ಎಸ್.ಡಿ.ಎಂ ಈಜುಕೊಳ : NDRF ವತಿಯಿಂದ ವಿಶೇಷ ವಿಪತ್ತು ನಿರ್ವಹಣಾ ತರಬೇತಿ
ಉಜಿರೆ,ದಿ.ಸೆ.26 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಈಜುಕೊಳ ಕೇಂದ್ರದ ಸಹಯೋಗದಲ್ಲಿ ಎರಡು ದಿನಗಳ ವಿಶೇಷ ವಿಪತ್ತು ನಿರ್ವಹಣಾ ತರಬೇತಿ ಶಿಬಿರವು ಎಸ್‌ಡಿಎಂ ಈಜುಕೊಳದಲ್ಲಿ ಯಶಸ್ವಿಯಾಗಿ ನಡೆಯಿತು. ಈ…










