ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2026

News

ಸಚಿವರ ಹೆಸರಿನಲ್ಲಿ ಕಮಿಷನ್ ಆರೋಪ: ತನಿಖೆಯಿಂದ ಸತ್ಯಾಂಶ ಹೊರಬರಲಿ- ಯು.ಟಿ. ಖಾದರ್

ಬೆಂಗಳೂರು: ಸಚಿವರ ಹೆಸರನ್ನು ಬಳಸಿಕೊಂಡು ಕಮಿಷನ್ ಕೇಳಿದ ಆರೋಪದ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ ಮಾಡಿರುವ ಶೇ.7ರಷ್ಟು ಕಮಿಷನ್ ಆರೋಪದ ಕುರಿತು…

News

ಮೋದಿ ಸಂಪುಟ ಪುನಾರಚನೆ- 70 ವರ್ಷ ದಾಟಿದ 14 ಸಚಿವರಿಗೆ ಕೊಕ್?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮತ್ತೊಂದು ಮಹತ್ವದ ಪುನರ್‌ರಚನೆ ನಡೆಯುವ ಸಾಧ್ಯತೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ತೀವ್ರಗೊಂಡಿದೆ. ಮುಂದಿನ ವಾರವೇ ಸಚಿವ ಸಂಪುಟ ಪುನರ್ ರಚನೆಯಾಗಲಿದ್ದು 70 ವರ್ಷ ದಾಟಿದ ಸುಮಾರು 14…

News

ಹಾಸ್ಟೆಲ್ ನಲ್ಲಿ ದೆವ್ವದ ಕಾಟ? ರಾತ್ರಿ ಹೋಗಿ ವಿದ್ಯಾರ್ಥಿಗಳ ಜೊತೆಗೆ ನಿದ್ರಿಸಿದ ಜಿಲ್ಲಾಧಿಕಾರಿ!!

ಮಹಾರಾಷ್ಟ್ರದ ವಿದ್ಯಾರ್ಥಿಗಳ ಹಾಸ್ಟೆಲ್ ಒಂದರಲ್ಲಿ ದೆವ್ವ ಇದೆ, ವಿಚಿತ್ರ ಶಬ್ದಗಳು ಕೇಳಿಸುತ್ತಿವೆ ಎಂಬ ವದಂತಿ ಕೇಳಿಬಂದ ಹಿನ್ನಲೆಯಲ್ಲಿ  ಭಯಭೀತರಾದ ನೂರಾರು ವಿದ್ಯಾರ್ಥಿಗಳು ಹಾಸ್ಟೆಲ್ ತೊರೆದು ಮನೆಗೆ ಓಡಿಹೋಗಿದ್ದಾರೆ. ಇವ್ರೆಲ್ಲರ ಭಯ ಓಡಿಸಲು ಸ್ವತಃ ಜಿಲ್ಲಾಧಿಕಾರಿ ಸೇರಿದಂತೆ ಹಲವು ಹಿರಿಯ…

News

ಜಲಪಾತದಲ್ಲಿ ಸ್ನಾನಮಾಡಿದ ಬಳಿಕ ಒಂದೇ ಕುಟುಂಬದ 4 ಮಕ್ಕಳು ಸಾವು!!

ಜಲಪಾತ ಒಂದರಲ್ಲಿ ಸ್ನಾನ ಮಾಡಿದ 10 ದಿನದ ಬಳಿಕ ಒಂದೇ ಕುಟುಂಬದ 4 ಮಕ್ಕಳು ಸಾವನ್ನಪ್ಪಿರುವ ಅಘಾತಕಾರಿ ಘಟನೆಯೊಂದು ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ.  ತನ್ವೀರ್ ಅಹ್ಮದ್ ಅವರ ಕುಟುಂಬದ ಸಂಬಂಧಿಕರು ಜಲಪಾತಕ್ಕೆ ಹೋಗಿದ್ದರು. ಕುಟುಂಬದಿಂದ ಸುಮಾರು 16 ಮಂದಿ…

News

ವಿಚ್ಛೇದನದ ನಂತರ ನಟ ದುನಿಯಾ ವಿಜಯ್‌ ಮೊದಲ ಪ್ರತಿಕ್ರಿಯೆ!

ನಟ ದುನಿಯಾ ವಿಜಯ್‌ ಮತ್ತು ನಾಗರತ್ನ ನಡುವಿನ ದಾಂಪತ್ಯ ಜೀವನಕ್ಕೆ ಹೈಕೋರ್ಟ್‌ ಇಂದು ತೆರೆ ಎಳೆದಿದೆ. 2024 ರ ಕೌಟುಂಬಿಕ ಕೋರ್ಟ್‌ ಆದೇಶವನ್ನು ಬದಿಗೊತ್ತಿದ ಹೈಕೋರ್ಟ್‌ ವಿಚ್ಛೇದನ ಮಂಜೂರು ಮಾಡಿದ್ದು, ಪತ್ನಿಗೆ ಎರಡು ಕೋಟಿ ಜೀವನಾಂಶ ಪಾವತಿಸಲು ದುನಿಯಾ…

News

ಉದ್ಯಾನವನಗಳ ತಿದ್ದುಪಡಿ ಬಿಲ್‌ಗೆ ಬ್ರೇಕ್? ಸಂಪುಟ ಸಭೆಯಲ್ಲಿ ಸರ್ಕಾರದ ಮಹತ್ವದ ನಿರ್ಧಾರ ಸಾಧ್ಯತೆ

ಬೆಂಗಳೂರು: ಸಾರ್ವಜನಿಕ ಉದ್ಯಾನವನಗಳು ಮತ್ತು ಹಸಿರು ಪ್ರದೇಶಗಳ ಬಳಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿ ವಿಧೇಯಕ ಇದೀಗ ವಿವಾದಕ್ಕೆ ಕಾರಣವಾಗಿದೆ. ಮಸೂದೆಗೆ ಸಾರ್ವಜನಿಕರಿಂದ ಮಾತ್ರವಲ್ಲದೆ ಪಕ್ಷದ ಹೈಕಮಾಂಡ್‌ನಿಂದಲೂ ಆಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಅದನ್ನು ಹಿಂಪಡೆಯುವ ಸಾಧ್ಯತೆ…

Crime

ಮೂಡಬಿದ್ರೆ: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸುಳ್ಯದಲ್ಲಿ ಬಂಧನ

ಮೂಡುಬಿದಿರೆ: ಲಕ್ಷಾಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಕುರಿತಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಉಪವಿಭಾಗದ ಅಪರಾಧ ಪತ್ತೆ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾರುಪಡಿಸಿದೆ. ಬಂಧಿತ ಆರೋಪಿಯನ್ನು ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೈತಡ್ಕ ನಿವಾಸಿ ಶ್ರೀನಿವಾಸ ಬಿ.ಆರ್.(48)…

News

ಚಿನ್ನದ ವ್ಯಾಪಾರಿಗೆ ಬಿಗ್ ಶಾಕ್: ಮಗನ ಮದುವೆಗೆ ತೆರಳಿದ್ದಾಗ 2.25 ಕೋಟಿ ಮೌಲ್ಯದ ಚಿನ್ನಾಭರಣ ಕಳವು

ತುಮಕೂರು: ಮಗನ ಮದುವೆ ಹಿನ್ನೆಲೆಯಲ್ಲಿ ಕುಟುಂಬದವರೆಲ್ಲರೂ ಮಹಾರಾಷ್ಟ್ರಕ್ಕೆ ತೆರಳಿದ್ದ ಸಂದರ್ಭದಲ್ಲಿ ಚಿನ್ನದ ವ್ಯಾಪಾರಿಯೊಬ್ಬರ ಮನೆಯಲ್ಲಿ ಭಾರಿ ಕಳ್ಳತನ ನಡೆದಿರುವ ಘಟನೆ ತುಮಕೂರಿನ ಚಿಕ್ಕಪೇಟೆಯಲ್ಲಿ ಬೆಳಕಿಗೆ ಬಂದಿದೆ. ಸುಮಾರು ₹2.25 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ಕಳವಾಗಿರುವುದು ವರದಿಯಾಗಿದೆ.…

Entertainment

ದುನಿಯಾ ವಿಜಯ್‌-ನಾಗರತ್ನ ದಾಂಪತ್ಯ ಅಂತ್ಯ

ಸ್ಯಾಂಡಲ್‌ವುಡ್‌ನ ಖ್ಯಾತ ನಟ ದುನಿಯಾ ವಿಜಯ್‌ ಹಾಗೂ ಅವರ ಪತ್ನಿ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ಕಾನೂನಾತ್ಮಕವಾಗಿ ತೆರೆ ಬಿದ್ದಿದೆ. ಕರ್ನಾಟಕ ಹೈಕೋರ್ಟ್‌ ವಿಭಾಗೀಯ ಪೀಠವು ದಂಪತಿಗೆ ವಿಚ್ಛೇದನ ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದೆ. ವಿಚ್ಛೇದನ ಮಂಜೂರು…

News

ವಾರಣಾಸಿ: ಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿವು

ವಾರಣಾಸಿ,ಸೆ.3: ಗಂಗಾ ನದಿಯ ನೀರಿನ ಮಟ್ಟ ಅಪಾಯದ ಅಂಚಿಗೆ ತಲುಪಿ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಗರದ ಮೇಯರ್‌ ಹಾಗೂ ಜಿಲ್ಲಾಧಿಕಾರಿ ಸತ್ಯೇಂದ್ರ ಕುಮಾರ್‌ ಅವರಿಗೆ ದೂರವಾಣಿ ಕರೆ ಮಾಡಿ ಪರಿಸ್ಥಿತಿಯ ಸಂಪೂರ್ಣ…