ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2026

News

ರಸ್ತೆ ಬದಿ ಮೂತ್ರ ಮಾಡಿ ಜನರ ಕೈಗೆ ತಗಲಾಕೊಂಡ ಶಾಸಕ ಮುನಿರತ್ನ

ಸೋಶಿಯಲ್​ ಮೀಡಿಯಾದಲ್ಲಿ ಶಾಸಕ ಮುನಿರತ್ನ ಅವರದ್ದು ಎನ್ನಲಾದ ವಿಡಿಯೋವೊಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಮುನಿರತ್ನ ಅವರು ರಸ್ತೆ ಬದಿಯಲ್ಲಿ ಮೂತ್ರ ಮಾಡಿ ಜನರ ಕೈಗೆ ತಗಲಾಕ್ಕೊಂಡಿದ್ದಾರೆ ಎನ್ನಲಾಗಿದೆ. ನಿನ್ನೆ ಮಧ್ಯಾಹ್ನ ಶಾಸಕ ಮುನಿರತ್ನ ಅವರು ಸದಾಶಿವನಗರದ ಬಳಿ…

News

ಎಕ್ಸೆಲ್ ನಲ್ಲಿ ಸ .27ರಂದು ರಾಜ್ಯ ಶಿಕ್ಷಣ ಇಲಾಖೆ ನೌಕರರ ಸಂಘದ ಪದಾಧಿಕಾರಿಗಳ ಸಮಾವೇಶ

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಬೆಂಗಳೂರು ,ದಕ್ಷಿಣ ಕನ್ನಡ ಜಿಲ್ಲಾ ಘಟಕ, ಬೆಳ್ತಂಗಡಿ ತಾಲೂಕು ಘಟಕ ಹಾಗೂ ಗುರುವಾಯನಕೆರೆ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಮತ್ತು ಮೈಸೂರು ವಿಭಾಗ…

Accident

ಅಲಂಕಾರು: ಬೈಕ್‌ಗೆ ಡಿಕ್ಕಿ ಹೊಡೆದ ಥಾರ್‌, ಸವಾರ ಸಾವು, ಚಾಲಕ ಪರಾರಿ

ಅಲಂಕಾರು; ಥಾರ್‌ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಅಲಂಕಾರು ಬಳಿ ನಡೆದಿದೆ. ಅಲಂಕಾರು ನಿವಾಸಿ ಲೋಕೇಶ್‌ ಗೌಡ ಮೃತ ವ್ಯಕ್ತಿ. ಥಾರ್‌ ಚಾಲಕ ಬೈಕ್‌ಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದ್ದು, ನಂತರ…

Death

ವಿಟ್ಲ: ಕಲ್ಲಿನ ಕೋರೆಗೆ ಬಿದ್ದು ಮೂರು ಕಾಡುಕೋಣಗಳ ಸಾವು

ವಿಟ್ಲ: ಉಕ್ಕುಡ ಸಮೀಪದ ಕಪ್ಪು ಕಲ್ಲಿನ ಕ್ವಾರಿಗೆ ಮೂರು ಕಾಡುಕೋಣಗಳು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ. ಮೃತ ಕಾಡುಕೋಣಗಳ ಮರಣೋತ್ತರ ಪರೀಕ್ಷೆ ನಡೆಸಲಾಇದ್ದು, ನಿಯಮಾನುಸಾರ ಕ್ರಮ…

News

ಬಂಟ್ವಾಳ ಅಬ್ದುಲ್ ರೆಹಮಾನ್ ಕೊಲೆ ಕೇಸ್- ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಪೊಲೀಸ್ ನೋಟಿಸ್

ಕರಾವಳಿ ಭಾಗದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಬಂಟ್ವಾಳದ ಕೊಳತ್ತಮಜಲು ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ…

Interesting

ಕೊಡಗಲ್ಲಿ ಕಂದು ಬಣ್ಣಕ್ಕೆ ತಿರುಗಿದ ಮಳೆ ನೀರು

ರಾಜ್ಯದಲ್ಲಿ ಬರದ ಆತಂಕದ ನಡುವೆ ಕೊಡಗು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆ ಆಗುತ್ತಿದೆ. ಆದರೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆ ನೀರು ಕಂದು ಬಣ್ಣಕ್ಕೆ ತಿರುಗಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಮಡಿಕೇರಿ ತಾಲೂಕಿನ ಎಮ್ಮೆಮಾಡು, ಮರುಗೋಡು ಸೇರಿದಂತೆ…

Accident

ಮಂಗಳೂರು : ಕಾರು ಶೋರೂಮ್ ನಲ್ಲಿ ರಾತ್ರಿ ಬೆಂಕಿ ಅವಘಡ

ಮಂಗಳೂರಿನ ಪಡಿಲ್ ಬಳಿ ಇರುವ ‘ಕಾಂಚನ ಹ್ಯುಂಡೈ’ ಶೋರೂಮ್‌ನಲ್ಲಿ ಶುಕ್ರವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಕಾರುಗಳು ಹಾನಿಗೊಳಗಾದ ಘಟನೆ ನಡೆದಿದೆ.  ರಾತ್ರಿ ಸುಮಾರು 8 ಗಂಟೆಯ ವೇಳೆಗೆ ಶೋರೂಮ್‌ನಲ್ಲಿ ಏಕಾಏಕಿ ಬೆಂಕಿ ಆವರಿಸಿದೆ. ಘಟನೆಯಲ್ಲಿ ಒಂದು ಕಾರು…

News

ಬಂಟ್ವಾಳ : ತಲ್ವಾರ್, ಕಬ್ಬಿಣದ ರಾಡ್ ನಿಂದ ಹಲ್ಲೆ- ಮೂವರು ಆರೋಪಿಗಳು ಅರೆಸ್ಟ್

ಬಂಟ್ವಾಳ: ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ನಿವಾಸಿ ಪ್ರಶಾಂತ್ ಬೆಳ್ಳಾಡ್ (41) ಎಂಬವರು ಸೆ.20ರಂದು ಸಂಜೆ ಕಮ್ಮಾಜೆಯಲ್ಲಿ…

News

ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಯುವ ಸಂಸತ್ ಸ್ಪರ್ಧೆ

ಬೆಳಾಲು: ಸರ್ಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಯುವ ಸಂಸತ್ ಸ್ಪರ್ಧೆಯಲ್ಲಿ ಬೆಳಾಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸೃಜನ್ಯ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ…

News

ಬೆಳ್ತಂಗಡಿ: ಪಂಡಿತ್ ದೀನ್ ದಯಾಳ್ ಜೀ ಜನ್ಮ ದಿನಾಚರಣೆ

ಬೆಳ್ತಂಗಡಿ :ಸೆ 25 ಪಂಡಿತ್ ದೀನ್ ದಯಾಳ್ ಜೀ ಯವರ ಜನ್ಮ ದಿನಾಚರಣೆಯನ್ನು ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಯಲ್ಲಿ ಆಚರಿಸಿದರು. ಸೀತಾರಾಮ್ ಬೌದ್ಧಿಕ್ ಮಾಡಿದರು,ಅರವಿಂದ್ ಲಾಯಿಲ ಬಿಜೆಪಿ ಗೀತೆ ಹಾಡಿ ಎಲ್ಲರನ್ನು ಸ್ವಾಗತಿಸಿದರು. ಮಂಡಲ ಪ್ರದಾನ ಕಾರ್ಯದರ್ಶಿ ಜಯಾನಂದ…