ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2026

News

ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬ್ಯಾನ್ – ಫೋನ್ ಇಡಲು 5 ರೂ. ಫೀಸ್

ನೆರೆಯ ರಾಜ್ಯ ತಮಿಳುನಾಡಿನಲ್ಲಿ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ವ್ಯಾಪ್ತಿಯ 52 ಪ್ರಮುಖ ದೇಗುಲಗಳಲ್ಲಿ ಮೊಬೈಲ್ ಕೊಂಡೊಯ್ಯುವುದಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದ್ದು, ಇಂದಿನಿಂದ (ಸೆ.1) ಜಾರಿಗೆ ಬಂದಿದೆ. ದೇವಾಲಯಕ್ಕೆ ಬರುವ ಭಕ್ತಾದಿಗಳು ಮೊಬೈಲ್ ಗಳನ್ನು ಕೊಂಡು…

News

ಒಳಉಡುಪು ಹೂತು ಫೋಟೋ ಕಳಿಸಿ ಎಂದ ವಿಜ್ಞಾನಿಗಳು – ಕಾರಣ ಕೇಳಿದ್ರೆ ಅಚ್ಚರಿ ಆಗುತ್ತೆ!!

ವಿಜ್ಞಾನಿಗಳ ತಂಡ ಒಂದು ಸಂಶೋಧನೆಯ ದೃಷ್ಟಿಯಿಂದಾಗಿ  ನಿಮ್ಮ ಒಳಉಡುಪುಗಳನ್ನು ಮಣ್ಣಿನಲ್ಲಿ ಹೂತು ಫೋಟೋ ಕಳುಹಿಸಿ ಎಂದು ವಿಚಿತ್ರವಾದ ಮನವಿಯನ್ನು ಮಾಡಿದ್ದಾರೆ. ಹಿನ್ನೆಲೆಯಲ್ಲಿ ಬರೋಬ್ಬರಿ 1000 ಮಂದಿ ತಮ್ಮ ಒಳಉಡುಪುಗಳನ್ನು ಹೊತ್ತು ವಿಜ್ಞಾನಿಗಳಿಗೆ ಫೋಟೋವನ್ನು ಕಳುಹಿಸಿದ್ದಾರೆ. ಯಾಕೆ ಈ ಸಂಶೋಧನೆ…

News

ನುಡಿದಂತೆ ನಡೆದ ಸರಕಾರ-ಸೆ.5 ರ ಪ್ರತಿಭಟನೆ ಕೈ ಬಿಟ್ಟ ಜಿರಳೆ ಪಾರ್ಟಿ

ಕೇಂದ್ರ ಸರಕಾರವು ಕೈಗೊಂಡಿರುವ ಕ್ರಮಗಳ ಕುರಿತು ಸಿಜೆಪಿ ಸೆ.5 ರಂದು ಇಂಡಿಯಾ ಗೇಟ್‌ನಿಂದ ದೆಹಲಿ ಪೊಲೀಸ್‌ ಪ್ರಧಾನ ಕಚೇರಿಯವರೆಗೆ ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ಮೆರವಣಿಗೆಯನ್ನು ರದ್ದು ಮಾಡಿದೆ. ಸಿಜೆಪಿ ಜಂಟಿ ಸಂಚಾಲಕ ಸೌರವ್ ದಾಸ್ ಈ ಬಗ್ಗೆ ಮಾತನಾಡಿದ್ದು,…

Crime

ತಂಗಿ ಹುಟ್ಟಿದ ಮೇಲೆ ನನ್ನ ನಿರ್ಲಕ್ಷ್ಯ-ಡೆತ್‌ನೋಟ್‌ ಬರೆದು ಆತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ

ಶಿವಮೊಗ್ಗ: 9 ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಗೋಪಿಶೆಟ್ಟಿಕೊಪ್ಪದಲ್ಲಿ ನಡೆದಿದೆ. ಡೆತ್‌ನೋಟ್‌ ಬರೆದು ನೇಣಿಗೆ ಶರಣಾಗಿದ್ದು, ಮೃತ ವಿದ್ಯಾರ್ಥಿನಿ ಸೃಷ್ಟಿ ಎಂದು ಗುರುತಿಸಲಾಗಿದೆ. ಪಾಲಕರು ಇನ್ನಿಬ್ಬರು ಮಕ್ಕಳ ಜೊತೆ ಶ್ರೀ ರಾಘವೇಂದ್ರ…

