ಪುತ್ತೂರು: ಅಕ್ರಮ ಲಾಟರಿ ಮಾರಾಟ, ಇಬ್ಬರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ನಗರದಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ಪುತ್ತೂರು ನಗರ ಪೊಲೀಸರು ತೆರಳಿ ಕಾರ್ಯಾಚರಣೆ ಮಾಡಿದ್ದು, ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಪುತ್ತೂರು ಕಸಬ ನಿವಾಸಿ ಶ್ರೀನಿವಾಸ ಪೈ (33) ಎಂಬುವವರು…










