ರೀಲ್ಸ್‌ಗಾಗಿ ವಿಧಾನಸೌಧ ಸ್ಫೋಟಿಸಿದಂತೆ ಎ.ಐ. ವಿಡಿಯೋ, ವ್ಯಕ್ತಿಯ ಬಂಧನ
ಬೆಂಗಳೂರು: ವಿಧಾನಸೌಧಕ್ಕೆ ಬಾಂಬ್ ಇಟ್ಟು ಸ್ಪೋಟಿಸಿದ್ದೇನೆ ಎನ್ನುವ ರೀತಿಯಲ್ಲಿ ಎಐ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್ ಮಾಡಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧನ ಮಾಡಿದ್ದಾರೆ. ಬಿಹಾರದ ಹಜರತ್ ಅಲಿ (25) ಬಂಧಿತ ಆರೋಪಿ. ಈತ…










