ಗಂಡನನ್ನ ಕೊಂದು, ಹಾವು ಇಟ್ಟ ಪತ್ನಿ, ಪ್ರಿಯಕರಿಗೆ ಗಲ್ಲು ಶಿಕ್ಷೆ
ಉತ್ತರಪ್ರದೇಶ: ಮೀರತ್‌ನಲ್ಲಿ ಗಂಡನನ್ನು ಹತ್ಯೆಗೈದು, ಹಾವು ಕಚ್ಚಿ ಸಾವಾಗಿದೆ ಎಂದು ಬಿಂಬಿಸಲು ಯತ್ನ ಮಾಡಿದ ಪ್ರಕರಣಕ್ಕೆ ಕುರಿತಂತೆ ಪತ್ನಿ ರವಿತಾ ಹಾಗೂ ಆಕೆಯ ಪ್ರಿಯಕರ ಅಮರ್‌ದೀಪ್‌ಗೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿ ಮಹತ್ವದ ತೀರ್ಪನ್ನು ನೀಡಿದೆ.…










