ಗಂಗಾ ನದಿಯಲ್ಲಿ ಭೀಕರ ದೋಣಿ ದುರಂತ, ಮಹಿಳೆಯರು, ಮಕ್ಕಳು ಸೇರಿ 14 ಮಂದಿ ಸಾವು
ಬಿಹಾರದ ವೈಶಾಲಿ ಜಿಲ್ಲೆಯ ರಾಂಪುರ ಶ್ಯಾಮಚಂದ ಗ್ರಾಮದ ಬಳಿ ಗಂಗಾ ನದಿಯಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 14 ಜನರು ಸಾವಿಗೀಡಾಗಿದ್ದಾರೆ. ಈ ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು,…









