ಬೆಳ್ತಂಗಡಿ: ಯುವತಿಗೆ ಲೈಂಗಿಕ ಕಿರುಕುಳ ಆರೋಪ: ವ್ಯಕ್ತಿಯ ಬಂಧನ
ಬೆಳ್ತಂಗಡಿ: ಪರಿಶಿಷ್ಟ ಜಾತಿಯ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವೇಣೂರು ಠಾಣಾ ಪೊಲೀಸರು ಆರೋಪಿ ಸೈಯ್ಯದ್ ಮಹಮ್ಮದ್ ಮುಸ್ತಾಕ್ ನನ್ನು ಬಂಧನ ಮಾಡಿದ್ದಾರೆ. ಅ.24 ರಂದು ಮಧ್ಯಾಹ್ನ ವೇಣೂರು ಠಾಣಾ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದ ಪರಿಶಿಷ್ಟ ಜಾತಿಗೆ…










