ಸೋಮವಾರ, 26 ಅಕ್ಟೋಬರ್ 2026
Trending

ಅಕ್ಟೋಬರ್ 2026

Death

ಖ್ಯಾತ ಸಂಗೀತ ನಿರ್ದೇಶಕ ʼಕಲೈಮಾಮಣಿʼ ದೇವಾ ಇನ್ನಿಲ್ಲ

ಖ್ಯಾತ ಸಂಗೀತ ನಿರ್ದೇಶಕ ದೇವಾ (75) ಶನಿವಾರ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾಳೆ. ದೇವನೇಶನ್‌ ಚೊಕ್ಕಲಿಂಗಂ ಎಂಬ ಮೂಲ ಹೆಸರಿನ ಇವರು ʼದೇವಾʼ ಎಂದೇ ಹೆಸರು ಗಳಿಸಿದ್ದರು. ತಮಿಳು ಮಾತ್ರವಲ್ಲದೆ…

News

ನೂಡಲ್ಸ್‌ ತಿಂದು ಮಲಗಿದ್ದ ಒಂದೇ ಕುಟುಂಬದ ಐವರು ಸಾವು

ನೋಯ್ಡಾ: ದಂಪತಿ ಮತ್ತು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸದಸ್ಯರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅ.17 ರಂದು ನಡೆದಿದೆ. ಮೃತಪಡುವ ಮುನ್ನ ಈ ಕುಟುಂಬದವರು ಚಹಾ ಮತ್ತು ನೂಡಲ್ಸ್‌ ಸೇವಿಸಿದ್ದರು ಎಂದು…

News

ಎಂಆರ್‌ಪಿಎಲ್‌ ಘಟಕದಲ್ಲಿ ಸ್ಫೋಟ ಘಟನೆ; ಚಿಕಿತ್ಸೆ ಫಲಿಸದೆ ಇನ್ನೋರ್ವ ಯುವಕ ಸಾವು

ಮಂಗಳೂರು: ಜೋಕಟ್ಟೆ ಬಳಿಯ ಎಂಆರ್‌ಪಿಎಲ್‌ ಮೂರನೇ ಹಂತದ ಘಟಕದಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸುರತ್ಕಲ್‌ ಮೇಲ್ಸೇತುವೆ ಬಳಿಯ ನಿವಾಸಿ ರಾಜೇಶ್‌ ಬ್ಯಾಪಿಸ್ಟ್‌ (38) ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮುಖ ಮತ್ತು ಎದೆಯ ಭಾಗದಲ್ಲಿ…

News

ಎಸ್‌ಎಸ್‌ಎಲ್‌ಸಿ-ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಳ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಮೂರು ಮುಖ್ಯ ಪರೀಕ್ಷೆಗಳನ್ನು ಮಾಡುತ್ತಿದ್ದ ಶಿಕ್ಷಣ ಇಲಾಖೆ, ಈ ವರ್ಷದಿಂದ ಎರಡು ಮುಖ್ಯ ಪರೀಕ್ಷೆಗಳನ್ನು ಮಾತ್ರ ನಡೆಸಲು ಮುಂದಾಗಿದೆ. ಇದೇ ವೇಳೆ…

Crime

ಕೊಳತ್ತಮಜಲು ರಹ್ಮಾನ್‌ ಕೊಲೆ ಪ್ರಕರಣ: ಭರತ್‌ ಕುಮ್ಡೇಲ್‌ ಸೇರಿ 8 ಆರೋಪಿಗಳ ಜಾಮೀನಿಗೆ ಹೈಕೋರ್ಟ್‌ ತಡೆ

ದ.ಕ: ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಕೊಳತ್ತಮಜಲ್‌ ರಹ್ಮಾನ್‌ ಕೊಲೆ ಪ್ರಕರಣಕ್ಕೆ ಕುರಿತಂತೆ ಭರತ್‌ ಕುಮ್ಡೇಲ್‌ ಸೇರಿದಂತೆ ಎಂಟು ಆರೋಪಿಗಳಿಗೆ ಮೈಸೂರು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನು ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ…

