ಸೋಮವಾರ, 26 ಅಕ್ಟೋಬರ್ 2026
Trending

ಅಕ್ಟೋಬರ್ 2026

News

ಕೆ ಎಸ್‌ ಈಶ್ವರಪ್ಪಗೆ ಜೀವ ಬೆದರಿಕೆ ಕರೆ, ದೂರು ದಾಖಲು

ಮಾಜಿ ಡಿಸಿಎಂ ಕೆ ಎಸ್‌ ಈಶ್ವರಪ್ಪಗೆ ಜೀವ ಬೆದರಿಕೆ ಕರೆ ಬಂದಿದ್ದು, ಈ ಕುರಿತು ಶಿವಮೊಗ್ಗ ಎಸ್‌ಪಿ ನಿಖಿಲ್‌ಗೆ ದೂರನ್ನು ನೀಡಿದ್ದಾರೆ. ಅ.17 ರ ರಾತ್ರಿ 8.49ಕ್ಕೆ ರಿಜ್ವಾನ್‌ ಬೇಗ್‌ ಎಂಬುವವನಿಂದ ಈಶ್ವರಪ್ಪಗೆ ಕರೆ ಬಂದಿದ್ದು, ನಂತರ ರಾತ್ರಿ…

News

ಉಡುಪಿ: ಮಾದಕ ವಸ್ತು ಮಾರಾಟಕ್ಕೆ ಯತ್ನ, ಆರೋಪಿಯ ಬಂಧನ

ಉಡುಪಿ: ನಗರದ ಅಜ್ಜರಕಾಡು ಭುಜಂಗ ಪಾರ್ಕ್‌ ಬಳಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನ ಮಾಡಿದ ಆರೋಪದಡಿಯಲ್ಲಿ ವ್ಯಕ್ತಿಯನ್ನು ಬಂಧನ ಮಾಡಲಾಗಿದೆ. ಉದ್ಯಾವರದ ಅಂಕುದ್ರು ನಿವಾಸಿ ವಿಜಯ್‌ ಅಲಿಯಾಸ್‌ ವಿಜಯ್‌ ಪೂಜಾರಿ (36) ಬಂಧಿತ ಆರೋಪಿ. ಆರೋಪಿಯಿಂದ…

News

ಬಂಟ್ವಾಳ: ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ, 12 ಅಂಕದ ಕೋಳಿ, ಕತ್ತಿ, ನಗದು ವಶ

ಬಂಟ್ವಾಳ; ಅಮ್ಟಾಡಿ ಗ್ರಾಮದ ಎರ್ಮುಡೆ ಎಂಬಲ್ಲಿ ಹಣವನ್ನು ಪಣಕ್ಕಿಟ್ಟು ಕೊಳಿ ಅಂಕದ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ನಗರ ಪೊಲIಸರು ದಾಳಿ ಮಾಡಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಅ.18 ರಂದು ಸಂಜೆ ಎರ್ಮುಡೆ ಎಂಬಲ್ಲಿ ಕೋಳಿ ಅಂಕ ನಡೆಯುತ್ತಿದ್ದ…

News

ತಡರಾತ್ರಿ ವಕೀಲನ ಭೀಕರ ಕೊಲೆ, ಹಣೆಗೆ ಗುಂಡಿಟ್ಟು ಹತ್ಯೆ

ಬೆಂಗಳೂರು: ತಡರಾತ್ರಿ ವಕೀಲರೊಬ್ಬರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಹಣೆಗೆ ಗುಂಡಿಟ್ಟು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವೈಟ್‌ಫೀಲ್ಡ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಪಟ್ಟಂದೂರು ಅಗ್ರಹಾರದಲ್ಲಿ ಅ.18 ರ ರಾತ್ರಿ ಸುಮಾರು 11.30ರ ವೇಳೆಗೆ ನಡೆದಿದೆ. ಮಂಜುನಾಥ್‌ ಕೊಲೆಯಾದ ವ್ಯಕ್ತಿ.…

News

ಟೈಗರ್‌ ಶ್ರಾಫ್‌ ಕಾರಿನ ಮೇಲೆ ಫೈರಿಂಗ್‌ ಪ್ರಕರಣ: ಆರೋಪಿಗಳ ಫಸ್ಟ್‌ ಫೋಟೋ ರಿಲೀಸ್

ಬಾಲಿವುಡ್‌ ನಟ ಟೈಗರ್‌ ಶ್ರಾಫ್‌ ಅವರ ಮೇಲೆ ಜುಹು ಪ್ರದೇಶದಲ್ಲಿ ಭಾನುವಾರ ಗುಂಡಿನ ದಾಳಿ ನಡೆಸಿದ ಆರೋಪಿಗಳ ಮೊದಲ ಫೋಟೋ ಬಹಿರಂಗಗೊಂಡಿದೆ. ಈ ಫೋಟದಲ್ಲಿ ಇಬ್ಬರು ಆರೋಪಿಗಳು ಬಿಳಿ ಬಣ್ಣದ ಶರ್ಟ್‌ ಧರಿಸಿರುವುದು ಕಂಡು ಬಂದಿದ್ದು, ಒಬ್ಬ ಟೋಪಿ…

