ಸೋಮವಾರ, 26 ಅಕ್ಟೋಬರ್ 2026
Trending

ಅಕ್ಟೋಬರ್ 2026

News

ಕ್ಯಾನ್ಸರ್‌ ರೋಗಿಗಳಿಗೆ ಕೇಂದ್ರ ಸರಕಾರದಿಂದ ಸಿಹಿ ಸುದ್ದಿ

ಕ್ಯಾನ್ಸರ್‌ ರೋಗಿಗಳಿಗೆ ಕೇಂದ್ರ ಸರಕಾರ ಸಿಹಿ ಸುದ್ದಿಯನ್ನು ನೀಡಿದೆ. ಕ್ಯಾನ್ಸರ್‌ ಔಷಧಿಗಳ ಬೆಲೆಯಲ್ಲಿ ಭಾರೀ ಇಳಿಕೆಯನ್ನು ಮಾಡಿದೆ. 137ಕ್ಯಾನ್ಸರ್‌ ಔಷಧಿಗಳ ವ್ಯಾಪಾರ ಮಾರ್ಜಿನ್‌ಗೆ ಕಡಿವಾಣ ಹಾಕಿದೆ. ಪರಿಣಾಮ ಗರಿಷ್ಠ ಚಿಲ್ಲರ ಬೆಲೆ ಶೇ.70 ರವರೆಗೆ ಇಳಿಕೆಯಾಗಿದೆ. 137 ಔಷಧಿಗಳ…

News

ದಾಂಡಿಯಾ ನೈಟ್‌ ವೇಳೆ ಭೀಕರ ದುರಂತ

ನಾದರ್‌ಗುಲ್‌ನಲ್ಲಿರುವ ಎಂವಿಎಸ್‌ಆರ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಶನಿವಾರ ಸಂಜೆ ಆಯೋಜನೆ ಮಾಡಲಾಗಿದ್ದ ದಾಂಡಿಯಾ ನೈಟ್‌ ವೇಳೆ, ವಿದ್ಯುತ್‌ ದೀಪ ಅಳವಡಿಸಿದ್ದ ಸ್ಟ್ಯಾಂಡ್‌ ಕುಸಿದು ಬಿದ್ದ ಪರಿಣಾಮ, 18 ವರ್ಷದ ವಿದ್ಯಾರ್ಥಿನಿ ಸೋನಾ ಮೃತಪಟ್ಟಿದ್ದು, 15 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ…

News

ಪುತ್ತೂರಿನ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ (ಸ್ವಾಯತ್ತ) ಪವರ್ ಬಿಐ ಕಾರ್ಯಾಗಾರ

ಪುತ್ತೂರು: ಪುತ್ತೂರಿನ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ (ಸ್ವಾಯತ್ತ) “ಪವರ್ ಬಿಐ – ಸ್ಮಾರ್ಟ್ ಬ್ಯುಸಿನೆಸ್ ಡಿಸಿಷನ್ಸ್ ಫಾರ್ ಇನ್ಸೈಟ್ಸ್ ಇನ್‌ಸೈಟ್ಸ್” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಇದರಲ್ಲಿ ವಿದ್ಯಾರ್ಥಿಗಳು ಡೇಟಾವನ್ನು ಪರಿಣಾಮಕಾರಿಯಾಗಿ ವಿಶ್ಲೇಷಿಸಲು ಮತ್ತು…

News

ವಿವೇಕಾನಂದ ಕಾಲೇಜಿನಲ್ಲಿ ವಂದೇ ಮಾತರಂ 150ನೇ ವರ್ಷದ ಆಚರಣೆ

ಪುತ್ತೂರು: ವಂದೇ ಮಾತರಂ ಗೀತೆಯೂ ಏಕತೆಯನ್ನು ಸಾರುವುದರ ಜೊತೆಗೆ ಜನರಲ್ಲಿ ಪ್ರೇರಣೆಯನ್ನು ಮೂಡಿಸುತ್ತದೆ. ಇದರ ನಿರ್ಮಾತೃ ಬಂಕಿಮ ಚಂದ್ರ ಚಟರ್ಜಿ. ಯಾವುದೇ ಜಾತಿ, ಬೇಧವಿಲ್ಲದೆ ರೂಪಿಸಿದ ಈ ವಂದೇ ಮಾತರಂ ಗೀತೆಯು ಬ್ರಿಟಿಷರ ಆಳ್ವಿಕೆಯನ್ನು ಅಂತ್ಯಗೊಳಿಸುವ ಉದ್ದೇಶದಿಂದ ಬಂಗಾಳ…

News

ವಿಶ್ವವಿದ್ಯಾನಿಲಯ ಮಟ್ಟದ ಯೂತ್ ರೆಡ್‌ಕ್ರಾಸ್ ಪ್ರೇರಣಾ ಶಿಬಿರ-2026: ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗೆ ಪ್ರಶಸ್ತಿ

