ಸೋಮವಾರ, 26 ಅಕ್ಟೋಬರ್ 2026
Trending

ಅಕ್ಟೋಬರ್ 2026

News

ಕಲ್ಮಡ್ಕದಲ್ಲಿ ವಿದ್ಯುತ್ ಶಾಕ್ ಗೆ ಇಬ್ಬರು ಯುವಕರು ಸಾವು

ಸುಳ್ಯ: ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್‌ ಶಾಕ್‌ ತಗುಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಅ.12 ರ ತಡರಾತ್ರಿ ಈ ಘಟನೆ ನಡೆದಿದ್ದು, ಇನ್ನೋರ್ವ ಬಾಲಕ ಗಾಯಗೊಂಡಿದ್ದಾನೆ. ಬೊಮ್ಮೆಟ್ಟಿಯ ನಿವಾಸಿಗಳಾದ ಗಣೇಶ್‌ ಹಾಗೂ ಭರತ್‌ ಮೃತಪಟ್ಟ ಯುವಕರು. ಈ…

News

ಮಂಗಳೂರು: ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ

ಮಂಗಳೂರು: ಅನೈತಿಕ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯಲ್ಲಿ ಅ.12ರಂದು ಈ ಘಟನೆ…

News

ಮಂಗಳೂರು: ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ತೋಟಬೆಂಗ್ರೆಯ ಬೊಬ್ಬರ್ಯ ದೈವಸ್ಥಾನದ ಹಿಂಭಾಗದ ಸಮುದ್ರ ಕಿನಾರೆಯಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಪ್ರಕರಣದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಭಾಗಲಕೋಟೆ ಮೂಲದ ಮುತ್ತು ಬಸವರಾಜ ವಡ್ಡರ್ ಅಲಿಯಾಸ್…

News

ನಾಳೆ ಬೆಳ್ತಂಗಡಿಯ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್‌ನಲ್ಲಿ “ಕುಷ್ಮಾ” ಪ್ರಶಸ್ತಿ ಪ್ರದಾನ ಸಮಾರಂಭ

ಉಜಿರೆ,ದಿ.ಅ.12 : ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ (ರಿ.) (Karnataka Unaided PU College Management Association – KUPMA/KUPMMA), ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆರು ಮಂದಿ…

News

ಕ್ರಿಪ್ಟೋ ಕರೆನ್ಸಿ ಹಗರಣ: ಹ್ಯಾಕರ್‌ ಶ್ರೀಕಿಗೆ ಹೈಕೋರ್ಟ್‌ನಿಂದ ಜಾಮೀನು

ಬೆಂಗಳೂರು: ಕ್ರಿಪ್ಟೋಕರೆನ್ಸಿ ಹಗರಣಕ್ಕೆ ಕುರಿತಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಪ್ರಕರಣದಲ್ಲಿ ಹ್ಯಾಕರ್‌ ಶ್ರೀಕೃಷ್ಣ ರಮೇಶ್‌ ಅಲಿಯಾಸ್‌ ಶ್ರೀಕಿ ಮತ್ತು ಆತನ ಅಕೌಂಟೆಂಟ್‌ ರಾಬಿನ್‌ ಖಂಡೇಲ್‌ವಾಲ್‌ಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಪಿಎಂಎಲ್‌ಎ ಕಾಯ್ದೆಯ ಸೆಕ್ಷನ್‌…

News

ಮಾಜಿ ಸಿಎಂ ಸಿದ್ದರಾಮಯ್ಯ ಮೇಲಿನ ಅಭಿಮಾನ, ಮಗುವಿಗೆ ʼಅನ್ನರಾಮಯ್ಯʼ ಎಂದು ನಾಮಕರಣ

ಬೀದರ್‌: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲಿನ ಅಭಿಮಾನ ಹಾಗೂ ಅವರು ಜಾರಿಗೆ ತಂದ ಅನ್ನಭಾಗ್ಯ ಯೋಜನೆಯ ಮೇಲಿನ ಪ್ರೀತಿಯಿಂದ ದಂಪತಿಯೊಬ್ಬರು ತಮ್ಮ 15 ದಿನಗಳ ಹಸುಗೂಸಿಗೆ ಅನ್ನರಾಮಯ್ಯ ಎಂದು ನಾಮಕರಣ ಮಾಡಿದ್ದಾರೆ. ಬೀದರ್‌ ಜಿಲ್ಲೆಯ ಹುಮ್ನಾಬಾದ್‌ ತಾಲೂಕಿನ…

News

ಮಂಗಳೂರು; ಅಕ್ರಮ ಸಂಬಂಧ ಶಂಕೆ, ಪತ್ನಿಯ ಕೊಲೆ

ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಸೋನಾಲಿ (30) ಎಂದು ಗುರುತಿಸಲಾಗಿದೆ. ಆಕೆಯ ಪತಿ ಶಿವಲಿಂಗಪ್ಪ ಕೊಲೆ…

News

ದೆವ್ವ ಬಿಡಿಸುವ ನೆಪ, ಮಹಿಳೆಯ ಮೇಲೆ ನಿರಂತರ ಅತ್ಯಾಚಾರ: ದೈವಪಾತ್ರಿ ಅರೆಸ್ಟ್‌

ಬೆಂಗಳೂರು: ಮಾಟ-ಮಂತ್ರ ದೆವ್ವ ಬಿಡಿಸುವ ಹೆಸರಿನಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ ಆರೋಪದಲ್ಲಿ ಸತೀಶ್‌ ಪಾತ್ರಿ ಎಂಬಾತನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧನ ಮಾಡಿದ್ದಾರೆ. ಹಾಸನ ಮೂಲದ ಮಹಿಳೆಯನ್ನು ಕೊಪ್ಪ ತಾಲೂಕಿನ ಮೇಕನಹಾಡ್ಲು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಸಮೀಪದ…

News

ಮಂಗಳೂರು: ದಸರಾ ರಜೆ ಸಮಯದಲ್ಲೇ ಪರೀಕ್ಷೆ, ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ

ಮಂಗಳೂರು: ದಸರಾ ಸಂಭ್ರಮದಲ್ಲಿಯೇ ಕಾಲೇಜು ಆಡಳಿತ ಮಂಡಳಿಯು ಪದವಿ ಸೆಮಿಸ್ಟರ್‌ ಪರೀಕ್ಷೆಗಳನ್ನು ನಿಗದಿ ಮಾಡಿರುವುದನ್ನು ವಿರೋಧಿಸಿ, ಸೈಂಟ್‌ ಆಗ್ನೆಸ್‌ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟು ಎದುರು ಬೃಹತ್‌ ಪ್ರತಿಭಟನೆ ಮಾಡಿದ್ದಾರೆ. ಮಂಗಳೂರಿನ ಬೆಂದೂರ್‌ವೆಲ್‌ ಬಳಿ ಇರುವ…