News

ಬಾಲಿವುಡ್‌ ನಟ ಟೈಗರ್‌ ಶ್ರಾಫ್‌ ಮೇಲೆ ಫೈರಿಂಗ್‌, ಕೈಗೆ ಗಾಯ? ವಿಡಿಯೋ ವೈರಲ್

ಮುಂಬೈನ ಜುಹೂ ಪ್ರದೇಶದಲ್ಲಿ ಟೈಗರ್‌ ಶ್ರಾಫ್‌ ಮೇಲೆ ಫೈರಿಂಗ್‌ ನಡೆದಿದ್ದು, ಈ ಘಟನೆ ನಂತರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಫುಟ್‌ಬಾಲ್‌ ಆಡಿ ಮರಳುತ್ತಿದ್ದ ವೇಳೆ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡು ಹಾರಿಸಿದ್ದರು. ವಿಡಿಯೋದಲ್ಲಿ ಟೈಗರ್‌ ಶ್ರಾಫ್‌…

News

ಪುತ್ತೂರು: ನಕಲಿ ದಾಖಲೆ ಸೃಷ್ಟಿಸಿ ಜಾಗ ಕಬಳಿಕೆ ಯತ್ನ: ಶಿಕ್ಷೆ ಪ್ರಕಟ

ಪುತ್ತೂರು: ಕೊಳ್ತಿಗೆಯಲ್ಲಿ ನಕಲಿ ದಾಖಲೆ ಸೃಷ್ಟಿ ಮಾಡಿ 4.71 ಎಕರೆ ಆಸ್ತಿ ಕಬಳಿಸಲು ಯತ್ನ ಮಾಡಿದ ಪ್ರಕರಣಕ್ಕೆ ಕುರಿತಂತೆ ಮಹಿಳಾ ಆರೋಪಿಗೆ ಪುತ್ತೂರು ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ರುಕ್ಮಯ ಗೌಡ, ಶಿವರಾಮ ಗೌಡ ಈ ಪ್ರಕರಣದಲ್ಲಿ…

News

ಬಾರ್‌ ಸಮೀಪ ತಲವಾರು ಪ್ರದರ್ಶನ: ಇಬ್ಬರು ಪೊಲೀಸ್‌ ವಶಕ್ಕೆ

ಉಪ್ಪಿನಂಗಡಿ: ಬಾರ್‌ ಸಮೀಪ ನಡೆದ ಮಾತಿನ ಚಕಮಕಿ ಗಲಾಟೆ ನಡೆದಿದ್ದು, ಈ ವೇಳೆ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆರೋಪದಲ್ಲಿ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅ.18 ರಂದು ರಾತ್ರಿ ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ…

News

ಪುತ್ತೂರು: ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ

ಪುತ್ತೂರು: ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಒಡ್ಡಿ ಹಲ್ಲೆ ಮಾಡಿರುವ ಘಟನೆ ಅ.17 ರ ರಾತ್ರಿ ನಡೆದಿದೆ. ಕಡಬದ ಕೊಯಿಲ ನಿವಾಸಿ ಮಹಮ್ಮದ್‌ ರಿಫಾಯಿ (27) ಹಲ್ಲೆಗೊಳಗಾದ ವ್ಯಕ್ತಿ. ಪುತ್ತೂರಿನ ಲಾಡ್ಜ್‌ವೊಂದರಲ್ಲಿ ಮಹಮ್ಮದ್‌…

News

ಸೌತಡ್ಕ: ದೇವಸ್ಥಾನದ ಹೂವಿನ ಅಂಗಡಿ ವಿಚಾರದಲ್ಲಿ ಗಲಾಟೆ: ಎರಡು ಪ್ರತ್ಯೇಕ ಪ್ರಕರಣ ದಾಖಲು

ಬೆಳ್ತಂಗಡಿ: ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹೊರಭಾಗದಲ್ಲಿರುವ ಅಂಗಡಿಯ ವಿಚಾರವಾಗಿ ಹೂವಿನ ವ್ಯಾಪಾರಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ನಡೆದಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವಸ್ಥಾನದ ಟ್ರಸ್ಟ್‌ಗೆ ಸೇರಿದ ಅಂಗಡಿಗಳ…