ಬೆಳ್ತಂಗಡಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಶಾಕ್, ವ್ಯಕ್ತಿ ಸಾವು
ಬೆಳ್ತಂಗಡಿ: ಅ.04 ರಂದು ಮನೆಯ ಬಳಿಯ ಅಡಿಕೆ ಮರದಿಂದ ದೋಟಿಯ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಆಗಿ ಧರ್ಮಸ್ಥಳ ಗ್ರಾಮದ ಅಜಿಕುರಿ ಬಳಿಯ ನಝೀರ್ (38) ಮೃತಪಟ್ಟ ಘಟನೆ ನಡೆದಿದೆ. ಅಡಿಕೆ ಕೊಯ್ಯುತ್ತಿದ್ದ ವೇಳೆ ಸಮೀಪದಲ್ಲೇ…