News

ಅ.18 ರಿಂದ ಕುಮಾರ ಪರ್ವತ ಚಾರಣಕ್ಕೆ ಅನುಮತಿ

ಸುಬ್ರಹ್ಮಣ್ಯ: ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅ.18 ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ-ಕುಮಾರ ಪರ್ವತ- ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅವಕಾಶ ನೀಡಲಾಗಿದೆ. ಚಾರಣದ ಸಮಯದಲ್ಲಿ ಪ್ಲಾಸ್ಟಿಕ್‌…

Crime

ಪುತ್ತೂರು: ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ, ಆರೋಪಿಗಳಿಗೆ ಜೈಲು ಶಿಕ್ಷೆ

ಪುತ್ತೂರು: ಮಹಿಳೆಯ ಮೇಲೆ ಹಲ್ಲೆ ಮಾಡಿ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಕುರಿತಂತೆ ಮೂವರು ಆರೋಪಿಗಳಿಗೆ ಪುತ್ತೂರಿನ ನ್ಯಾಯಾಲಯವು ಶಿಕ್ಷೆ ವಿಧಿಸಿ ಆದೇಶಿಸಿದೆ. 2022 ರ ಡಿ.27 ರಂದು ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಜಾಗದ ವಿಷಯಕ್ಕೆ ಕುರಿತಂತೆ…

News

ಪುತ್ತೂರು: ಸ್ಕೂಟರ್-ಆಟೋ ರಿಕ್ಷಾ ಡಿಕ್ಕಿ, ಅಂಚೆ ಇಲಾಖೆ ಮಹಿಳಾ ಸಿಬ್ಬಂದಿ ಸಾವು

ಪುತ್ತೂರು: ಮುಕ್ರಂಪಾಡಿಯಲ್ಲಿ ಸ್ಕೂಟರ್‌ ಮತ್ತು ರಿಕ್ಷಾ ನಡುವೆ ಅಪಘಾತ ಸಂಭವಿಸಿದ್ದು, ಅಂಚೆ ಇಲಾಖೆಯ ಮಹಿಳಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಮಮತಾ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಅಂಚೆ ಇಲಾಖೆಯಲ್ಲಿ ಪೋಸ್ಟಲ್‌ ಅಸಿಸ್ಟೆಂಟ್‌ ಆಗಿ ಕೆಲಸ ನಿರ್ವಹಿಸುತ್ತಿದ್ದರು. ನಿನ್ನೆ…

News

ನಾವೂರು ಪ್ರಕರಣ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ವಿರುದ್ಧ ಅಪಪ್ರಚಾರಕ್ಕೆ ಯುವ ಕಾಂಗ್ರೆಸ್ ನಿಂದ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ತಾಲೂಕಿನ ನಾವುರಿನಲ್ಲಿ ಇತ್ತೀಚೆಗೆ ನಡೆದ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಅಹಿತಕರ ಘಟನೆಯನ್ನು ಬಂಡವಾಳ ಮಾಡಿಕೊಂಡು, ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ತೀವ್ರ…

News

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಸೀರೆ ಮೇಳಕ್ಕೆ ಚಾಲನೆ

ಧರ್ಮಸ್ಥಳ, ಅ. 16: ಶ್ರೀ ಕ್ಷೇತ್ರ ಧರ್ಮಸ್ಥಳದ ಕಲ್ಲೇರಿಯ ಉನ್ನತಿ ಕಟ್ಟಡದಲ್ಲಿರುವ ಸುನಿಲ್ ಸಿಲ್ಕ್ಸ್ ಸಾರೀಸ್ ಮಳಿಗೆಯಲ್ಲಿ ಆಯೋಜಿಸಲಾಗಿರುವ ಬೃಹತ್ ಸೀರೆ ಮೇಳಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಶ್ರೀ ಎ.ವಿ.…