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‌ಕ್ರಾಸ್ ಘಟಕ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಶಾಖೆ) ಹಾಗೂ ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನ ಸಹಯೋಗದಲ್ಲಿ,ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನಲ್ಲಿ ಅಕ್ಟೋಬರ್ 8ರಿಂದ 10ರವರೆಗೆ ನಡೆದ ಮೂರು ದಿನಗಳ…

News

ಲೋಕನಾಥ್ ಟೈಲರ್ ನಿಧನ

ಬರ್ನ ಮಾಲಾಡಿ ಲೋಕನಾಥ ಟೈಲರ್ ತಾ. 16-9-26ರಂದು ಹೃದಯಾಘಾತದಿಂದ ನಿಧನರಾದರು. ಇವರು ಕುಕ್ಕೇಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಗ್ರಾಮ ಪಂಚಾಯತ್ ಸದಸ್ಯರಾಗಿ, ನಾಟಿ ವೈದ್ಯರಾಗಿ ಜನಪ್ರಿಯರಾಗಿದ್ದು ಪ್ರಸ್ತುತ ಟೈಲರಿಂಗ್ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಬಿಜೆಪಿ ಪಕ್ಷದ ಸಕ್ರಿಯ ಕಾರ್ಯ…

Crime

ಮೈಸೂರಿನ ಬಲೂನ್‌ ಮಾರುವ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಗೆ ಗಲ್ಲುಶಿಕ್ಷೆ

ಮೈಸೂರು ಅ.17: ದಸರಾ ಮಹೋತ್ಸವದ ಸಂದರ್ಭದಲ್ಲಿ ಒಂಭತ್ತು ವರ್ಷದ ಬಾಲಕಿಯ ಮೇಲೆ ಭೀಕರ ಅತ್ಯಾಚಾರ ಮತ್ತು ಕೊಲೆ ಮಾಡಿದ ಪ್ರಕರಣಕ್ಕೆ ಕುರಿತಂತೆ ಮೈಸೂರಿನ ನ್ಯಾಯಾಲಯವು ಅಪರಾಧಿ ಕಾರ್ತಿಕ್‌ (32) ಎಂಬಾತನಿಗೆ ಮರಣದಂಡನೆ (ಗಲ್ಲು ಶಿಕ್ಷೆ) ವಿಧಿಸಿದೆ. ಪ್ರಕರಣದ ವಿವರ:…

News

ಎಸ್‌ಡಿಎಂ ಕಾಲೇಜಿನಲ್ಲಿ ಭಕ್ತಿಭಾವದಿಂದ ಸರಸ್ವತಿ ಪೂಜೆ

ಉಜಿರೆ,ದಿ.ಅ.17 : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯ ಗ್ರಂಥಾಲಯದಲ್ಲಿ ಸರಸ್ವತಿ ಪೂಜಾ ಕಾರ್ಯಕ್ರಮವನ್ನು ಭಕ್ತಿಭಾವ ಮತ್ತು ಶ್ರದ್ಧೆಯಿಂದ ನೆರವೇರಿಸಲಾಯಿತು. ವಿದ್ಯೆ, ಜ್ಞಾನ, ಕಲೆ ಮತ್ತು ಬುದ್ಧಿವಂತಿಕೆಯ ಅಧಿದೇವತೆಯಾದ ಸರಸ್ವತಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು…

News

ಕಾಮದ ಬಾಗಿಲು ತೆಗೆದರೆ ಜೈಲು ಡೋರ್ ಓಪನ್!

ಇದು ಒಂದು ತೆರೆದರೆ ಇನ್ನೊಂದು ತೆರೆಯುವ ಒಪ್ಪಂದದ ವಿಚಾರ. ಕಥೆ ಬೆಂಗಳೂರಿನ ಚಿಕ್ಕಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುರುವಾಗುತ್ತದೆ. ಅಲ್ಲಿ ನಡೆದ ಅಪಹರಣ ಮತ್ತು ಕೊಲೆ ಪ್ರಕರಣ ಇಡೀ ನಗರವನ್ನು ನಡುಗಿಸಿತ್ತು. ಅದು 2001ರಲ್ಲಿ ಚಿಕ್ಕಪೇಟೆ ಪೊಲೀಸ್ ಠಾಣೆ…

News

ಉಪ್ಪಿನಂಗಡಿ: ಬಾರ್‌ ಬಳಿ ಕುಸಿದು ಬಿದ್ದು ಪುತ್ತೂರು ನಿವಾಸಿ ಸಾವು

ಉಪ್ಪಿನಂಗಡಿ: ಕುಡಿತದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ಬಾರ್‌ವೊಂದರ ಬಳಿ ಬಿದ್ದು ಮೃತಪಟ್ಟ ಘಟನೆ ಅ.16 ರಂದು ಬೆಳಕಿಗೆ ಬಂದಿದೆ. ಪುತ್ತೂರು ಕೆಮ್ಮಿಂಜೆ ಗ್ರಾಮದ ನೈತಾಡಿ ನಿವಾಸಿ ನಾಗೇಶ್‌ ಸಪಲ್ಯ (56 ವ) ಮೃತ ವ್ಯಕ್ತಿ. ಈ ಕುರಿತು ಅವರ…