ಸೋಮವಾರ, 26 ಅಕ್ಟೋಬರ್ 2026
Trending

ಅಕ್ಟೋಬರ್ 2026

Crime

ಪುತ್ತೂರು : ಕೋರ್ಟ್ ಕಟಕಟೆಯಿಂದ ಜಿಗಿದು ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ

ಜೋಡಿ ಕೊಲೆ ಪ್ರಕರಣದ ನ್ಯಾಯಾಲಯ ವಿಚಾರಣೆ ವೇಳೆ ಕೋರ್ಟ್ ಕಟಕಟೆಯಿಂದ ಜಿಗಿದು ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್, ಸಿರಿಬಾಗಿಲು ನಿವಾಸಿ ಜಯೇಶ್ (41) ಗೆ ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯವು 2 ವರ್ಷಗಳ ಸಾದಾ ಜೈಲು…

Technology

ತುಳು ಭಾಷೆ, ಡಿಜಿಟಲ್ ಟಚ್- ಮೊಬೈಲ್ ನಲ್ಲಿ ತುಳು ಟೈಪ್ ಮಾಡಲು ಹೊಸ ಕೀ ಬೋರ್ಡ್ ಲಾಂಚ್

ಮಂಗಳೂರು: ತುಳು ರಾಜ್ಯದ 2ನೇ ಅಧಿಕೃತ ಭಾಷೆಯಾದ ಬಳಿಕ ಇದೀಗ ತುಳು ಭಾಷೆಯ ಲಿಪಿಗೆ ಇದೀಗ ಡಿಜಿಟಲ್ ಲೋಕದಲ್ಲೂ ಹೊಸ ವೇದಿಕೆ ದೊರೆತಿದೆ. ಸ್ಮಾರ್ಟ್‌ಫೋನ್‌ನಲ್ಲಿ ತುಳು ಲಿಪಿಯಲ್ಲೇ ಸುಲಭವಾಗಿ ಬರೆಯಲು ಅನುಕೂಲವಾಗುವಂತೆ ‘ಕುರಲ್ ತುಳು’ ಎಂಬ ನೂತನ ಕೀಬೋರ್ಡ್…

Crime

ಕಾಲೇಜು ವಿದ್ಯಾರ್ಥಿನಿ ಸೊಂಟಕ್ಕೆ ಕೈ ಹಾಕಿದ ‘ಕೈ’ ಶಾಸಕ

ಸರ್ಕಾರಿ ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರೊಂದಿಗೆ ತೆಲಂಗಾಣದ ಇಬ್ರಾಹಿಂಪಟ್ನಂ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಲ್ರೆಡ್ಡಿ ರಂಗಾರೆಡ್ಡಿ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಕ್ಟೋಬರ್ 6ರಂದು ಇಬ್ರಾಹಿಂಪಟ್ನಂನಿಂದ ಯಮ್ಜಾಲ್ ಕಡೆಗೆ…

Jobs

4,635 ಎಫ್‌ಡಿಎ, ಎಸ್‌ಡಿಎ ಹುದ್ದೆಗಳಿಗೆ ಸದ್ಯದಲ್ಲೇ ನೇಮಕಾತಿ

ಕಲ್ಯಾಣ ಕರ್ನಾಟಕ ಭಾಗದ 1,038 ಹುದ್ದೆಗಳು ಸೇರಿದಂತೆ ಒಟ್ಟು 4,635 ಪ್ರಥಮ ದರ್ಜೆ ಸಹಾಯಕ (FDA) ಹಾಗೂ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆ ಹೊರಡಿಸಲಿದೆ. ಶಿಕ್ಷಕರ…

News

ಎಸ್.ಡಿ.ಎಂ ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಹೊಸ ಮೈಲಿಗಲ್ಲು

ಉಜಿರೆ, ದಿ. ಅ. 07 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ವಿಭಾಗದ ವತಿಯಿಂದ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಿ ಭವಿಷ್ಯದ ನಾಯಕರನ್ನು ನಿರ್ಮಿಸುವ ‘ವಿಶಿಷ್ಟ’ ಎಂಬ ವಿದ್ಯಾರ್ಥಿಗಳ ಪರಿಕಲ್ಪನೆಯಲ್ಲಿ…

