ಸೋಮವಾರ, 26 ಅಕ್ಟೋಬರ್ 2026
Trending

ಅಕ್ಟೋಬರ್ 2026

Death

ʼಸುಂಟರಗಾಳಿʼ ಸಿನಿಮಾದ ವಿಲನ್‌ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ನಟಿ ಲಲಿತಮ್ಮ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇವರಿಗೆ 65 ವರ್ಷ ವಯಸ್ಸಾಗಿತ್ತು. ಕಳೆದ ಎರಡೂವರೆ ತಿಂಗಳಿನಿಂದ ಸ್ಟ್ರೋಕ್‌ ಆಗಿದ್ದ ಇವರನ್ನು ನೋಡಿಕೊಳ್ಳಲು ಯಾರೂ ಇರಲಿಲ್ಲ. ಕಷ್ಟದ ಪರಿಸ್ಥಿತಿಯಲ್ಲಿದ್ದ ಲಲಿತಮ್ಮ ಅವರಿಗೆ ʼಅಮ್ಮನ ಮಡಿಲು ಟ್ರಸ್ಟ್‌ʼ…

Crime

ಆರ್ಕೆಸ್ಟ್ರಾ ನೋಡುತ್ತಿದ್ದ ಯುವಕ ವಿದ್ಯುತ್‌ ಕಂಬ ಬಿದ್ದು ಸಾವು

ಬೆಂಗಳೂರು: ಶುಕ್ರವಾರ ರಾತ್ರಿ ಎಚ್‌ಎಎಲ್‌ ಮುಖ್ಯರಸ್ತೆಯ ಪೆಟ್ರೋಲ್‌ ಬಂಕ್‌ ಬಳಿ, ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಡೆದ ಆರ್ಕೆಸ್ಟ್ರಾ ಕಾರ್ಯಕ್ರಮ ನೋಡುತ್ತಿದ್ದ ವೇಳೆ, ರಸ್ತೆಬದಿ ವಿದ್ಯುತ್‌ ಕಂಬ ಏಕಾಏಕಿ ಬಿದ್ದ ಪರಿಣಾಮ ನೇಪಾಳ ಮೂಲದ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೋರ್ವ…

Crime

ಉಪ್ಪಿನಂಗಡಿ: ಮನೆಯಿಂದ 6 ಲಕ್ಷ ರೂ.ಗಳ ಚಿನ್ನಾಭರಣ ಕಳವು

ನೆಲ್ಯಾಡಿ: ಮನೆ ಮಂದಿ ಚರ್ಚ್‌ಗೆ ಹಬ್ಬಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಳ್ಳರು ಮನೆಗೆ ನುಗ್ಗಿದ್ದು, ಅಂದಾಜು 6 ಲಕ್ಷ ರೂ. ಮೌಲ್ಯದ 75 ಗ್ರಾಂ ಚಿನ್ನಾಭರಣ ಕಳವು ಮಾಡಿರುವ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಅ.1…

News

ಧರ್ಮಸ್ಥಳದಲ್ಲಿ ಗಾಂಧಿಸ್ಮೃತಿ ಮತ್ತು ನವಜೀವನ ಸಾಧನಾ ಸಮಾವೇಶ

ಉಜಿರೆ: ಮನುಷ್ಯಜನ್ಮ ಶ್ರೇಷ್ಠವಾಗಿದ್ದು ದುಶ್ಚಟಗಳಿಂದ ದೂರವಿದ್ದು, ಸತ್ಕಾರ್ಯಗಳನ್ನು ಮಾಡಿದರೆ ಜೀವನ ಪಾವನವಾಗುತ್ತದೆ. ಮನಸು ಮತ್ತು ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಸಾರ್ಥಕ ಜೀವನ ನಡೆಸಬೇಕು ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ…

