ಮೊಸರುಕುಡಿಕೆ ಉತ್ಸವ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಡ್ರೈ ಡೇ ಘೋಷಣೆ!
ದಕ್ಷಿಣ ಕನ್ನಡ : ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಮೊಸರುಕುಡಿಕೆ, ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದಾರೆ. ಈ ಸಮಯದಲ್ಲಿ ಕಿಡಿಗೇಡಿಗಳು ಮದ್ಯ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ…










