ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ವೈಭವದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ
ದಕ್ಷಿಣಕನ್ನಡ: ಮಂಗಳೂರಿನ ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ 2026ರ ಸೆಪ್ಟೆಂಬರ್ 4, ಶುಕ್ರವಾರದಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಮಧ್ಯಾಹ್ನ 1:30ರಿಂದ ಭಜನೆ ಮತ್ತು ಪ್ರಾರ್ಥನೆಯೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಲಿವೆ. ಈ ಸಂಭ್ರಮದ ಅಂಗವಾಗಿ ಮಧ್ಯಾಹ್ನ…