News

ಆತ್ಮಶುದ್ಧಿ ಮತ್ತು ಲೋಕಕಲ್ಯಾಣಕ್ಕೆ ಭಜನೆ ಸಾಧನ: ಡಾ. ಹೇಮಾವತಿ ವೀ. ಹೆಗ್ಗಡೆ

ಧರ್ಮಸ್ಥಳ: ಭಜನೆ ಕೇವಲ ಹಾಡು, ರಾಗ ಮತ್ತು ತಾಳದ ಅಭ್ಯಾಸವಲ್ಲ. ಅದು ಮನಸ್ಸನ್ನು ಶುದ್ಧಗೊಳಿಸಿ ಆತ್ಮಕಲ್ಯಾಣದೊಂದಿಗೆ ಕುಟುಂಬ, ಸಮಾಜ ಹಾಗೂ ಲೋಕಕಲ್ಯಾಣಕ್ಕೆ ದಾರಿತೋರುವ ಆಧ್ಯಾತ್ಮಿಕ ಸಾಧನೆಯಾಗಿದೆ ಎಂದು ಡಾ. ಹೇಮಾವತಿ ವೀ. ಹೆಗ್ಗಡೆ ಹೇಳಿದರು. ಭಜನಾ ಕಮ್ಮಟದಲ್ಲಿ ಭಾಗವಹಿಸಿದ…

News

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಶಿಬಿರಾರ್ಥಿಗಳಿಗೆ ಭಜನಾ ತರಬೇತಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ‌.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು…

News

ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಯಿ ದೆ ದೇವುಸ್ ಚರ್ಚ್ ಸಹಾಯಕ ಧರ್ಮಗುರು ಫಾ. ಮರ್ವಿನ್ ಲೋಬೊ…

News

ವೈಟ್ ಲಿಫ್ಟಿಂಗ್ ಸ್ಪರ್ಧೆ: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಾನಗರ ಪಾಲಿಕೆ, MY Bharat ದಕ್ಷಿಣ ಕನ್ನಡ, ಜಿಲ್ಲಾ ಯುವ ಜನ ಒಕ್ಕೂಟ(ರಿ) ಹಾಗೂ ವಿವಿಧ ಸಂಘ…

News

ಭಜನೆಯ ಮೂಲಕ ಸಾತ್ವಿಕತೆ, ಸಾಮಾಜಿಕ ಪರಿವರ್ತನೆ: ಡಾ. ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ಭಜನೆಯ ಮೂಲಕ ವ್ಯಕ್ತಿಯಲ್ಲಿ ಸಾತ್ವಿಕತೆ ಬೆಳೆದು, ಸಮಾಜದಲ್ಲಿ ಸಕಾರಾತ್ಮಕ ಪರಿವರ್ತನೆ ಸಾಧ್ಯವಾಗುತ್ತದೆ. ಯಾವುದೇ ಭೇದಭಾವವಿಲ್ಲದೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವ ಭಜನಾ ಪರಂಪರೆಯು ಸಾಮರಸ್ಯ ಮತ್ತು ಸಂಘಟನಾ ಶಕ್ತಿಯನ್ನು ವೃದ್ಧಿಸುತ್ತದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ…

Death

ಕಡಬ: ಹೆದ್ದಾರಿಗೆ ದಿಢೀರ್‌ ಬಂದ ಕಡವೆ, ಕಾರಿಗೆ ಡಿಕ್ಕಿ, ಸಾವು

ಕಡಬ: ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ. ಹೆದ್ದಾರಿಯಲ್ಲಿ ಕಾರೊಂದು ಸಂಚರಿಸುತ್ತಿದ್ದ ವೇಳೆ ಕಡವೆ ಏಕಾಏಕಿ ಅಡ್ಡ ಬಂದು ಕಾರಿಗೆ ಡಿಕ್ಕಿಯಾಗಿದೆ. ಕಾರಿನ ಮುಂಭಾಗಕ್ಕೆ ಭಾರೀ…