News

ವಾಣಿಯಲ್ಲಿ ‘ಆರ್ಮ್ಡ್ ಫೋರ್ಸ್‌ನಲ್ಲಿ ವೃತ್ತಿ’ ಕುರಿತು ಮಾರ್ಗದರ್ಶನ ಕಾರ್ಯಕ್ರಮ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸೆಪ್ಟೆಂಬರ್ 1ರಂದು ‘Career in Armed Forces’ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾರತೀಯ ವಾಯುಪಡೆಯ 104 ಹೆಲಿಕಾಪ್ಟರ್ ಸ್ಕ್ವಾಡ್ರನ್, ಶ್ರೀ…

News

ಬಳ್ಳಾರಿ ಚಲೋಗೆ ಭರ್ಜರಿ ಚಾಲನೆ: ₹187 ಕೋಟಿ ಹಗರಣದ ಹಣ ವಾಪಸ್‌ಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಅವ್ಯವಹಾರವನ್ನು ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಭಾಷೆಯ ಜೊತೆ ಸಂಸ್ಕೃತಿಯನ್ನೂ ಕಳಿಸಿದ ಮೇಷ್ಟ್ರು: ಹಳೆಯ ನೆನಪುಗಳನ್ನು ಸ್ಮರಿಸಿದ…

News

ಭಾಷೆಯ ಜೊತೆ ಸಂಸ್ಕೃತಿಯನ್ನೂ ಕಳಿಸಿದ ಮೇಷ್ಟ್ರು: ಹಳೆಯ ನೆನಪುಗಳನ್ನು ಸ್ಮರಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು:  ಸಾಮಾನ್ಯವಾಗಿ ರಾಜಕೀಯ ಬೆಳವಣಿಗೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಡಿ.ಕೆ. ಶಿವಕುಮಾರ್ ಅವರು, ಈ ಬಾರಿ ತಮ್ಮ ಬಾಲ್ಯದ ನೆನಪೊಂದನ್ನು ಹಂಚಿಕೊಂಡಿದ್ದಾರೆ. ವಿಶ್ವ ಸಂಸ್ಕೃತ ದಿನದ ಹಿನ್ನೆಲೆಯಲ್ಲಿ ತಮ್ಮ ಸಂಸ್ಕೃತ ಗುರು ಶಂಕರ್ ಭಟ್ ಅವರನ್ನು…

latest

KPSC ನೇಮಕಾತಿ ಅಕ್ರಮ: ಪ್ರಿಯಾಂಕ್ ಖರ್ಗೆ ವಿರುದ್ಧ ಆರ್‌. ಅಶೋಕ್ ಸ್ಫೋಟಕ ಹೇಳಿಕೆ

ವಿಜಯನಗರ: ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣ ರಾಜ್ಯ ಸರ್ಕಾರಕ್ಕೆ ಮತ್ತಷ್ಟು ತಲೆನೋವು ತರಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಹೇಳಿದ್ದಾರೆ. ಹೊಸಪೇಟೆಯಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಯನ್ನು ಸಮಗ್ರವಾಗಿ ನಡೆಸಿದರೆ ಸರ್ಕಾರದ ಹಲವು ಪ್ರಮುಖರ ಹೆಸರುಗಳು…

News

ವಿಘ್ನೇಶ್ವರ ಫ್ರೆಂಡ್ಸ್ ಟೀಮ್ ಮಾಡೂರು ವತಿಯಿಂದ 6ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ

ಮಾಡೂರು: ವಿಘ್ನೇಶ್ವರ ಫ್ರೆಂಡ್ಸ್ ಟೀಮ್ ಮಾಡೂರು ವತಿಯಿಂದ 6ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅತ್ಯಂತ ವಿಜ್ರಂಭಣೆಯಿಂದ ಆಚರಿಸಲಾಗುತ್ತಿದೆ. ಅಷ್ಟಮಿ ಪ್ರಯುಕ್ತ ಆಗಸ್ಟ್ 30ರಂದು ಹಲವು ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸೆಪ್ಟೆಂಬರ್ 5 ಮತ್ತು 6 ಹಲವು ಕ್ರೀಡೆ…

News

ಬೆಳ್ತಂಗಡಿ : ಸವಣಾಲಿನಲ್ಲಿ ಬೋನಿಗೆ ಬಿದ್ದ ಚಿರತೆ – ಅರಣ್ಯ ಇಲಾಖೆ ಕಾರ್ಯಚರಣೆ

ಬೆಳ್ತಂಗಡಿ, ಸೆ. 1 : ಚಿರತೆಯೊಂದು ಬೋನಿಗೆ ಬಿದ್ದ ಘಟನೆ ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ಎಂಬಲ್ಲಿ ನಡೆದಿದೆ. ಹನ್ಯಾಡಿ ಪಲ್ಕೆಯ ಬಾಲಕೃಷ್ಣ ನಾಯ್ಕರವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಚಿರತೆಯೊಂದು…