ಪರಪ್ಪನ ಅಗ್ರಹಾರದಿಂದ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್
ಜೀವಾವಧಿ ಶಿಕ್ಷೆಗೆ ಒಳಪಟ್ಟಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಪರಪ್ಪನ ಅಗ್ರಹಾರದಲ್ಲಿ ಹಲವು ಅಕ್ರಮ ಚಟುವಟಿಕೆಗಳು ನಡೆದಿರುವುದರಿಂದ ಈ ಬೆಳವಣಿಗೆಗೆ ಕಾರಣವಾಗಿದೆ ಎನ್ನಲಾಗಿದೆ. ಯಾವಾಗ ಬೇಕಾರೂ ಎಸ್ಕಾರ್ಟ್…










