ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2026

News

ನಿಧಿ ಸಿಗುತ್ತೆಂದು ಮನೆಯ ಬೆಡ್ ರೂಮ್ ಒಳಗೆ 50 ಅಡಿ ಗುಂಡಿ ತೋಡಿ ಶೋಧ!!

ನಿಧಿ ಸಿಗುತ್ತದೆ ಎಂಬ ಆಸೆಯಿಂದ ಮನೆಯೊಂದರೊಳಗೆ ಬೆಡ್ ರೂಮ್ ನಲ್ಲಿ ಬರೋಬ್ಬರಿ 50 ಅಡಿ ಆಳದ ಗುಂಡಿ ತೋಡಿದ ಪ್ರಕರಣ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಕ್ಯಾಂಪ್‌ನಲ್ಲಿ ಬೆಳಕಿಗೆ ಬಂದಿದೆ.  ಆಶ್ಚರ್ಯ ಅಂದ್ರೆ ಈ ನಿಧಿಶೋದಕ್ಕಾಗಿ ಬಿಹಾರದಿಂದ ಕಾರ್ಮಿಕರನ್ನು ಕರೆಸಿ,…

News

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಇಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ!!

ಶ್ರೀಕಷ್ಣ ಜನ್ಮಾಷ್ಟಮಿ ಹಿನ್ನೆಲೆ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದ್ರೆ ಇದು ಕರ್ನಾಟಕದಲ್ಲಿ ಅಲ್ಲ. ಬದಲಿಗೆ ತೆಲಂಗಾಣ ರಾಜ್ಯದಲ್ಲಿ. ಅಲ್ಲಿನ ರಾಜ್ಯ ಸರಕಾರ ತನ್ನ ರಾಜ್ಯದ ಶಾಲಾ-ಕಾಲೇಜುಗಳಿಗೆ ರಜೆ  ಘೋಷಣೆ ಮಾಡಲಾಗಿದೆ. ಹಿಂದೂಗಳು ಬಹಳ ಭಕ್ತಿಯಿಂದ ಆಚರಿಸುವ ಹಬ್ಬವಾದ…

News

ಅಂತಾರಾಷ್ಟ್ರೀಯ ಶೈಕ್ಷಣಿಕ-ಸಾಂಸ್ಕೃತಿಕ ವಿನಿಮಯ: ಜಪಾನ್ ವಿದ್ಯಾರ್ಥಿಗಳು ಉಜಿರೆಯಲ್ಲಿ ಅಧ್ಯಯನ

ಉಜಿರೆ: ಅಂತಾರಾಷ್ಟ್ರೀಯ ಶೈಕ್ಷಣಿಕ-ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಡಿಯಲ್ಲಿ ಜಪಾನ್‌ನ 6 ವಿದ್ಯಾರ್ಥಿಗಳು ಈಗಾಗಲೆ ಉಜಿರೆಯ ಎಸ್.ಡಿ.ಎಂ. ಕಾಲೇಜಿಗೆ ಆಗಮಿಸಿ ವಿವಿಧ ಸಂಸ್ಥೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು. ಪ್ರಥಮವಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿದ ತಂಡ ಡಿ. ವೀರೇಂದ್ರ ಹೆಗ್ಗಡೆಯವರು…

News

ಅಕ್ಷಯ ಪದವಿ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಸಂಸ್ಥೆಯ ಗುಣಮಟ್ಟದ ರೋಡ್‌ ಮ್ಯಾಪ್ ಕಾರ್ಯಾಗಾರ

ಪುತ್ತೂರು: ಅಕ್ಷಯ ಪದವಿ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಸಂಸ್ಥೆಯ ಗುಣಮಟ್ಟದ ರೋಡ್‌ಮ್ಯಾಪ್ ಕುರಿತು ವಿಶೇಷ ಕಾರ್ಯಾಗಾರ ನಡೆಯಿತು. ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಕಲಾವತಿ ಜಯಂತ್ ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ…

News

ಸರಕಾರಿ ನೌಕರರಿಗೆ ಸಿಹಿ ಸುದ್ದಿ-ಸಂಧ್ಯಾ ಕಿರಣ ಯೋಜನೆ ಜಾರಿ

ನಿವೃತ್ತ ಸರಕಾರಿ ನೌಕರರಿಗೆ ರಾಜ್ಯ ಸರಕಾರ ಸಿಹಿ ಸುದ್ದಿಯನ್ನು ನೀಡಿದೆ. ʼಸಂಧ್ಯಾ ಕಿರಣʼ ನಗದುರಹಿತ ಆರೋಗ್ಯ ಯೋಜನೆಗೆ ಅಧಿಕೃತ ಚಾಲನೆಯನ್ನು ನೀಡಲಾಗಿದ್ದು, ಅರ್ಹ ಪಿಂಚಣಿದಾರರು ಹಾಗೂ ಕುಟುಂಬ ಸದಸ್ಯರಿಗೆ ವರ್ಷಕ್ಕೆ ಐದು ಲಕ್ಷದವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸಾ ಸೌಲಭ್ಯ ದೊರಕಲಿದೆ.…

News

ಸೆ. 21 ರಿಂದ ರಾಜ್ಯದಲ್ಲಿ 3 ದಿನಗಳ ಕಾಲ ವಿಶೇಷ ಅಧಿವೇಶನ!!

