ಬೆಳ್ತಂಗಡಿ ಯೋಜನಾ ಪ್ರಾಧಿಕಾರ ರಚನೆಗೆ ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತ ಶಿವಾನಂದ ಕಾಪಶಿ ಹಾಗೂ ನಗರ–ಗ್ರಾಮಾಂತರ ಯೋಜನಾ ಆಯುಕ್ತರಿಗೆ ರಕ್ಷಿತ್ ಶಿವರಾಂ ಮನವಿ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಜನರಿಗೆ ಜಮೀನಿನ ತಾಂತ್ರಿಕ ಅನುಮೋದನೆ ಪಡೆಯಲು ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ಯೋಜನಾ ಪ್ರಾಧಿಕಾರವನ್ನು ರಚಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರಾದ ಶಿವಾನಂದ ಕಾಪಶಿಹಾಗೂ ನಗರ…










