ದೇಶವನ್ನೇ ತಲ್ಲಣಗೊಳಿಸಿದ್ದ ನೀಲಿ ಡ್ರಮ್ ಕೇಸ್: ಅಪರಾಧಿಗಳಿಗೆ ಗಲ್ಲು ಶಿಕ್ಷೆ ಪ್ರಕಟ
ಲಕ್ನೋ: ಪತಿಯನ್ನು ಕೊಂದು ದೇಹವನ್ನು ನೀಲಿ ಡ್ರಮ್‌ನಲ್ಲಿ ತುಂಬಿಸಿಟ್ಟಿದ್ದ ಅಪರಾಧಿಗಳಿಗೆ ನ್ಯಾಯಾಲಯವು (ಅ.14) ಗಲ್ಲು ಶಿಕ್ಷೆ ವಿಧಿಸಿದೆ. 2025ರ ಮಾರ್ಚ್‌ನಲ್ಲಿ ಮರ್ಚೆಂಟ್ ನೇವಿ ಅಧಿಕಾರಿಯಾಗಿದ್ದ ಪತಿ ಸೌರಭ್ ರಜಪೂತ್ ನನ್ನು ಪತ್ನಿ ಮುಸ್ಕಾನ್ ಮತ್ತು ಆಕೆಯ ಪ್ರಿಯಕರ ಸಾಹಿಲ್…