ಸೆ.21ರಿಂದ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡೆಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.  ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂರು ದಿನಗಳ ಕಾಲ ವಿಶೇಷ ವಿಧಾನಸಭಾ ಅಧಿವೇಶನವನ್ನು ನಡೆಸಬೇಕು…

News

ಮನೆಯ ಎಲ್ಲಾ ಕೆಲಸ ಮಾಡೋ ಹೆಂಡತಿಗೆ ತಿಂಗಳ ಸಂಬಳ ಕೊಡೋ ಗಂಡ – ಕಾರಣ ಕೇಳಿದ್ರೆ ಎದ್ದು ನಿಂತು ಸಲಾಂ ಹೊಡಿತೀರಾ!!

ಮನೆಯಲ್ಲಿ ಮನೆ ಕೆಲಸ ಮಾಡುವ ಹೆಂಡತಿಗೆ ಸಂಬಳ ನೀಡಬೇಕಾ ಎಂಬ ಚರ್ಚೆ ಒಂದು ಕೆಲ ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದರ ನಡುವೆಯೇ ಇನ್ನೊಬ್ಬ ಗಂಡ ತನ್ನ ಹೆಂಡತಿ ಅಡಿಗೆ ಮಾಡಿ ಮನೆ ಕೆಲಸ ಮಾಡುವುದಕ್ಕೆ ಪ್ರತಿ ತಿಂಗಳು…

Interesting

ಕಳ್ಳರ ಭಯ – ಕ್ರೇನ್ ಬಳಸಿ ಸ್ಕಾರ್ಪಿಯೋ ಕಾರನ್ನು ಮನೆ ಮೇಲೆ ಪಾರ್ಕ್ ಮಾಡೋ ಮಾಲೀಕ!!

ಕಾರು ಮಾಲೀಕರು ತಮ್ಮ ಪಾರ್ಕಿಂಗ್ ಸ್ಥಳದಲ್ಲಿ ಕಾರು ಪಾರ್ಕ್ ಮಾಡುವುದು ಸಾಮಾನ್ಯ. ಜಾಗ ಇಲ್ಲದವರು ಮನೆ ಮುಂದೆ, ರಸ್ತೆ, ಪಕ್ಕದ ಪಸ್ತೆ, ಮೈದಾನ ಸೇರಿದಂತೆ ಹಲವೆಡೆ ಪಾರ್ಕ್ ಮಾಡುತ್ತಾರೆ. ಆದರೆ ಇಲ್ಲೊಬ್ಬ ಮಾಲೀಕ ತನ್ನ ಕಾರನ್ನು ಮನೆಯ ಮಹಡಿ…

News

ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿ; 14 ಸಾವಿರ ಲೀ ಹಾಲು ರಸ್ತೆಪಾಲು, ಹಾಲು ತುಂಬಿಕೊಂಡು ಮುಗಿಬಿದ್ದ ಜನ

ಬೆಂಗಳೂರು: ಕೆಎಂಎಫ್‌ಗೆ ಹಾಲು ಸಾಗಿಸುತ್ತಿದ್ದ ನಂದಿನಿ ಹಾಲಿನ ಟ್ಯಾಂಕರ್ ಹೆಬ್ಬಾಳ ಸಮೀಪದ ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾದ ಪರಿಣಾಮ ಸುಮಾರು 14 ಸಾವಿರ ಲೀಟರ್ ಹಾಲು ರಸ್ತೆಯಲ್ಲಿ ಹರಿದುಹೋದ ಘಟನೆ ನಡೆದಿದೆ. ಟ್ಯಾಂಕರ್ ಏಕಾಏಕಿ ಪಲ್ಟಿಯಾದ ಬಳಿಕ ಅದರಲ್ಲಿದ್ದ ಹಾಲು…

News

ಪವಿತ್ರಾ ಗೌಡಗೆ ಬ್ಯಾರಕ್ ಬದಲಾವಣೆಗೆ ಮನವಿ; ಆರೋಗ್ಯ ಸಮಸ್ಯೆ ಉಲ್ಲೇಖಿಸಿ ಕೋರ್ಟ್‌ಗೆ ಅರ್ಜಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರನ್ನು ಬೇರೆ ಬ್ಯಾರಕ್‌ಗೆ ಸ್ಥಳಾಂತರಿಸುವಂತೆ ಅವರ ಪರ ವಕೀಲರು ಬೆಂಗಳೂರಿನ 59ನೇ ಸಿಸಿಎಚ್‌ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ. ಪ್ರಸ್ತುತ ಪವಿತ್ರಾ ಗೌಡ ಅವರನ್ನು 16ಕ್ಕೂ ಹೆಚ್ಚು ಆರೋಪಿಗಳು…

div class="ere-sticky">