News

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ  ಕು.ನಿಧಿತಾ ಬಂಗೇರ ಸನ್ಮಾನ

ಗುರುವಾಯನಕೆರೆ : (ಅ. 06) ಗುರುವಾಯನಕೆರೆ ಕೊಂಟುಪಲ್ಕೆ ನಿವಾಸಿ ಆನಂದ ಮತ್ತು ಶ್ರೀಮತಿ ಪ್ರತಿಮಾ ದಂಪತಿಗಳ ಮಗಳಾದ ಕುಮಾರಿ ನಿಧಿತ ಬಂಗೇರ ಇವರು ಕೃಷಿ ವಿಜ್ಞಾನ ವಿಭಾಗದಲ್ಲಿ ಸುಮಾರು 5,000. ವಿದ್ಯಾರ್ಥಿಗಳ ಪೈಕಿ 53ನೇ ರಾಂಕ್ ಗಳಿಸಿ ಅಮೋಘ…

News

ಕೆಂಪೇಗೌಡ ಪ್ರಶಸ್ತಿಗೆ ಭಾಜನರಾದ ಸಮಾಜ ಸೇವಕಿ ಲೋಕೇಶ್ವರಿ ವಿನಯಚಂದ್ರ ಸೌತಡ್ಕ ಕ್ಷೇತ್ರದಲ್ಲಿ ಅಭಿನಂದನೆ

ಬೆಳ್ತಂಗಡಿ: ಅಖಿಲ ಭಾರತ ಒಕ್ಕಲಿಗರ ಮಹಾಸಭಾ ಮತ್ತು ಒಕ್ಕಲಿಗರ ಪರಿಷತ್ತು ಹಾಗೂ ಕೃಷ್ಣಪ್ಪ ರಂಗಮ್ಮ ಸಮಾಜ ಸೇವಾ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪಡೆದ ಸಮಾಜ ಸೇವಕಿ, ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನ ಸಮಿತಿಯ…

News

ಕೊರಗ ಮಲೆಕುಡಿಯರಿಗೆ ಸ್ಥಗಿತಗೊಂಡಿದ್ದ ಪೌಷ್ಠಿಕ ಆಹಾರ ಕಿಟ್ ವಿತರಣೆಗೆ ಸರ್ಕಾರದ ಆದೇಶ

ಬೆಳ್ತಂಗಡಿ: ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ (ITDP) ಅಡಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಮೂಲನಿವಾಸಿ (PVTG) ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಸ್ಥಗಿತಗೊಂಡಿದ್ದ ಪೌಷ್ಟಿಕ ಆಹಾರ ಕಿಟ್‌ಗಳ ವಿತರಣೆಯನ್ನು ಪುನಾರಂಭಿಸುವಂತೆ KPCC…

Crime

ಕಾರ್ಕಳ: 95ಸಾವಿರ ರೂ. ಮೌಲ್ಯದ ಅಡಿಕೆ ಕಳವು

ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ ಅಡಿಕೆ ಗೋಡೌನ್‌ನಿಂದ 95ಸಾವಿರ ಮೌಲ್ಯದ ಎರಡು ಕ್ವಿಂಟಾಲ್‌ ಸಿಪ್ಪೆ ಸುಲಿದ ಅಡಿಕೆಯನ್ನು ಕಳವು ಮಾಡಿರುವ ಘಟನೆ ಬುಧವಾರ ನಡೆದಿದೆ. ಮಿಯ್ಯಾರು ಗ್ರಾಮದ ʼಮಣಿಕಂಠ ಕೃಪಾʼ ನಿವಾಸಿ ಎಸ್‌ ರಮೇಶ್‌ ಶೆಟ್ಟಿ (76)…

Accident

ನಾವೂರು: ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಔಷಧಿಗಳು ಸುಟ್ಟು ಕರಕಲು

ನಾವೂರು ಪೇಟೆಯಲ್ಲಿರುವ ಆರೋಗ್ಯ ಕ್ಲಿನಿಕ್‌ಗೆ ತಡರಾತ್ರಿ ಬೆಂಕಿ ಬಿದ್ದು ಅಪಾರ ವಸ್ತುಗಳು ಸುಟ್ಟು ಕರಕಲಾದ ಘಟನೆ ಅ.7 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಅನಾಹುತದ ಹಿಂದೆ ಹಲವಾರು ಅನುಮಾನಗಳು ವ್ಯಕ್ತವಾಗುತ್ತಿದ್ದು,ಯಾರೋ ಕಿಡಿಗೇಡಿಗಳು ಡಿಸೇಲ್‌ ಸುರಿದು ಬೆಂಕಿ ಹಚ್ಚಿರುವ ವದಂತಿ…