ಮೈಸೂರು ಚಾಮುಂಡಿ ಬೆಟ್ಟದಲ್ಲಿ ಅ.11 ರವರೆಗೂ ನಿಷೇಧಾಜ್ಞೆ ಜಾರಿ
ಮೈಸೂರು; ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅ.9 ರಂದು ಮಧ್ಯರಾತ್ರಿ 12ರಿಂದ ಅ.11 ರಂದು ಬೆಳಗ್ಗೆ 6 ಗಂಟೆಯವರೆಗೆ ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರ ಪ್ರತಿಮೆಯ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಗುರುವಾರ…










