಿದ್ದ ಎಲ್ಲಾ 37 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಬಸ್‌ ಬಿಳಿನೆಲೆ ಗ್ರಾಮದ ಕೈಕಂಬ-ಗುಂಡ್ಯ…

Crime

ಶಾಲೆಯ ಊಟದಲ್ಲಿ ಸಗಣಿ ಮಿಶ್ರಣ: ವ್ಯಕ್ತಿಯ ಬಂಧನ

ಚೆನ್ನೈ: ತಮಿಳುನಾಡಿನ ಈರೋಡ್‌ನ ಸರಕಾರಿ ಶಾಲೆಯೊಂದರಲ್ಲಿ ಉಚಿತ ಉಪಹಾರದ ಸಾಂಬಾರ್‌ನಲ್ಲಿ ಸಗಣಿಯ ಪುಡಿಯನ್ನು ಬೆರೆಸುವಂತೆ ವಿದ್ಯಾರ್ಥಿಯೊಬ್ಬನನ್ನು ಒತ್ತಾಯ ಮಾಡಿದ ಆರೋಪದಡಿಯಲ್ಲಿ ವ್ಯಕ್ತಿಯೊಬ್ಬನನ್ನು ಬಂಧನ ಮಾಡಲಾಗಿದೆ. ಆ.29 ರಂದು ಈ ಘಟನೆ ನಡೆದಿದ್ದು, ಸೆ.1 ರಂದು ದೂರು ದಾಖಲು ಮಾಡಲಾಗಿದೆ.…

News

2029ರಲ್ಲಿ ಬಿಜೆಪಿ ಪತನ-ರಾಮಲಿಂಗಾರೆಡ್ಡಿ ಭವಿಷ್ಯ

ಕೋಲಾರ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ಕುಸಿದಿದ್ದು, ಬಿಜೆಪಿ ಲೋಕಸಭಾ ಚುನಾವಣೆ 2029 ರಲ್ಲಿ ಪತನ ಖಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ದೇಶದ ಯುವಜನತೆ ಕೇಂದ್ರದ ವೈಫಲ್ಯಗಳ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಸಾರ್ವಜನಿಕ…

Death

ಪುತ್ತೂರು: ಜಿಮ್‌ನಲ್ಲಿ ವರ್ಕೌಟ್‌ ಮಾಡುವಾಗ ಕಾಡಿದ ಎದೆ ನೋವು-ವಿದ್ಯಾರ್ಥಿ ಸಾವು

ಪುತ್ತೂರು: ಜಿಮ್‌ನಲ್ಲಿ ವರ್ಕೌಟ್‌ ಮಾಡುವ ಸಂದರ್ಭದಲ್ಲಿ ಎದೆನೋವು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಆರ್ಯಾಪು ಗ್ರಾಮ ಕುಂಜೂರುಪಂಜ ನಿವಾಸಿ ರಮೇಶ್‌ ರೈ ಅವರ ಪುತ್ರ ಹಾಗೂ ನೆಹರು ನಗರದ ಖಾಸಗಿ…

News

ಎಸ್ಸೆಲ್‌ ಗ್ರೂಪ್‌ನ ಮಾಜಿ ಅಧ್ಯಕ್ಷರ ವಿರುದ್ಧ ಸಿಬಿಐ ಪ್ರಕರಣ ದಾಖಲು

ಎಲ್‌ಐಸಿ ಹೌಸಿಂಗ್‌ ಫೈನಾನ್ಸ್‌ ಲಿಮಿಟೆಡ್‌ ನಿಂದ ಸುಮಾರು 980 ಕೋಟಿ ರೂ. ಸಾಲ ಪಡೆದಿರುವ ಆರೋಪದ ಮೇಲೆ ಎಸ್ಸೆಲ್‌ ಗ್ರೂಪ್‌ನ ಮಾಜಿ ಅಧ್ಯಕ್ಷ ಸುಭಾಷ್‌ ಚಂದ್ರ ಸೇರಿ ಇತರರ ವಿರುದ್ಧ ಕೇಂದ್ರೀಯ ತನಿಖಾ ದಳ ಪ್ರಕರಣ ದಾಖಲಿಸಿದೆ. ಸಿಬಿಐನ…

News

ಕುತ್ಲೂರು ಭಾಗದ ವಿದ್ಯುದೀಕರಣಕ್ಕೆ ವನ್ಯಜೀವಿ ಮಂಡಳಿಯಿಂದ ಅನುಮತಿ – ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಸನ್ಮಾನ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ಕುತ್ಲೂರು ಗ್ರಾಮದ ಅಲಂಬ, ಪಂಜಾಲ್, ನಂಗಾಜೆ ಹಾಗೂ ಅಂಜರೊಟ್ಟು ಭಾಗಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಹುಕಾಲದ ಬೇಡಿಕೆಗೆ ಮಹತ್ವದ ಸ್ಪಂದನೆ ದೊರೆತಿದ್ದು, ವಿದ್ಯುತ್ ಮಾರ್ಗ ಅಳವಡಿಸಲು ಅಗತ್ಯ ವನ್ಯಜೀವಿ ಮಂಡಳಿಯ ಅನುಮತಿ…